ಗೂಂಡಾಗಿರಿ ಮಾಡುವವರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

Team Udayavani, Oct 25, 2022, 9:57 PM IST

eshwarappa

ಶಿವಮೊಗ್ಗ: ಮುಸ್ಲಿಂ ಸಮುದಾಯದ ಕೆಲ ಗೂಂಡಾಗಳಿಗೆ ಸರಕಾರ ಮತ್ತು ಪೊಲೀಸರ ಬಗ್ಗೆ ಭಯವೇ ಇಲ್ಲದಂತಾಗಿದೆ. ಪೊಲೀಸರು ಕೂಡಲೇ ಹರ್ಷನ ಮನೆ ಮುಂದೆ ಬೆದರಿಕೆಯೊಡ್ಡಿದ ಮತ್ತು ಪ್ರಕಾಶ್‌ ಮೇಲೆ ಹಲ್ಲೆ ನಡೆಸಿದ ಪ್ರಕರಣ ಬೇ ಧಿಸಬೇಕಿದೆ ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ ಸಂಘಟನೆಯನ್ನು ಬ್ಯಾನ್‌ ಮಾಡಲಾಗಿದೆ. ಆದರೆ ಆ ಸಂಘಟನೆ ಇನ್ನೂ ಜೀವಂತವಾಗಿದೆಯೇ ಎನ್ನುವುದನ್ನು ಪೊಲೀಸರು ಪತ್ತೆ ಮಾಡಬೇಕಿದೆ. ಸಮಾಜದಲ್ಲಿ ಅಶಾಂತಿ ವಾತಾವರಣ ಹುಟ್ಟು ಹಾಕುವವರ ವಿರುದ್ಧ ರಾಜ್ಯ ಸರಕಾರ ಕಠಿನ ಕ್ರಮ ತೆಗೆದುಕೊಳ್ಳಬೇಕು. ನಾವು ಸಂವಿಧಾನದ ಅಡಿಯಲ್ಲಿ ಕೆಲಸ ಮಾಡಬೇಕಿದೆ. ಅವರ ರೀತಿ ಮಚ್ಚು, ಲಾಂಗ್‌ ಹಿಡಿದುಕೊಂಡು ಹೋಗಲು ಸಾಧ್ಯವಿಲ್ಲ. ಈ ರೀತಿ ಗೂಂಡಾಗಿರಿ ನಡೆಸುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಶಿವಮೊಗ್ಗ: ಲಾಂಗ್ ಹಿಡಿದು ಪುಂಡಾಟ ಮಾಡಿದ್ದ ಮೂವರ ಬಂಧನ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.