ಸೊರಬ: ಕರ್ತವ್ಯ ನಿರತ ಉಪತಹಶೀಲ್ದಾರ್ ಹೃದಯಾಘಾತದಿಂದ ಸಾವು


Team Udayavani, Apr 6, 2022, 5:52 PM IST

ಸೊರಬ: ಕರ್ತವ್ಯ ನಿರತ ಉಪತಹಶೀಲ್ದಾರ್ ಹೃದಯಾಘಾತದಿಂದ ಸಾವು

ಸೊರಬ: ತಾಲೂಕಿನ ಆನವಟ್ಟಿ ನಾಡಕಚೇರಿಯ ಕರ್ತವ್ಯ ನಿರತ ಉಪತಹಶೀಲ್ದಾರ್ ಚನ್ನಕೇಶವ (46) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ.

ಬುಧವಾರ ಮಧ್ಯಾಹ್ನ ಕರ್ತವ್ಯ ನಿರತ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಸಾಗರದ ಶ್ರೀಧರ ನಗರ ನಿವಾಸಿಯಾಗಿದ್ದ ಅವರಿಗೆ ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

1998ರಲ್ಲಿ ಗ್ರಾಮ ಲೆಕ್ಕಿಗರಾಗಿ ಕಂದಾಯ ಇಲಾಖೆಗೆ ಸೇರ್ಪಡೆಯಾಗಿದ್ದ ಅವರು ವಿವಿಧ ಹಂತದ ಪದೋನ್ನತಿ ಹೊಂದಿ ಉಪತಹಶೀಲ್ದಾರರಾಗಿದ್ದರು. ಸೊರಬ ಪಟ್ಟಣದ ತಾಲೂಕು ಕಚೇರಿಯಲ್ಲಿ ಶಿಸ್ತೆದಾರರಾಗಿ ಸಹ ಕರ್ತವ್ಯ ಸಲ್ಲಿಸಿದ್ದರು.

ಇದನ್ನೂ ಓದಿ: ಸಾಗರ: ಅಂತರ್ ಜಿಲ್ಲಾ ಬೈಕ್ ಕಳ್ಳರು ಪೊಲೀಸರ ಬಲೆಗೆ; 30.50 ಲಕ್ಷ ರೂ.ಮೌಲ್ಯದ 22 ಬೈಕ್ ವಶ

ಸಂತಾಪ: ಉಪತಹಶೀಲ್ದಾರ್ ಚನ್ನಕೇಶವ ಅವರ ನಿಧನಕ್ಕೆ ಶಾಸಕ‌ ಎಸ್. ಕುಮಾರ್ ಬಂಗಾರಪ್ಪ, ಸರ್ಕಾರಿ ನೌಕರರ ಸಂಘ, ಕಂದಾಯ ಇಲಾಖೆಯ ನೌಕರರ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಯವರು ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

5-araga

SSLC: ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.