ತ್ಯಾಜ್ಯದ ರಾಶಿ: ಸಾಂಕ್ರಾಮಿಕ ರೋಗ ಭೀತಿ


Team Udayavani, Sep 17, 2021, 2:06 PM IST

The epidemic

ತೀರ್ಥಹಳ್ಳಿ: ತಾಲೂಕಿನಾದ್ಯಂತ ಕೊರೊನಾ ನಡುವೆ ನಿಂತ ನೀರಿನಲ್ಲಿಉತ್ಪತ್ತಿಯಾಗುತ್ತಿರುವ ಸೊಳ್ಳೆಗಳಿಂದಅನೇಕ ರೋಗಗಳು ಹರಡುತ್ತಿದ್ದು ಮೇಲಿನಕುರುವಳ್ಳಿ ಗ್ರಾಪಂ ವ್ಯಾಪ್ತಿಯ ಮೇಲಿನಕುರುವಳ್ಳಿಯಲ್ಲಿ ಎಲ್ಲೆಂದರಲ್ಲಿ ಸೊಳ್ಳೆಉತ್ಪತ್ತಿ ಕೇಂದ್ರವಾಗಿ ಕಂಡು ಬರುತ್ತಿರುವತ್ಯಾಜ್ಯದ ರಾಶಿ ಕಂಡು ಗ್ರಾಮಸ್ಥರು ಚಿಂತೆಗೀಡಾಗಿದ್ದಾರೆ.

ಕೊಳೆತು ದುರ್ನಾತಬೀರುತ್ತಿರುವ ಈ ತ್ಯಾಜ್ಯವು ಮಳೆಯನೀರಿನೊಂದಿಗೆ ಬೆರೆತು ರಸ್ತೆಯಲ್ಲಿಎಲ್ಲೆಂದರಲ್ಲಿ ಹರಿಯುತ್ತಿದ್ದು ಇದರಿಂದಸಾಂಕ್ರಾಮಿಕ ರೋಗಗಳ ಭೀತಿಯನ್ನುಎದುರಿಸಬೇಕಾಗಿದೆ.ಹಲವಾರು ಬಾರಿ ಈ ತ್ಯಾಜ್ಯಹಾಕುತ್ತಿರುವುದರ ಬಗ್ಗೆ ಗ್ರಾಮಸ್ಥರು ಲಿಖೀತವಾಗಿ ದೂರು ನೀಡಿ ಗ್ರಾಪಂಎದುರೇ ಸ್ಥಳೀಯ ಯುವಕರು ಧರಣಿ ಕುಳಿತರೂ ಧರಣಿ ಕುಳಿತ ಒಂದೆರೆಡು ದಿನ ನೆಪ ಮಾತ್ರಕ್ಕೆ ತ್ಯಾಜ್ಯವನ್ನು ತೆಗೆದರೂಮತ್ತೆ ಅದೇ ಜಾಗದಲ್ಲಿ ತ್ಯಾಜ್ಯದ ರಾಶಿಕಂಡು ಬರುತ್ತಿದೆ.

ಗ್ರಾಪಂನಲ್ಲಿ ಸ್ವತ್ಛತೆಯಬಗ್ಗೆ ಯಾವುದೇ ರೀತಿಯ ಕಟ್ಟುನಿಟ್ಟಿನಕ್ರಮಕ್ಕೆ ಮುಂದಾಗದೇ ಇರುವುದರಿಂದ ಸ್ಥಳೀಯರು ಈ ತ್ಯಾಜ್ಯದಿಂದ ಬಹಳಷ್ಟುತೊಂದರೆ ಅನುಭವಿಸುವಂತಾಗಿದೆ.ಮೇಲಿನ ಕುರುವಳ್ಳಿ- ಮೇಳಿಗೆ ಸಂಪರ್ಕಕಲ್ಪಿಸುವ ಮುಖ್ಯ ರಸ್ತೆಯ ಬುಕ್ಲಾಪುರ,ಹೆನ್ನಂಗಿ ಸೇತುವೆಯ ಬಳಿ ಮೂಟೆಗಟ್ಟಲೆರಾಶಿ ರಾಶಿ ತ್ಯಾಜ್ಯವು ರಸ್ತೆಯ ಮೇಲೆಲ್ಲಾ ಹರಿದಾಡುತ್ತಿದೆ. ಅದರ ಪಕ್ಕದಲ್ಲಿಯೇಇರುವ ತ್ಯಾಜ್ಯ ಸಂಗ್ರಹಣಾ ತೊಟ್ಟಿ ಇದ್ದುಅದನ್ನು ಸಹ ಅಡ್ಡ ಹಾಕಿದ್ದಾರೆ.

ಇದನ್ನುನೋಡಿದ ಕೆಲವರು ತ್ಯಾಜ್ಯದ ಮೂಟೆಗಳನ್ನುಪಕ್ಕದಲ್ಲಿಯೇ ಇರುವ ಹಳ್ಳಕ್ಕೆ ಎಸೆಯುತ್ತಿದ್ದಾರೆಎಂಬ ದೂರು ಗ್ರಾಮಸ್ಥರಿಂದ ಕೇಳಿಬರುತ್ತಿದೆ. ಇದರಂತೆಯೇ ಮೇಲಿನಕುರುವಳ್ಳಿ ಸರ್ಕಲ್‌ ಸಮೀಪ ಆಟೋಚಂದ್ರಣ್ಣನವರ ಮನೆ ಎದುರು ರಸ್ತೆಯಲ್ಲಿತ್ಯಾಜ್ಯ ಕೊಳೆತು ನಾರುತ್ತಿದೆ. ಹಾಗೆಯೇಯಾವಾಗಲೂ ಜನ ಓಡಾಡುವಪ್ರದೇಶವಾದ ಉಜ್ಜೀವನ್‌ ಬ್ಯಾಂಕ್‌ ಎದುರುರಸ್ತೆಯಲ್ಲಿ ತ್ಯಾಜ್ಯದ ರಾಶಿ ಯಾವಾಗಲೂಕಂಡು ಬರುತ್ತಿದೆ.

ಈ ತ್ಯಾಜ್ಯದಲ್ಲಿ ಪ್ಲಾಸ್ಟಿಕ್‌ಮತ್ತಿತರ ಪದಾರ್ಥಗಳನ್ನು ಹಸುಗಳುತಿಂದು ಸಾವನ್ನಪ್ಪಿದ ಘಟನೆಯೂಕೂಡ ನಡೆದಿದೆ. ರಸ್ತೆಯ ಬದಿ ಅಲ್ಲಲ್ಲಿ ಅನೇಕ ಕಡೆಗಳಲ್ಲಿ ಕಸದ ರಾಶಿ ಕಂಡುಬರುತ್ತಿದ್ದು ದುರ್ನಾತ ಬೀರುತ್ತಿದೆ.ಇದರಿಂದ ಈ ಮಾರ್ಗದಲ್ಲಿ ಸಂಚರಿಸುವಸಾರ್ವಜನಿಕರು, ವಾಹನ ಸವಾರರುನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ.ಬುಕ್ಲಾಪುರ ಸೇತುವೆ ಬಳಿ ಎರೆಡು ಮೂರುಕಡೆಗಳಲ್ಲಿ ಕಸ ಎಸೆಯಲಾಗಿದ್ದು ಆ ಜಾಗಜನನಿಬಿಡವಾಗಿದ್ದು ಒಂದು ರೀತಿಯಲ್ಲಿ ಕಸಡಂಪಿಂಗ್‌ ಯಾರ್ಡ್‌ ಆಗಿ ಮಾರ್ಪಟ್ಟಿದೆ.

ಮೇಲಿನ ಕುರುವಳ್ಳಿ ಗ್ರಾಪಂಗೆ ಸಂಬಂಧಪಟ್ಟವರೇ ಅನೇಕರು ವಾಹನಗಳಲ್ಲಿ ಕಸಎಸೆದು ಬರುವುದು ಕಂಡು ಬರುತ್ತಿದ್ದುಈ ಜಾಗಕ್ಕೆ ಗ್ರಾಪಂ ವತಿಯಿಂದ ರಸ್ತೆಯಬದಿಯಲ್ಲಿ ಕಸ ಎಸೆಯದಂತೆ ನಾಮಫಲಕಅಳವಡಿಸಲಿ ಎಂದು ಸ್ಥಳೀಯರೊಬ್ಬರುತಿಳಿಸಿದ್ದಾರೆ.ಹೆದ್ದಾರಿ ಪಕ್ಕ ಕಸ ಎಸೆಯುವವರವಿರುದ್ಧ ದಂಡ ಹಾಕುವಂತಹ ಕಠಿಣಕ್ರಮ ಕೈಗೊಂಡರೆ ಮಾತ್ರ ಇದಕ್ಕೆ ಕಡಿವಾಣಹಾಕಬಹುದು ಎಂದು ಸ್ಥಳೀಯ ಕೃಷಿಕರಾದಅನಂತರಾಜ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

arya-khan

ಆರ್ಯನ್ ಖಾನ್ ಗೆ ಜಾಮೀನು ನೀಡಿದ ಹೈಕೋರ್ಟ್: ಇಂದೂ ಜೈಲಿನಲ್ಲಿರಬೇಕು

ಖಾಸಗಿ ಬಸ್ಸು – ರಿಕ್ಷಾ ನಡುವೆ ಅಪಘಾತ : ರಿಕ್ಷಾ ಚಾಲಕ ಸೇರಿ ಇಬ್ಬರಿಗೆ ಗಾಯ

ಖಾಸಗಿ ಬಸ್ಸು – ರಿಕ್ಷಾ ನಡುವೆ ಅಪಘಾತ : ರಿಕ್ಷಾ ಚಾಲಕ ಸೇರಿ ಇಬ್ಬರಿಗೆ ಗಾಯ

syska bolt sw200 smartwatch

ಸಿಸ್ಕಾ ಬೋಲ್ಟ್ ಎಸ್‍ ಡಬ್ಲೂ 200 ವಾಚ್‍: ಅಗ್ಗದ ದರದಲ್ಲಿ ಅಧಿಕ ಪ್ರಯೋಜನ!

26post

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಇ-ಬೈಕ್ ಮೂಲಕ ಅಂಚೆ ವಿತರಣೆ

s-t-somashekhar

ಬೆಂಗಳೂರು ಉಸ್ತುವಾರಿ ಸಿಎಂ ಬೊಮ್ಮಾಯಿ ಬಳಿಯೇ ಇರಲಿ: ಸಚಿವ ಸೋಮಶೇಖರ್

ಹೂಡಿಕೆದಾರರಿಗೆ ಲಕ್ಷಾಂತರ ರೂ. ನಷ್ಟ; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,158 ಅಂಕ ಕುಸಿತ

ಹೂಡಿಕೆದಾರರಿಗೆ ಲಕ್ಷಾಂತರ ರೂ. ನಷ್ಟ; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,158 ಅಂಕ ಕುಸಿತ

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್: ಕಿವೀಸ್ ವಿರುದ್ಧ ಆಡುವುದು ಬಹುತೇಕ ಖಚಿತ

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್: ಕಿವೀಸ್ ವಿರುದ್ಧ ಆಡುವುದು ಬಹುತೇಕ ಖಚಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27kannada

ಜೋಗ ಜಲಪಾತದ ಎದುರು ನಾಡಗೀತೆ: ಕನ್ನಡ ಮಾಸ ಆಚರಣೆಗೆ ಮುನ್ನುಡಿ

ರಾಜಕಾರಣಿಗಳು ರಾಜ್ಯದ ಜನರ ಪ್ರತಿನಿಧಿಗಳು ಎಂದು ನೆನಪಿಟ್ಟುಕೊಳ್ಳಬೇಕು: ಈಶ್ವರಪ್ಪ

ರಾಜಕಾರಣಿಗಳು ರಾಜ್ಯದ ಜನರ ಪ್ರತಿನಿಧಿಗಳು ಎಂದು ನೆನಪಿಟ್ಟುಕೊಳ್ಳಬೇಕು: ಈಶ್ವರಪ್ಪ

125ಕ್ಕೂ ಹೆಚ್ಚು ಕುರಿಗಳ ಸಾವು-ಪರಿಶೀಲನೆ

125ಕ್ಕೂ ಹೆಚ್ಚು ಕುರಿಗಳ ಸಾವು-ಪರಿಶೀಲನೆ

incident held at shivamogga

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

incident held at sagara

ಹೃದಯಾಘಾತದಿಂದ ದಿನಗೂಲಿ ನೌಕರ ಸಾವು: ಪ್ರತಿಭಟನೆ

MUST WATCH

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

udayavani youtube

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ

udayavani youtube

ಎತ್ತಿನಭುಜ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ಪ್ರವಾಸಿಗರೇ ಎಚ್ಚರ

ಹೊಸ ಸೇರ್ಪಡೆ

tiger swimming

2 ನಿಮಿಷದಲ್ಲಿ ಅರ್ಧ ಕಿ.ಮೀ. ಈಜಿದ ಹುಲಿರಾಯ!

27kannada

ಜೋಗ ಜಲಪಾತದ ಎದುರು ನಾಡಗೀತೆ: ಕನ್ನಡ ಮಾಸ ಆಚರಣೆಗೆ ಮುನ್ನುಡಿ

arya-khan

ಆರ್ಯನ್ ಖಾನ್ ಗೆ ಜಾಮೀನು ನೀಡಿದ ಹೈಕೋರ್ಟ್: ಇಂದೂ ಜೈಲಿನಲ್ಲಿರಬೇಕು

ಖಾಸಗಿ ಬಸ್ಸು – ರಿಕ್ಷಾ ನಡುವೆ ಅಪಘಾತ : ರಿಕ್ಷಾ ಚಾಲಕ ಸೇರಿ ಇಬ್ಬರಿಗೆ ಗಾಯ

ಖಾಸಗಿ ಬಸ್ಸು – ರಿಕ್ಷಾ ನಡುವೆ ಅಪಘಾತ : ರಿಕ್ಷಾ ಚಾಲಕ ಸೇರಿ ಇಬ್ಬರಿಗೆ ಗಾಯ

syska bolt sw200 smartwatch

ಸಿಸ್ಕಾ ಬೋಲ್ಟ್ ಎಸ್‍ ಡಬ್ಲೂ 200 ವಾಚ್‍: ಅಗ್ಗದ ದರದಲ್ಲಿ ಅಧಿಕ ಪ್ರಯೋಜನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.