ಬೀದಿ ನಾಯಿಗಳ ದಾಳಿ: 4 ವರ್ಷದ ಮಗು ಬಲಿ !
Team Udayavani, Dec 1, 2022, 8:04 AM IST
ಭದ್ರಾವತಿ : ಭದ್ರಾವತಿ ತಾಲೂಕು ದೊಣಬಘಟ್ಟ (ದಡಮಘಟ್ಟ) ಗ್ರಾಮದಲ್ಲಿ ನಾಯಿಗಳ ಹಿಂಡು ದಾಳಿಗೆ 4 ವರ್ಷದ ಮಗು ಸೈಯದ್ ಮದನಿ ಸಾವನ್ನಪ್ಪಿದ ಹೃದಯ ವಿಧ್ರಾವಕ ಘಟನೆ ಬುಧವಾರ ಸಂಜೆ ನಡೆದಿದೆ.
ಸಂಜೆ ಸುಮಾರು 4 ಗಂಟೆ ಸಮಯದಲ್ಲಿ ಮಗುವಿನ ತಂದೆ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ತಂದೆಯನ್ನು ಮಗು ಹಿಂಬಾಲಿಸಿಕೊಂಡು ಹೋಗುವಾಗ ಸುಮಾರು 7-8 ಬೀದಿ ನಾಯಿಗಳ ಹಿಂಡು ಮಗು ಮೇಲೆ ದಾಳಿ ಮಾಡಿದೆ.
ಇದರಿಂದಾಗಿ ಮಗು ತೀವ್ರ ಅಸ್ವಸ್ಥತೆಯಿಂದ ಬಳತ್ತಿರುವುದನ್ನು ಕಂಡು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಮಗುವಿನ ತಂದೆ ಸ್ವಲ್ಪ ದೂರಲ್ಲೇ ಯಂತ್ರದಲ್ಲಿ ಭತ್ತ ಕಟಾವು ಮಾಡಿಸುತ್ತಿದ್ದರು. ಯಂತ್ರದ ಶಬ್ದಕ್ಕೆ ಬೀದಿ ನಾಯಿಗಳ ದಾಳಿ ಆಗಿತ್ತಿರುವು ತಿಳಿಯದಾಗಿದೆ. ಈ ಘಟನೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಕ್ರೆಬೈಲಿನಿಂದ 2 ಆನೆಗಳ ಮಧ್ಯಪ್ರದೇಶಕ್ಕೆ ರವಾನೆ
50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಒಂದೇ ವಾರದಲ್ಲಿ ಕಿತ್ತೋಯ್ತು; ಗ್ರಾಮಸ್ಥರ ಆಕ್ರೋಶ
ಮಾತನಾಡುವಾಗ ಕಾಮನ್ ಸೆನ್ಸ್ ಇರಬೇಕು: ಆರಗ ವಿರುದ್ಧ ಮಾಜಿ ಸಚಿವ ಕಿಮ್ಮನೆ ವಾಗ್ದಾಳಿ
ಸಿ.ಡಿ ರಾಜಕಾರಣ ರಾಜ್ಯಕ್ಕೆ ಕಳಂಕ: ಕೆಎಸ್ ಈಶ್ವರಪ್ಪ
ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ
MUST WATCH
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani
ಹೊಸ ಸೇರ್ಪಡೆ
ಮಣಿಪಾಲ: ಅಪಾರ್ಟ್ ಮೆಂಟ್ ನಲ್ಲಿ ಲಕ್ಷಾಂತರ ರೂ. ಸೊತ್ತುಗಳ ಕಳವು
ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?
ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ
ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ
ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆ