ಮಕ್ಕಳ ಹಕ್ಕುಗಳ ರಕ್ಷಣೆಗೆ ಸ್ಪಂದಿಸಿ

Team Udayavani, Feb 12, 2022, 4:43 PM IST

shivamogga news

ಶಿವಮೊಗ್ಗ: ಮಕ್ಕಳ ಹಕ್ಕುಗಳ ರಕ್ಷಣೆಪ್ರತಿಯೊಬ್ಬರ ಜವಾಬ್ದಾರಿ. ಇದು ಯಾವುದೇಇಲಾಖೆಗೆ ಸೀಮಿತವಲ್ಲ. ಮಕ್ಕಳ ಹಕ್ಕುಗಳರಕ್ಷಣೆಗೆ ಪ್ರತಿಯೊಬ್ಬರೂ ಸ್ಪಂದಿಸಬೇಕುಎಂದು ಜಿಲ್ಲಾಧಿ ಕಾರಿ ಡಾ| ಸೆಲ್ವಮಣಿಹೇಳಿದರು.ಶುಕ್ರವಾರ ಜಿಲ್ಲಾ ಧಿಕಾರಿ ನೂತನಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಕುರಿತಾದಕಾರ್ಯಾಗಾರ ಉದ್ಘಾಟಿಸಿ ಅವರುಮಾತನಾಡಿದರು.ಕೋವಿಡ್‌ ಬಳಿಕ ಮಕ್ಕಳು ಹಲವಾರುಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಅವರಿಗೆಸರಿಯಾಗಿ ಮಾರ್ಗದರ್ಶನ ಮಾಡುವಕಾರ್ಯ ಮಾಡಬೇಕಿದೆ. ಮಕ್ಕಳ ಹಕ್ಕುಗಳರಕ್ಷಣೆಗಾಗಿ ಇರುವ ಕಾನೂನುಗಳ ಬಗ್ಗೆಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಮಕ್ಕಳದತ್ತು ಸ್ವೀಕಾರ ಪ್ರಕ್ರಿಯೆಯಂತಹ ಕಾಯ್ದೆಗಳಬಗ್ಗೆ ಸರಿಯಾಗಿ ಅರಿವು ಇಲ್ಲದೆ, ಹಲವಾರುಮಂದಿ ಸಮಸ್ಯೆಗೆ ತುತ್ತಾಗುತ್ತಾರೆ ಎಂದರು.ಕೋವಿಡ್‌ ಹಿನ್ನೆಲೆಯಲ್ಲಿ ಶಾಲೆಯಿಂದಹೊರಗುಳಿದಿರುವ ಮಕ್ಕಳನ್ನು ಗುರುತಿಸಿಮತ್ತೆ ಶಾಲೆಗೆ ಸೇರಿಸುವ ಪ್ರಕ್ರಿಯೆಯಲ್ಲಿಎಲ್ಲಾ ಇಲಾಖೆಗಳು ಕೈ ಜೋಡಿಸಬೇಕು.

ಮಕ್ಕಳ ಹಕ್ಕುಗಳ ಬಗ್ಗೆ ಪ್ರತಿ ಶಾಲೆಗಳಲ್ಲಿಅರಿವು ಮೂಡಿಸುವ ಕಾರ್ಯ ಆಗಬೇಕಿದೆ.ಪ್ರತಿ ಗ್ರಾಪಂಗಳಲ್ಲಿ ಮಕ್ಕಳ ಗ್ರಾಮಸಭೆಗಳನ್ನುನಡೆಸಲು ಈಗಾಗಲೇ ಸೂಚಿಸಲಾಗಿದೆ. ಈಗ್ರಾಮಸಭೆಗಳಲ್ಲಿ ಗ್ರಾಮದ ಮಕ್ಕಳ ಸಮಸ್ಯೆಗಳಬಗ್ಗೆ, ಅವರ ಅಗತ್ಯಗಳನ್ನು ಪೂರೈಸುವಬಗ್ಗೆ ಚರ್ಚೆ ನಡೆದು ಅನುಷ್ಠಾನಗೊಳಿಸುವಕಾರ್ಯ ಆಗಬೇಕಿದೆ ಎಂದರು.ಜಿಲ್ಲಾ ಕಾನೂನು ಸೇವಾ ಪ್ರಾ ಧಿಕಾರದಸದಸ್ಯ ಕಾರ್ಯದರ್ಶಿ ಸರಸ್ವತಿ ಮಾತನಾಡಿ,ಮಕ್ಕಳ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಿಗೆಅರಿವು ಮೂಡಿಸುವ ಉದ್ದೇಶದಿಂದಎಲ್ಲಾ ಶಾಲೆಗಳಲ್ಲಿ ಕಾನೂನು ಅರಿವು ಕ್ಲಬ್‌ರೂಪಿಸಲಾಗುತ್ತಿದೆ.

ಈ ಮೂಲಕ ವಾರದಲ್ಲಿಒಂದು ದಿನ ಮಕ್ಕಳ ಹಕ್ಕುಗಳ ಕುರಿತಾದಕಾನೂನುಗಳ ಬಗ್ಗೆ ಮಕ್ಕಳಿಗೆ ಅರಿವುಮೂಡಿಸಲಾಗುವುದು. ಮೊದಲ ಹಂತದಲ್ಲಿಶಿಕ್ಷಕರಿಗೆ ಮೂಲಭೂತ ಕಾನೂನುಗಳ ಬಗ್ಗೆಅರಿವು ಮೂಡಿಸಲಾಗುತ್ತಿದೆ ಎಂದರು.ಜಿಲ್ಲಾಡಳಿತ ಹಾಗೂ ಡಾನ್‌ ಬಾಸ್ಕೋ ಬಾಲಕಾರ್ಮಿಕರ ಮಿಷನ್‌ ಸಂಸ್ಥೆ ಜಂಟಿಯಾಗಿಕಾರ್ಯಾಗಾರವನ್ನು ಆಯೋಜಿಸಿತ್ತು.ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆರೇಖಾ, ಜಿಪಂ ಉಪ ಕಾರ್ಯದರ್ಶಿಮಲ್ಲಿಕಾರ್ಜುನ, ಡಿವೈಎಸ್‌ಪಿ ಸಂತೋಷ್‌,ಡಿಡಿಪಿಯು ನಾಗರಾಜ್‌, ಮಹಿಳಾ ಮತ್ತುಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಜಿ.ಜಿ. ಸುರೇಶ್‌, ಜಂಟಿ ನಿರ್ದೇಶಕ ಅಶೋಕ್‌ರೇವಣ ಇತರರು ಇದ್ದರು.

ಟಾಪ್ ನ್ಯೂಸ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.