ಸೋನಿಯಾ ಗಾಂಧಿ ಮೆಚ್ಚಿಸಲು ಸಿದ್ದರಾಮಯ್ಯ ಸಾರ್ವಕರ್ ಬಗ್ಗೆ ಮಾತಾನಾಡುತ್ತಿದ್ದಾರೆ
Team Udayavani, Oct 20, 2019, 12:01 PM IST
ಶಿವಮೊಗ್ಗ : ವೀರ ಸಾವರ್ಕರ್ ಗೆ ಭಾರತರತ್ನ ನೀಡುವ ವಿಚಾರದಲ್ಲಿ ಸಾವರ್ಕರ್ ಹೆಸರು ನಾಲಿಗೆಯಲ್ಲಿ ತರಲು ಸಿದ್ದರಾಮಯ್ಯನಿಗೆ ಯೋಗ್ಯತೆಯಿಲ್ಲ. ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸಲು ಸಾವರ್ಕರ್ ಬಗ್ಗೆ ಮಾತಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರ ,ಬ್ರಿಟಿಷರು ಸಾಗರದಾಚೆಗಿನ ಜೈಲಿನಲ್ಲಿ ಸಾವರ್ಕರ್ ಅವರನ್ನು ಇಟ್ಟಿದ್ದರು. ಸಿದ್ದರಾಮಯ್ಯ ಒಮ್ಮೆ ಹೋಗಿ ಆ ಜೈಲನ್ನು ನೋಡಿಕೊಂಡು ಬರಲಿ. ಇಂದು ಬೇರೆ ಬೇರೆ ಕಾರಣಕ್ಕೆ ಕಾಂಗ್ರೇಸ್ಸಿಗರು ಜೈಲಿಗೆ ಹೋಗುತ್ತಿದ್ದಾರೆ. ಸಾವರ್ಕರ್ ಇದ್ದ ಜೈಲು ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ಕೊಟ್ಟ ಜಾಗ ಎಂದು ಹೇಳಿದರು.
ಗಾಂಧೀಜಿ ಶಾಂತಿಯುತವಾಗಿ ಹೋರಾಟ ಮಾಡಿದ್ರೇ, ಸಾವರ್ಕರ್, ಭಗತ್, ಚಂದ್ರಶೇಖರ್ ಕ್ರಾಂತಿ ಮಾರ್ಗದಲ್ಲಿ ಹೋರಾಟ ಮಾಡಿದ್ರು, ಇತಿಹಾಸ ಗೊತ್ತಿರದ ಸಿದ್ದರಾಮಯ್ಯ ಹುಚ್ಚು ಹುಚ್ಚಾಗಿ ಮಾತನಾಡುತ್ತಾರೆ ಎಂದ ಈಶ್ವರಪ್ಪ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಭಾರತರತ್ನ ಯಾರಿಗೆ ಕೊಡ್ಬೇಕು ಎಂದು ಯೋಚನೆ ಮಾಡುತ್ತದೆ. ಇಂದಲ್ಲಾ- ನಾಳೆ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಸಿಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ