ಶಿಕ್ಷಕಿ ಜಯಂತಿಗೆ ರಾಜ್ಯಮಟ್ಟದ ಪ್ರಶಸ್ತಿ


Team Udayavani, Sep 11, 2020, 7:58 PM IST

ಶಿಕ್ಷಕಿ ಜಯಂತಿಗೆ ರಾಜ್ಯಮಟ್ಟದ ಪ್ರಶಸ್ತಿ

ತೀರ್ಥಹಳ್ಳಿ: ತಾಲೂಕಿನ ನಾಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕೆ.ಎನ್‌. ಜಯಂತಿ ಅವರು2020 ರ ಸಾಲಿನ ರಾಜ್ಯ ಸರ್ಕಾರ ನೀಡುವ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಜಯಂತಿ ಅವರು ಅತ್ಯಂತ ಕ್ರಿಯಾಶೀಲ ಶಿಕ್ಷಕಿಯಾಗಿದ್ದು ನಾಲೂರು ಶಾಲೆಯ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ಕರ್ತವ್ಯ ನಿರ್ವಹಿಸುತ್ತ ಶಾಲೆಯ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ್ದಾರೆ. ಅವರು ಶಾಲೆಗೆ ಶಾಲಾ ಕಾಂಪೌಂಡ್‌ ನಿರ್ಮಿಸುವಲ್ಲಿ, ಸ್ಮಾರ್ಟ್‌ ಕ್ಲಾಸ್‌ ವ್ಯವಸ್ಥೆ, ಕ್ರೀಡಾಂಗಣ ವ್ಯವಸ್ಥೆ, ಸುಸಜ್ಜಿತವಾದ ರಂಗಮಂದಿರ ನಿರ್ಮಾಣ, ಅಚ್ಚುಕಟ್ಟಾದ ಕೊಠಡಿ ನಿರ್ಮಾಣ, ಸುಸಜ್ಜಿತವಾದ ಧ್ವಜ ಸ್ತಂಭ, ಕಾಂಪೌಂಡ್‌ ಹಾಗೂ ಶಾಲೆಯ ಗೋಡೆಗಳ ಮೇಲೆ ಅಚ್ಚುಕಟ್ಟಾಗಿ ಗೋಡೆಬರಹ, ಅಚ್ಚುಕಟ್ಟಾದ ಮುಖ್ಯ ಶಿಕ್ಷಕರ ಕೊಠಡಿ, ವ್ಯವಸ್ಥಿತವಾದ ನಲಿ-ಕಲಿ ಕೊಠಡಿ, ತಮ್ಮ ಶಾಲಾ ಮಕ್ಕಳನ್ನು ಸರಿಗಮಪ ಜೀ ಟಿವಿ ಕಾರ್ಯಕ್ರಮಕ್ಕೆ ಕೊಂಡೊಯ್ದಿರುವುದು,ಶಿಕ್ಷಣ ಇಲಾಖೆಯ ಅನೇಕ ಕಾರ್ಯಕ್ರಮಗಳನ್ನು ತಮ್ಮ ಶಾಲೆಯಲ್ಲಿ ಹಮ್ಮಿಕೊಂಡಿರುವುದು ಮತ್ತು ಯಶಸ್ವಿಯಾಗಿ ನಿರ್ವಹಣೆ ಮಾಡಿರುವುದು, ಅನೇಕ ದಾನಿಗಳಿಂದ ಸುಮಾರು ಇಪ್ಪತ್ತು ಲಕ್ಷದಷ್ಟು ಹೆಚ್ಚು ಮೊತ್ತದ ಹಣವನ್ನು ದಾನವಾಗಿ ಪಡೆದು ಶಾಲೆಗೆ ಬೇಕಾದಂತಹ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ವಿನಿಯೋಗಿಸಿ ಅಭಿವೃದ್ಧಿ ಪಡಿಸಿ ಅನೇಕ ಸಾಧನೆಯನ್ನು ಮಾಡುತ್ತಾ ಶಾಲೆಯ ಕ್ರಿಯಾಶೀಲ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿರುವುದರಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಜ್ಯ ಮಟ್ಟದ ಪ್ರಶಸ್ತಿ ಬರಲು ಸಂಪೂರ್ಣ ಕಾರಣೀಕರ್ತರಾದ ಸಹೋದ್ಯೋಗಿಗಳು ಮತ್ತು ಶಾಲಾ ಅಭಿವೃದ್ಧಿ ಸಮಿತಿಯವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಹಾಗೆಯೇ ನಮ್ಮಂತೆ ಸಾಕಷ್ಟು ಶಿಕ್ಷಕರುತಮ್ಮ-ತಮ್ಮ ಶಾಲೆಯ ಅಭಿವೃದ್ಧಿನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ.ಶಾಲೆ ಮತ್ತು ಊರಿಗೂ ಕೀರ್ತಿ ತಂದಿದ್ದಾರೆ. ಶಿಕ್ಷಕರ ಪ್ರತಿಭೆಯನ್ನುಗುರುತಿಸಿ ಆ ಶಿಕ್ಷಕರನ್ನು ನನ್ನಂತೆಯೇ ಸರ್ಕಾರ ಗೌರವಿಸಬೇಕು ಎಂದು ಶಿಕ್ಷಕಿ ಜಯಂತಿ ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

1-sadsad

NCRT ಪಠ್ಯದಿಂದ ಬಾಬರಿ ಮಸೀದಿ ಹೆಸರು ಕೈಬಿಟ್ಟ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

Sagara: ಪೌಷ್ಟಿಕ ಆಹಾರ ಪೂರೈಕೆ ವ್ಯತ್ಯಯ… ಜೂ.19ರಿಂದ ಅನಿರ್ದಿಷ್ಟಾವಧಿ ಧರಣಿ

Sagara: ಪೌಷ್ಟಿಕ ಆಹಾರ ಪೂರೈಕೆ ವ್ಯತ್ಯಯ… ಜೂ.19ರಿಂದ ಅನಿರ್ದಿಷ್ಟಾವಧಿ ಧರಣಿ

1aaaaaa

Holehonnur:ಗೋವುಗಳ ಕೊಂಬು,ಮೂಳೆಗಳನ್ನು ಸಾಗಿಸುತ್ತಿದ್ದ ಲಾರಿ ವಶ

1-asdsadas

Government ಭೂಮಿ ಮಣ್ಣು ವ್ಯಾಪಾರಕ್ಕೆ ಅವಕಾಶವಿಲ್ಲ; ಬೇಳೂರು ಎಚ್ಚರಿಕೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

canada

G7 ಶೃಂಗಕ್ಕೆ ಮೋದಿಗೆ ಆಹ್ವಾನ: ಸ್ಪಷ್ಟ ಉತ್ತರ ನೀಡದ ಕೆನಡಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.