ಲಕ್ಷಾಂತರ ಮೌಲ್ಯದ ಗಾಂಜಾ ಸಾಗಣೆ ಮಾಡುತ್ತಿದ್ದವ ಅಂದರ್! : ಶಿವಮೊಗ್ಗ ಪೊಲೀಸರ ಕಾರ್ಯಾಚರಣೆ :


Team Udayavani, Jun 29, 2021, 6:40 PM IST

Shivamogga News

ಶಿವಮೊಗ್ಗ: ಶಿವಮೊಗ್ಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ಮೌಲ್ಯದ ಗಾಂಜಾ ಸಾಗಣೆ ಮಾಡತ್ತಿದ್ದವನನ್ನು ಬಂಧಿಸಿದ್ದಾರೆ. ಆತನ ಕಾರಿನ ಮೂಲೆ ಮೂಲೆಯಲ್ಲೂ ಗಾಂಜಾ ಅಡಗಿಸಿಟ್ಟಿರುವುದು ಬಯಲಿಗೆ ಬಂದಿದೆ.

ತರೀಕೆರೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರನ್ನು ಕಾರೇಹಳ್ಳಿ ಚೆಕ್ ಪೋಸ್ಟ್ನಲ್ಲಿ ತಡೆದು ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಬೆಳೆಕಿಗೆ ಬಂದಿದೆ. ಕಾರು ಚಾಲಕ ಮುರುಗ (32) ಎಂಬಾತನನ್ನು ಬಂಧಿಸಲಾಗಿದೆ. ಈತ ಭದ್ರಾವತಿಯ ಸಂಕ್ಲಿಪುರದವನು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾಲಿ ಕಾರಿನಲ್ಲಿ ಬೆಚ್ಚಗೆ ಅಡಗಿತ್ತು ಗಾಂಜಾ

ಮಾರುತಿ ಓಮ್ನಿ ಕಾರಿನ ಬಾಗಿಲು, ಡಿಕ್ಕಿ ಬಾಗಿಲು ತೆಗೆದು ತಪಾಸಣೆ ನಡೆಸಲಾಯಿತು. ಆದರೆ ಎಲ್ಲಿಯೂ ಗಾಂಜಾ ಪತ್ತೆಯಾಗಲಿಲ್ಲ. ಬಳಿಕ ಕಾರಿನ ಪೆಟ್ರೋಲ್ ಟ್ಯಾಂಕ್, ಹಿಂಬದಿಯ ಡೋರ್ನ ನಡುವೆ, ಹಿಂಭಾಗದ ಬಂಪರ್ನ ಒಳಭಾಗ, ಸ್ಲೈಡಿಂಗ್ ಡೋರ್ ಒಳಗೆ, ಚಾರ್ಸಿಯಲ್ಲಿ ಗಾಂಜಾ ಪ್ಯಾಕೆಟ್ಗಳನ್ನು ಇರಿಸಲಾಗಿತ್ತು.

ಲಕ್ಷ ಲಕ್ಷ ಮೌಲ್ಯದ ಗಾಂಜಾ

ಮುರುಗ ಚಲಾಯಿಸುತ್ತಿದ್ದ ಕಾರಿನಲ್ಲಿ ಲಕ್ಷ ಲಕ್ಷ ಮೌಲ್ಯದ ಗಾಂಜಾ ಪತ್ತೆಯಾಗಿದೆ. ಒಟ್ಟು 48 ಕೆಜಿ 656 ಗ್ರಾಂ ತೂಕದ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 5.83 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇನ್ನು, ಮುರುಗನ ಬಳಿ ಇದ್ದ ಮೊಬೈಲ್,  ಕೃತ್ಯಕ್ಕೆ ಬಳಕೆ ಮಾಡಿಕೊಂಡ ಓಮ್ನಿ ಕಾರನ್ನ ವಶಕ್ಕೆ ಪಡೆಯಲಾಗಿದೆ. ಈತನ ವಿರುದ್ದ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್  ಗಳು ಮತ್ತು ಎನ್ ಡಿ ಪಿಎಸ್ ಕಾಯ್ದೆ ಅಡಿ ಕೇಸ್ ದಾಖಲು ಮಾಡಲಾಗಿದೆ.

ಮೆಕ್ಸಿಕೋದ ಗಾಂಜಾ ಸಾಗಣೆದಾರರ ರೀತಿ

ಮೆಕ್ಸಿಕೋ ದೇಶದ ಡ್ರಗ್ಸ್ ದಂಧೆಕೋರರ ಮಾದರಿಯಲ್ಲೆ ಮುರುಗ ಗಾಂಜಾ ಸಾಗಣೆ ಮಾಡಲು ಯತ್ನಿಸಿದ್ದಾನೆ. ಮೆಕ್ಸಿಕೋದ ಡ್ರಗ್ಸ್ ದಂಧೆಕೋರರು ಡ್ರಗ್ಸ್ ಪ್ಯಾಕೆಟ್ಗಳನ್ನು ವಾಹನಗಳ ಟೈರ್, ಚಾರ್ಸಿ, ಪೆಟ್ರೋಲ್  ಟ್ಯಾಂಕ್, ಡ್ಯಾಶ್ ಬೋರ್ಡ್ ಸೇರಿದಂತೆ ವಿವಿಧೆಡೆ ಬಚ್ಚಿಟ್ಟು ಸಾಗಣೆ ಮಾಡುತ್ತಾರೆ. ಅಮೆರಿಕಾದ ಗಡಿಯಲ್ಲಿ ವಿಶೇಷ ತನಿಖಾ ತಂಡ ಇಂತಹ ಡ್ರಗ್ ಪೆಡ್ಲರ್ ಗಳ ಹೆಡೆಮುರಿ ಕಟ್ಟುತ್ತಿದ್ದಾರೆ.

ಶಿವಮೊಗ್ಗ ಪೊಲೀಸ್ ವಿಶೇಷ ಟೀಂ

ಗಾಂಜಾ ಸಾಗಣೆದಾರರಿಗೆ ಬಿಸಿ ಮುಟ್ಟಿಸಲು ವಿಶೇಷ ತಂಡ ರಚಿಸಲಾಗಿತ್ತು. ಭದ್ರಾವತಿಯ ಹೆಚ್ಚುವರಿ ರಕ್ಷಣಾಧಿಕಾರಿ, ಶಿವಮೊಗ್ಗ ಡಿವೈಎಸ್ಪಿ, ಕುಂಸಿ ಠಾಣೆ ಇನ್ಸ್ ಪೆಕ್ಟರ್ ನೇತೃತ್ವದ ವಿಶೇಷ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

ಟಾಪ್ ನ್ಯೂಸ್

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.