ಸಿಗಂದೂರು: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ – ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ

Team Udayavani, Dec 14, 2019, 11:20 AM IST

siganduru

ಹೊಸನಗರ: ಇಲ್ಲಿಗೆ ಸಮೀಪದ ಚಂಗೋಳ್ಳಿ ಎಂಬಲ್ಲಿ ಕೆಸ್ ಆರ್ ಟಿಸಿ ಬಸ್ ಮತ್ತು ಮಿನಿ ಬಸ್ ನಡುವೆ ಶನಿವಾರ ಬೆಳಿಗ್ಗೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡೂ ವಾಹನಗಳು ಸಂಪೂರ್ಣ ಜಖಂ ಆಗಿವೆ.

ಸಿಗಂದೂರಿನಿಂದ ಹೊರಟ ಕೆಎಸ್ ಆರ್ ಟಿಸಿ ಬಸ್ ಹಾಗು ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತಿದ್ದ ಮಿನಿ ಬಸ್ ಚಂಗೋಳ್ಳಿ ಸಮೀಪ ಮುಖಾಮುಖಿ ಡಿಕ್ಕಿಯಾಗಿವೆ.

ಮಿನಿ ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿಗಳಿದ್ದು ಸಣ್ಣಪುಟ್ಟ ಗಾಯವಾಗಿದೆ . ಕೆಎಸ್ ಆರ್ ಟಿಸಿ ಬಸ್ ಹಾಗೂ ಮಿನಿ ಬಸ್ ನ ಚಾಲಕರ ಅಜಾಗರೂಕತೆ ಅಪಘಾತಕ್ಕೆ ಕಾರಣವಾಗಿದೆ ಎಂದು ವರದಿಯಾಗಿದೆ.

ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.
ಸಾರ್ವಜನಿಕರ ಮಾಹಿತಿ ಮೇರೆಗೆ ನಗರ ಪೊಲೀಸ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.