ಶಿವಮೊಗ್ಗ:ಬಾಲಕಿಗೆ ಲೈಂಗಿಕ ಕಿರುಕುಳ; ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

Team Udayavani, Jan 6, 2023, 9:13 PM IST

arrest-25

ಹೊಳೆಹೊನ್ನೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಭದ್ರಾವತಿ ತಾಲೂಕಿನ ಅರಹತೊಳಲು ವಡ್ಡರಹಟ್ಟಿಯ ವಿನಯ್ (19) ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ. ಜೆ.ಎಸ್.ಮೋಹನ್ ಅವರು ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಹಿನ್ನೆಲೆ ಯುವಕನಿಗೆ ಇವತ್ತು ಶಿಕ್ಷೆ ಪ್ರಕಟಿಸಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಸಾದಾ ಶಿಕ್ಷೆ ನೀಡಿ ಆದೇಶ ಹೊರಡಿಸಲಾಗಿದೆ. ಸರ್ಕಾರಿ ಅಭಿಯೋಜಕರಾಗಿ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.