ಸಾಂಕ್ರಾಮಿಕ ರೋಗ ಶಂಕೆ: 35 ಕುರಿಗಳ ಸಾವು

Team Udayavani, Oct 26, 2021, 2:21 PM IST

shivamogga news

ಶಿವಮೊಗ್ಗ: ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿಸುಮಾರು 35 ಕುರಿಗಳು ಮೃತಪಟ್ಟಿವೆ.ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ.

ಸಂಚಾರಿ ಕುರಿಗಾಹಿ ವಾಸಪ್ಪಮಾನಿ ಎಂಬುವವರಿಗೆ ಸೇರಿದ ಸುಮಾರು 35 ಕುರಿಗಳು ಮೃತಪಟ್ಟಿವೆ ಎಂದು ತಿಳಿದು ಬಂದಿವೆ.

ಎನಿóಯೋ ಟಾಕ್ಸಿನಿಯಾ ಎಂಬ ಕಾಯಿಲೆಗೆ ತುತ್ತಾಗಿ ಈ ಕುರಿಗಳು ಮೃತಪಟ್ಟಿವೆಎಂದು ಪಶು ಸಂಗೋಪನಾ ಇಲಾಖೆಮೂಲಗಳು ತಿಳಿಸಿವೆ. ವಾಸಪ್ಪ ಮಾನಿ ಅವರುಬೆಳಗಾವಿ ಜಿಲ್ಲೆ ಚಿಕ್ಕೋಡಿಯಿಂದ ಕುರಿಗಳನ್ನುಮೇಯಿಸಿಕೊಂಡು ಶಿವಮೊಗ್ಗ ಜಿಲ್ಲೆಗೆಬಂದಿದ್ದರು. ಈ ವೇಳೆ ಸಾಂಕ್ರಾಮಿಕ ಕಾಯಿಲೆಗೆತುತ್ತಾಗಿ ಕುರಿಗಳು ಮೃತಪಟ್ಟಿವೆ.

ಮಾಜಿ ಸಿಎಂ ಟ್ವೀಟ್: ಈ ಘಟನೆ ಉಲ್ಲೇಖೀಸಿಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಟ್ವೀಟ್‌ ಮಾಡಿದ್ದು, ಸಂಚಲನಮೂಡಿಸಿದೆ. ತಮ್ಮ ಸರ್ಕಾರ ಇದ್ದ ಅವ ಧಿಯಲ್ಲಿಇಂತವರ ನೆರವಿಗಾಯೇ “ಅನುಗ್ರಹ’ ಎಂಬಯೋಜನೆಯನ್ನು ಜಾರಿಗೆ ತರಲಾಗಿತ್ತು.‌

ಆದರೆ ಸರ್ಕಾರ ಈ ಯೋಜನೆಯನ್ನು ಸ್ಥಗಿತಗೊಳಿಸಿದೆಎಂದು ಆರೋಪಿಸಿದ್ದಾರೆ. ಕುರಿಗಾಹಿಗಳ ಓಟಿನಬೇಟೆಗಾಗಿ ಕಂಬಳಿ ಹೊದ್ದು ಚುನಾವಣಾಪ್ರಚಾರ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಈ ನಾಟಕ ನಿಲ್ಲಿಸಿ.ನಿಮಗೆ ಕುರಿಗಾಹಿಗಳ ಬಗ್ಗೆ ಕಾಳಜಿ ಇದ್ದರೆ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ “ಅನುಗ್ರಹ’ಯೋಜನೆಗೆ ಹಣ ಒದಗಿಸಿ, ಪಶುಗಳನ್ನುಕಳೆದುಕೊಂಡ ರೈತರಿಗೆ ಪರಿಹಾರ ನೀಡಿ ಎಂದು ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Holi Festival; ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು !

Holi Festival; ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು !

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.