KS ಈಶ್ವರಪ್ಪಗೆ ಬೆಂಬಲ: ಗೂಳಿಹಟ್ಟಿ ಶೇಖರ್
Team Udayavani, Mar 20, 2024, 11:12 PM IST
ಶಿವಮೊಗ್ಗ: ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪಗೆ ಮಾಜಿ ಸಚಿವ ಹಾಗೂ ಭೋವಿ ಸಮಾಜದ ಮುಖಂಡ ಗೂಳಿಹಟ್ಟಿ ಶೇಖರ್ ಬೆಂಬಲ ಘೋಷಿಸಿದ್ದಾರೆ.
ಬುಧವಾರ ಈಶ್ವರಪ್ಪ ಅವರ ಮನೆಗೆ ತೆರಳಿ, ನಿಮ್ಮ ನಿರ್ಧಾರಕ್ಕೆ ನನ್ನ ಬೆಂಬಲ ಇದೆ. ನಿಮ್ಮ ಪರ ಪ್ರಚಾರ ಮಾಡುತ್ತೇನೆ ಎಂದು ಈಶ್ವರಪ್ಪ ಅವರಿಗೆ ಭರವಸೆ ನೀಡಿದ್ದಾರೆ. ಅಲ್ಲದೇ ಈಶ್ವರಪ್ಪ ಚುನಾವಣೆ ಮುಗಿಯುವವರೆಗೆ ಕ್ಷೇತ್ರದಲ್ಲೇ ಇರುತ್ತೇನೆ.
ಹಿಂದೂ ಹುಲಿ ಈಶ್ವರಪ್ಪ ಅವರನ್ನು ಬೆಂಬಲಿಸುತ್ತೇನೆ. ಪಕ್ಷ ಶುದ್ಧೀಕರಣದ ಬಗ್ಗೆ ಅವರು ಧ್ವನಿ ಎತ್ತಿದ್ದಾರೆ. ಬಿಜೆಪಿ ಒಂದು ಕುಟುಂಬಕ್ಕೆ ಸೀಮಿತವಾಗಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ಬೆಂಬಲ ನೀಡುವುದು ನನ್ನ ಕರ್ತವ್ಯವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು