ಸಿದ್ದರಾಮಯ್ಯಗೆ ನಿನ್ನ ನೋಡೋಕೆ ಬಂದಿದ್ದೀನಿ ಎಂದ ಪುಟಾಣಿ: ವಿಡಿಯೋ ವೈರಲ್


Team Udayavani, Dec 5, 2021, 9:35 AM IST

ಸಿದ್ದರಾಮಯ್ಯಗೆ ನಿನ್ನ ನೋಡೋಕೆ ಬಂದಿದ್ದೀನಿ ಎಂದ ಪುಟಾಣಿ: ವಿಡಿಯೋ ವೈರಲ್

ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆ ಪ್ರಚಾರ, ಮುಖಂಡರು, ಕಾರ್ಯಕರ್ತರ ಭೇಟಿ, ರಾಜಕೀಯ ಜಂಜಾಟದ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಗುವಿನೊಂದಿಗೆ ಮಗುವಾಗಿ ಕಾಲ ಕಳೆದಿದ್ದು ಗಮನ ಸೆಳೆದಿದೆ. ಮಗುವಿನೊಂದಿಗೆ ಸಿದ್ದರಾಮಯ್ಯ ಅವರು ಮಾತನಾಡಿದ್ದು, ಕೆಲ ಹೊತ್ತು ಸಮಯ ಕಳೆದಿದ್ದಾರೆ. ಅದರ ಫೋಟೊ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚುನಾವಣಾ ಪ್ರಚಾರಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದ ಸಿದ್ದರಾಮಯ್ಯನವರು ಸಾಗರ ರಸ್ತೆಯ ಹರ್ಷಾ ಫರ್ನ್ ಹೊಟೇಲ್ ನಲ್ಲಿ ಉಳಿದಿದ್ದರು. ಸಿದ್ದರಾಮಯ್ಯ ಅವರನ್ನು ತೋರಿಸಲು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಕ್ ಕುಮಾರ್ ಅವರು ತಮ್ಮ ಮಗಳು ಸಾನ್ವಿಯನ್ನು ಹೊಟೇಲ್ ಗೆ ಕರೆದೊಯ್ದಿದ್ದರು.

ತಮ್ಮ ಸುತ್ತಲು ಮುಖಂಡರು, ಕಾರ್ಯಕರ್ತರಿದ್ದರೂ ಪುಟಾಣಿ ಸಾನ್ವಿಯನ್ನು ನೋಡುತ್ತಿದ್ದಂತೆ ಸಿದ್ದರಾಮಯ್ಯ ಖುಷಿ ಪಟ್ಟರು. ಹತ್ತಿರಕ್ಕೆ ಕರೆದು ಮಾತು ಆರಂಭಿಸಿದರು. ‘ಇಲ್ಲಿಗೇಕೆ ಬಂದಿದ್ದೀಯ?’ ಎಂದು ಪ್ರಶ್ನಿಸಿದರು. ‘ನಿನ್ನನ್ನು ನೋಡೋಕೆ ಬಂದಿದ್ದೀನಿ’ ಎಂದು ಹೇಳಿದಾಗ ಸಿದ್ದರಾಮಯ್ಯ ಸೇರಿದಂತೆ ಸುತ್ತಲು ಇದ್ದವರು ಜೋರಾಗಿ ನಗಾಡಿದರು.

ಇದನ್ನೂ ಓದಿ:ಎಸ್.ಆರ್. ಪಾಟೀಲ್ ಮನವೊಲಿಕೆಗೆ ಕೈ ನಾಯಕರ ಕಸರತ್ತು!

ಆಗಾಗ ಬರುತ್ತಿದ್ದ ಫೋನ್ ಕರೆಗಳನ್ನು ಸ್ವೀಕರಿಸಿ ಮಾತು ಮುಗಿಸಿ, ಸಾನ್ವಿ ಜೊತೆಗೆ ಸಿದ್ದರಾಮಯ್ಯ ಅವರು ಕೆಲವು ನಿಮಿಷ ಕಳೆದರು. ಆಕೆಯನ್ನು ಮಾತನಾಡಿಸಿ, ಚೆನ್ನಾಗಿ ಓದಬೇಕು ಎಂದು ತಿಳಿಸಿದರು. ಕೆನ್ನೆಗೊಂದು ಮುತ್ತು ಕೊಡಿಸಿಕೊಂಡು ಖುಷಿ ಪಟ್ಟರು.

ರಾಜಕೀಯ ಒತ್ತಡದ ನಡುವೆಯು ಸಿದ್ದರಾಮಯ್ಯ ಅವರು ಮಗುವಿನೊಂದಿಗೆ ಮಗುವಾಗಿ, ಖುಷಿಪಟ್ಟ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಫೇಸ್ ಬುಕ್, ವಾಟ್ಸಪ್ ನಲ್ಲಿ ಈ ಫೋಟೊ, ವಿಡಿಯೋಗಳನ್ನು ಶೇರ್ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.