
Shivamogga: ಸಿಡಿಲು ಬಡಿದು ಮಹಿಳೆ ಮೃತ್ಯು
Team Udayavani, May 29, 2023, 8:09 PM IST

ಶಿವಮೊಗ್ಗ: ಕುರಿಗಳಿಗೆ ಮೇವು ತರಲು ಹೋಗಿದ್ದ ಮಹಿಳೆ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ಆಶ್ರಯ ಬಿ ಬಡಾವಣೆಯ ಲಕ್ಷ್ಮೀ ಬಾಯಿ (28) ಮೃತರು. ಸೋಮವಾರ ಸಂಜೆ ಸಿಡಿಲು, ಗಾಳಿ, ಮಳೆ ಅಬ್ಬರದ ವೇಳೆ ಕುರಿಗಳಿಗೆ ಮೇವು ತರಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ. ವಿನೋಬನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Shivamogga: VISL ಫ್ಯಾಕ್ಟರಿ ಬಳಿ ಬೋನಿಗೆ ಬಿದ್ದ ಚಿರತೆ ಮರಿ… ತಾಯಿ ಚಿರತೆ ಇರುವ ಶಂಕೆ

Road Mishap; ಗಾಜನೂರು: ಖಾಸಗಿ ಬಸ್ – ಕಾರು ನಡುವೆ ಅಪಘಾತ!

Sagara: ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ; ಎಸಿಗೆ ಮನವಿ

GP ಅಧ್ಯಕ್ಷರ ಅಧಿಕಾರ ಮೊಟಕು ಪ್ರಯತ್ನ -15 ನೇ ಹಣಕಾಸು ಕ್ರೀಯಾಯೋಜನೆ ಮಂಜೂರಾತಿಗೆ ಅಡ್ಡಿ
MUST WATCH
ಹೊಸ ಸೇರ್ಪಡೆ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ