ಚಪ್ಪರದಾಂಜನೇಯ ಸ್ವಾಮಿಗೆ ವಿಶೇಷ ಪೂಜೆ


Team Udayavani, Apr 9, 2020, 4:25 PM IST

09-April-27

ಶೃಂಗೇರಿ: ಪಟ್ಟಣದ ಶ್ರೀ ಚಪ್ಪರದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮ್ಮಜ್ಜಯಂತಿ ಅಂಗವಾಗಿ ಬುಧವಾರ ವಿಶೇಷ ಪೂಜೆ ನಡೆಯಿತು.

ಬೆಳಗ್ಗೆ ಹನುಮಂತ ದೇವರಿಗೆ ಎಳನೀರು, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ನಡೆಯಿತು. ಲೋಕಕಲ್ಯಾಣಾರ್ಥವಾಗಿ ದೇಶಕ್ಕೆ ಒದಗಿ ಬಂದಿರುವ ಕೊರೊನಾ ವೈರಸ್‌ನಿಂದ ಮುಕ್ತಿ ಹೊಂದಲು ಪ್ರಾರ್ಥನೆ ಸಲ್ಲಿಸಲಾಯಿತು. ಅರ್ಚಕ ಕೇಶವಭಟ್‌ ನೇತೃತ್ವದಲ್ಲಿ ಧಾರ್ಮಿಕ ಕೈಂಕರ್ಯಗಳು ನಡೆದವು. ಸೇವಾ ಸಮಿತಿ ಅಧ್ಯಕ್ಷ ಎಚ್‌. ಆರ್‌.ಕೃಷ್ಣಮೂರ್ತಿ ಹೆಗ್ಡೆ, ಸದಸ್ಯರಾದ ಡಿ.ಎನ್‌.ಶಿವಪ್ರಸಾದ್‌, ಬೇಗಾನೆ ಮಂಜುನಾಥ್‌, ಶೈಲಜಾ ರತ್ನಾಕರ ಹೆಗ್ಡೆ, ಸಹನಾ ಕೇಶವ ಭಟ್‌ ಇದ್ದರು.

ಟಾಪ್ ನ್ಯೂಸ್

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಜಿಗಿತ; ಜ.28ರಂದು ಹೆಚ್ಚು ಲಾಭ ಗಳಿಸಿದ ಷೇರುಗಳು ಯಾವುದು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಜಿಗಿತ; ಜ.28ರಂದು ಹೆಚ್ಚು ಲಾಭ ಗಳಿಸಿದ ಷೇರುಗಳು ಯಾವುದು

1-fdsd

ಬಿಎಸ್ ವೈ ಮೊಮ್ಮಗಳ ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ?

ravi shastri

ರಣಜಿ ಟ್ರೋಫಿ ಭಾರತೀಯ ಕ್ರಿಕೆಟ್ ನ ಬೆನ್ನುಮೂಳೆಯಂತೆ,ಅದನ್ನು ನಿರ್ಲಕ್ಷಿಸಬೇಡಿ:ರವಿ ಶಾಸ್ತ್ರಿ

bsy

ಬಿ.ಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು!

16arrest

ಉಡುಪಿ: ಹೈಟೆಕ್ ವೇಶ್ಯಾವಾಟಿಕೆ; ನಾಲ್ವರು ಆರೋಪಿಗಳ ಬಂಧನ

1-aff

ನಾನು ಸರಕಾರ ನಡೆಸುತ್ತಿರುವ ಟೀಮಿನ ಒಬ್ಬ ಸದಸ್ಯ: ಬಸವರಾಜ್ ಬೊಮ್ಮಾಯಿ

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23farmers

ಸಾಗರ: ಅರಣ್ಯ ಭೂಮಿ ಸಾಗುವಳಿ ಅರ್ಜಿ ವಜಾ; ಧರಣಿ

22road

ಸಾಗರ: ಹೆದ್ದಾರಿ ಅಗಲೀಕರಣ; 50 ಕ್ಕೂ ಹೆಚ್ಚು ಮರಗಳ ಸ್ಥಳಾಂತರ ಸಾಧ್ಯ

ಜೈಲಿನಲ್ಲಿದ್ದುಕೊಂಡೇ ಉದ್ಯಮಿಗೆ ಬೆದರಿಕೆ ಕರೆ: ರೌಡಿಶೀಟರ್ ಬಚ್ಚನ್ ಸೆಲ್ ಗೆ ಪೊಲೀಸರ ದಾಳಿ

ಜೈಲಿನಲ್ಲಿದ್ದುಕೊಂಡೇ ಉದ್ಯಮಿಗೆ ಬೆದರಿಕೆ ಕರೆ: ರೌಡಿಶೀಟರ್ ಬಚ್ಚನ್ ಸೆಲ್ ಗೆ ಪೊಲೀಸರ ದಾಳಿ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು

ಜ್ವರ ಪೀಡಿತರ ಕೇಂದ್ರೀಕರಿಸಿ; ಆರೋಗ್ಯ ಕಾರ್ಯಕರ್ತರಿಗೆ ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ಸೂಚನೆ

ಜ್ವರ ಪೀಡಿತರ ಕೇಂದ್ರೀಕರಿಸಿ; ಆರೋಗ್ಯ ಕಾರ್ಯಕರ್ತರಿಗೆ ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ಸೂಚನೆ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

18halappa

ಗಣಿಗಾರಿಕೆ ನಿಲ್ಲಿಸಲು ಕ್ರಮಕೈಗೊಳ್ಳಿ: ಸಚಿವ ಹಾಲಪ್ಪ ಆಚಾರ್ ಗೆ ಪೇಜಾವರ ಶ್ರೀ ಅಹವಾಲು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಜಿಗಿತ; ಜ.28ರಂದು ಹೆಚ್ಚು ಲಾಭ ಗಳಿಸಿದ ಷೇರುಗಳು ಯಾವುದು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಜಿಗಿತ; ಜ.28ರಂದು ಹೆಚ್ಚು ಲಾಭ ಗಳಿಸಿದ ಷೇರುಗಳು ಯಾವುದು

1-fdsd

ಬಿಎಸ್ ವೈ ಮೊಮ್ಮಗಳ ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ?

ravi shastri

ರಣಜಿ ಟ್ರೋಫಿ ಭಾರತೀಯ ಕ್ರಿಕೆಟ್ ನ ಬೆನ್ನುಮೂಳೆಯಂತೆ,ಅದನ್ನು ನಿರ್ಲಕ್ಷಿಸಬೇಡಿ:ರವಿ ಶಾಸ್ತ್ರಿ

17job

ಉದ್ಯೋಗ ಸೃಜನೆಗೆ ಕೈಗಾರಿಕೆ ನೀತಿ ಪೂರಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.