ನಂದಿತಾ ಪ್ರಕರಣ ಸಿಬಿಐ ತನಿಖೆ ಈಗ್ಯಾಕೆ

Team Udayavani, Jan 23, 2022, 8:16 PM IST

shivamogga news

ಶಿವಮೊಗ್ಗ: ನಂದಿತಾ ಪ್ರಕರಣದ ಸಾಕ್ಷಿ ನಾಶವಾಗಿ ಮಣ್ಣುಹಿಡಿದಿದೆ. ಈಗ ಯಾಕೆ ಸಿಬಿಐ ತನಿಖೆ ಎಂದು ಗೃಹ ಸಚಿವಆರಗ ಜ್ಞಾನೇಂದ್ರ ಪ್ರಶ್ನಿಸಿದರು.ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸಂವಾದಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಪತ್ರಕರ್ತರು ಕೇಳಿದಪ್ರಶ್ನೆಗೆ ಉತ್ತರಿಸಿದರು.

ಕಿಮ್ಮನೆ ರತ್ನಾಕರ್‌ ಅವರು ನಂದಿತಾ ಸಾವಿನ ಪ್ರಕರಣವನ್ನುಸಿಬಿಐಗೆ ವಹಿಸಲು ಒತ್ತಾಯಿಸಿ ಜ.30 ರಂದು ಉಪವಾಸಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ ಎಂದು ಪತ್ರಕರ್ತರು ಕೇಳಿದಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಂದಿತಾ ಪ್ರಕರಣದಲ್ಲಿಭಾಗವಹಿಸಿದ ಹೋರಾಟಗಾರರ ಮೇಲೆ ಪ್ರಕರಣದಾಖಲಾಗಲು ಕಿಮ್ಮನೆ ರತ್ನಾಕರ್‌ ಅವರೇ ಹೆಚ್ಚು ಪ್ರಭಾವಬೀರಿದ್ದಾರೆ. 300ಕ್ಕೂ ಹೆಚ್ಚು ಜನರ ಮೇಲೆ ಕೇಸ್‌ ದಾಖಲಾಗಿದೆ.ಆರೋಪಿಗಳ ರಕ್ಷಿಸುವ ಕೆಲಸ ಮಾಡಿದ್ದರು. ವೋಟ್‌ ಬ್ಯಾಂಕ್‌ಗೆ ತೊಡಕಾಗಲಿದೆ ಎಂದು ಆಗ ಹೋರಾಟ ಮಾಡಿದ್ದರು.

ಈಗ ಅವರೇ ಸಿಬಿಐಗೆ ವಹಿಸಿ ಎಂದು ಒತ್ತಾಯಿಸುತ್ತಿದ್ದಾರೆಎಂದರು. ನಂದಿತಾ ಪ್ರಕರಣದಲ್ಲಿ ಸಾಕ್ಷಿಗಳು ಸರ್ವನಾಶವಾಗಿ,ಮಣ್ಣು ಹಿಡಿದಿದೆ. ಈಗ ಸಿಬಿಐಗೆ ವಹಿಸುವಂತೆ ಕೇಳುತ್ತಿದ್ದಾರೆ.ನಂದಿತಾ ಪ್ರಕರಣದಿಂದ ಸೋಲಾಗಿದೆ ಎಂಬ ಪಾಪ ಪ್ರಜ್ಞೆಅವರನ್ನು ಕಾಡುತ್ತಿದೆ. ಹಾಗಾಗಿ ಈಗ ಅದೇ ಪ್ರಕರಣ ಪ್ರಸ್ತಾಪಿಸಿಗೆಲವು ಸಾ ಧಿಸಲು ಹೊರಟಂತಿದೆ ಎಂದರು. ಅಡಕೆಯಲ್ಲಿಔಷ ಧೀಯ ಗುಣ ಇದೆ ಎಂದು ಸಾಬೀತು ಮಾಡಲುಸಂಶೋಧನೆ ನಡೆಸಲಾಗುತ್ತಿದೆ.

ಎಂ.ಎಸ್‌. ರಾಮಯ್ಯಸಂಸ್ಥೆಯಲ್ಲಿ ಸಂಶೋಧನೆ ನಡೆಸಲಾಗುತ್ತಿದೆ. ಈಗಾಗಲೆಮಧ್ಯಂತರ ವರದಿ ಬಂದಿದೆ. ಸದ್ಯದಲ್ಲೆ ಪೂರ್ಣ ವರದಿಬರಲಿದೆ ಎಂದರು.ಆಂಧ್ರದಿಂದ ಬರುತ್ತಿದೆ ಗಾಂಜಾ: ಗಾಂಜಾ, ಮಾದಕ ವಸ್ತುಗಳಸೇವನೆ ನಿದ್ದೆಗೆಡಿಸಿದೆ. ಯುವ ಸಮೂಹದಲ್ಲಿ ಮಾದಕ ವಸ್ತುಗಳಸೇವನೆ ದೊಡ್ಡ ಪಿಡುಗಾಗಿದೆ.ಶಿವಮೊಗ್ಗಕ್ಕೆ ಆಂಧ್ರದಿಂದ ಗಾಂಜಾ ಸರಬರಾಜುಮಾಡಲಾಗುತ್ತಿತ್ತು. ಸುಮಾರು 200 ಕೆಜಿ ಗಾಂಜಾ ವಶಕ್ಕೆಪಡೆಯಲಾಗಿದೆ. ಗಾಂಜಾ ಸೇವನೆ ಮಾಡುವವರ ವಿರುದ್ಧ 160ಕೇಸ್‌ ಹಾಕಲಾಗಿದೆ. 72 ಜನರನ್ನು ಕಸ್ಟಡಿಗೆ ಪಡೆಯಲಾಗಿದೆ.ಹಾಗಾಗಿ ಬಹಳ ಜನ ಗಾಂಜಾ ಸೇವನೆ ಬಿಟ್ಟಿದ್ದಾರೆ ಎಂದರು.ಸಂವಾದದಲ್ಲಿ ಪ್ರಸ್‌ ಟ್ರಸ್ಟ್‌ ಅಧ್ಯಕ್ಷ ಎನ್‌.ಮಂಜುನಾಥ್‌,ಕಾರ್ಯದರ್ಶಿ ನಾಗರಾಜ ನೇರಿಗೆ, ಮಾಧ್ಯಮ ಅಕಾಡೆಮಿಸದಸ್ಯ ಗೋಪಾಲ ಯಡಗೆರೆ ಇದ್ದರು

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.