Udayavni Special

ತೇಜೋವಧೆ ಸಾಧ್ಯತೆಯಿಂದ ಕೋರ್ಟ್ ಮೊರೆ ಹೋಗಿದ್ದೇವೆ : ಶಿವರಾಮ ಹೆಬ್ಬಾರ್

ಷಡ್ಯಂತ್ರ ರೂಪಿಸಿ ವೈಯುಕ್ತಿಕ ತೇಜೋವಧೆಗೆ ಇಳಿಯುವ ಸಾಧ್ಯತೆ

Team Udayavani, Mar 6, 2021, 7:19 PM IST

ಸೊರಬ : ಸಾಮಾಜಿಕ ಜೀವನದಲ್ಲಿರುವ ನಮಗೆ ಕೆಲವರು ಷಡ್ಯಂತ್ರ ರೂಪಿಸಿ ವೈಯುಕ್ತಿಕ ತೇಜೋವಧೆಗೆ ಇಳಿಯುವ ಸಾಧ್ಯತೆ ಇರುವುದರಿಂದ ಕೋರ್ಟ್ ಮೊರೆ ಹೋಗಿರುವುದಾಗಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿಕೆ ನೀಡಿದ್ದಾರೆ.

ಶನಿವಾರ ತಾಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧವೃಷಭೇಂದ್ರ ಗದ್ದುಗೆ ದರ್ಶನ ಪಡೆದು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ಮೊರೆ ಹೋಗಿರುವುದು ಹೌದು. ತಡೆಯಾಜ್ಞೆ ಸಹ ದೊರೆತಿದೆ. ರಮೇಶ್ ಜಾರಕಿಹೊಳಿ ಅವರದ್ದು ವೈಯುಕ್ತಿಕ ಪ್ರಕರಣವಾಗಿದೆ. ಇದರಿಂದ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ. ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸುಭದ್ರವಾಗಿದ್ದು, ನಿರಾತಂಕವಾಗಿ ಅವಧಿಯನ್ನು ಪೂರ್ಣಗೊಳಿಸಲಿದೆ.

ಕೋವಿಡ್ ಎಫೆಕ್ಟ್‌ಗೆ ನಲುಗಿರುವ ಕಾರ್ಮಿಕ ವಲಯ ಈ ಬಾರಿಯ ಬಜೆಟ್‌ ನಲ್ಲಿ ಏನನ್ನು ನಿರೀಕ್ಷಿಸಬಹುದು ಎಂಬ ಪ್ರಶ್ನೆಗೆ, ಮುಖ್ಯಮಂತ್ರಿಗಳು ಎಲ್ಲಾ ಕ್ಷೇತ್ರಗಳ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಬಜೆಟ್‌ ಮಂಡಿಸಲಿದ್ದಾರೆ. ಕಾರ್ಮಿಕ ಕ್ಷೇತ್ರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದ್ದು, ಯುವ ಜನತೆಯನ್ನು ಗಮನದಲ್ಲಿಟ್ಟುಕೊಂಡು ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಮಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು

ಟಾಪ್ ನ್ಯೂಸ್

10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ

10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ

heath streak

ಬುಕಿಯಿಂದ ಬಿಟ್ ಕಾಯಿನ್, ಪತ್ನಿಗಾಗಿ ಐಫೋನ್ ಪಡೆದಿದ್ದ ಹೀತ್ ಸ್ಟ್ರೀಕ್ ಗೆ 8 ವರ್ಷ ನಿಷೇಧ!

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು

inc tv youtube channel by congress

ಕಾಂಗ್ರೆಸ್ ನಿಂದ ಹೊಸ ಚಾನೆಲ್ “ಐಎನ್ ಸಿ ಟಿವಿ” ಶುರು

ಸವಣೂರು ಗೇಟ್ ಬಳಿ ರೈಲುಹಳಿಯಲ್ಲಿ ಯುವಕನ ಶವ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ!

ಸವಣೂರು ಗೇಟ್ ಬಳಿ ರೈಲುಹಳಿಯಲ್ಲಿ ಯುವಕನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ!

anrich nortje

ಡೆಲ್ಲಿ ಕ್ಯಾಪಿಟಲ್ಸ್ ವೇಗಿಗೆ ಕೋವಿಡ್-19 ಸೋಂಕು ದೃಢ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-20

ಸಾಗರದಲ್ಲಿ ಹೆಚ್ಚುತ್ತಿದೆ‌ ಡೆಂಘೀ ಪ್ರಕರಣ

14-19

ಕೊರೊನಾ ಲಸಿಕೆ ಕಡಿಮೆ ಬೀಳದಂತೆ ಗಮನ ಹರಿಸಿ

ರಾಹುಲ್ ಗಾಂಧಿ ಸಿಂಹವೋ, ನರಿಯೋ, ಇಲಿಯೋ ಎಂದು ಉಪಚುನಾವಣೆ ಬಳಿಕ ತಿಳಿಯಲಿದೆ: ಈಶ್ವರಪ್ಪ

ರಾಹುಲ್ ಗಾಂಧಿ ಸಿಂಹವೋ, ನರಿಯೋ, ಇಲಿಯೋ ಎಂದು ಉಪಚುನಾವಣೆ ಬಳಿಕ ತಿಳಿಯಲಿದೆ: ಈಶ್ವರಪ್ಪ

13-21

ಮರಗಳ ಕಡಿತ: ಪರಿಸರವಾದಿಗಳ ವ್ಯಾಪಕ ಆಕ್ರೋಶ

Shivamogga

ಭದ್ರಾವತಿ ನಗರಸಭೆ ಅಧಿಕಾರ ಬಿಜೆಪಿಗೆ ಖಚಿತ

MUST WATCH

udayavani youtube

ಹೊಟ್ಟೆ ತುಂಬಾ ಊಟ ಮಾಡಿದ ಕೂಡಲೇ ಮಲಗಬಾರದು ಏಕೆ?

udayavani youtube

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಪುತ್ತೂರು ಮಹಾಲಿಂಗೇಶ್ವರ ಮತ್ತು ವೆಂಕಟರಮಣ ದೇವರ ಮುಖಾಮುಖಿ.!

udayavani youtube

CBSE 10th ಪರೀಕ್ಷೆ ರದ್ದು, 12th ಪರೀಕ್ಷೆ ಮುಂದೂಡಿಕೆ

udayavani youtube

ಮಸ್ಕಿಯಲ್ಲಿ ಪ್ರತಾಪ್‌ ಗೌಡ ಪರ ಖ್ಯಾತ SINGER MANGLI

udayavani youtube

ಹೊಸ ಕೈಗಾರಿಕಾ ನೀತಿ 2020-2025, ಬಗ್ಗೆ ಮಾಹಿತಿ ಇಲ್ಲಿದೆ!

ಹೊಸ ಸೇರ್ಪಡೆ

10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ

10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ

heath streak

ಬುಕಿಯಿಂದ ಬಿಟ್ ಕಾಯಿನ್, ಪತ್ನಿಗಾಗಿ ಐಫೋನ್ ಪಡೆದಿದ್ದ ಹೀತ್ ಸ್ಟ್ರೀಕ್ ಗೆ 8 ವರ್ಷ ನಿಷೇಧ!

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು

inc tv youtube channel by congress

ಕಾಂಗ್ರೆಸ್ ನಿಂದ ಹೊಸ ಚಾನೆಲ್ “ಐಎನ್ ಸಿ ಟಿವಿ” ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.