ಸಾಗರ: ರೈಲು ಹಳಿಯ ಮೇಲೆ ಬೆಚ್ಚಗೆ ನಿದ್ರಿಸಿದ ವ್ಯಕ್ತಿ; ರೈಲ್ವೆ ಪೊಲೀಸರಿಂದ ಉಳಿದ ಪ್ರಾಣ

Team Udayavani, Feb 22, 2022, 5:27 PM IST

ಸಾಗರ: ರೈಲು ಹಳಿಯ ಮೇಲೆ ಬೆಚ್ಚಗೆ ನಿದ್ರಿಸಿದ ವ್ಯಕ್ತಿ; ರೈಲ್ವೆ ಪೊಲೀಸರಿಂದ ಉಳಿದ ಪ್ರಾಣ

ಸಾಂದರ್ಭಿಕ ಚಿತ್ರ

ಸಾಗರ: ಇಲ್ಲಿನ ಜಂಬಗಾರು ರೈಲ್ವೆ ನಿಲ್ದಾಣದ ಸಮೀಪದ ಗೋಪಾಲಗೌಡ ಕ್ರೀಡಾಂಗಣದ ಬಳಿಯ ರೈಲ್ವೆ ಹಳಿಯ ಮೇಲೆ ಸೋಮವಾರ ವ್ಯಕ್ತಿಯೊಬ್ಬ ಮಲಗಿ ನಿದ್ರಿಸುತ್ತಿದ್ದ ಸಮಯದಲ್ಲಿ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ರೈಲ್ವೆ ಸಿಬ್ಬಂದಿ ಮತ್ತು ಪೊಲೀಸರು ಆ ವ್ಯಕ್ತಿಯನ್ನು ಸ್ಥಳದಿಂದ ಎಬ್ಬಿಸಿ, ಮನೆಗೆ ಕಳುಹಿಸಿದ್ದಾರೆ.

ಇಲ್ಲದಿದ್ದರೆ ಕೆಲವೇ ಸಮಯದಲ್ಲಿ ಬರುತ್ತಿದ್ದ ರೈಲಿಗೆ ಈ ವ್ಯಕ್ತಿ ಬಲಿಯಾಗಬೇಕಾದ ಅಪಾಯ ಸ್ವಲ್ಪದರಲ್ಲಿ ತಪ್ಪಿದಂತಾಗಿದೆ. ರೈಲಿನ ವಿಳಂಬದಿಂದಲೂ ಒಂದು ಜೀವ ಉಳಿದಂತಾಗಿದೆ!

ತಾಳಗುಪ್ಪ ಮೂಲದ ಸುಮಾರು 40 ವರ್ಷದ ವ್ಯಕ್ತಿಯೊಬ್ಬ ಹಳಿಯ ಮೇಲೆ ಮಲಗಿರುವುದನ್ನು ಮಸೂದ್ ಎಂಬಾತ ಗಮನಿಸಿದ್ದಾರೆ. ಅವರು ನೀಡಿದ ಮಾಹಿತಿ ಮೇರೆಗೆ ರಫೀಕ್ ಮತ್ತು ಜಮೀಲ್ ತಕ್ಷಣ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ರೈಲ್ವೆ ಪೊಲೀಸ್ ವಿಭಾಗದ ಎಎಸ್‌ಐ ಪರಶುರಾಮಯ್ಯ, ಸಚಿನ್ ಹಾಗೂ ರೈಲ್ವೆಯ ಸಿಗ್ನಲ್ ಸಿಬ್ಬಂದಿ ಕಿರಣ್ ಆಗಮಿಸಿದ್ದಾರೆ.  ಹಳಿಯ ಮೇಲೆ ಮಲಗಿದ್ದ ವ್ಯಕ್ತಿ ಮದ್ಯಸೇವನೆಯ ಅಮಲಿನಲ್ಲಿರುವುದು ಕಂಡುಬಂದಿದೆ.

ಆತನನ್ನು  ಎಬ್ಬಿಸಿ, ಮನೆಗೆ ತೆರಳುವಂತೆ ತಿಳಿಸಿದ್ದಾರೆ. ಸಾಗರ ಜಂಬಗಾರು ನಿಲ್ದಾಣಕ್ಕೆ ರಾತ್ರಿ 10 ಘಂಟೆ ಸುಮಾರಿಗೆ ಬರಬೇಕಾಗಿದ್ದ ರೈಲು ಬದಲಾದ ವೇಳಾಪಟ್ಟಿಯ ಪ್ರಕಾರ ತಡವಾಗಿ ರಾತ್ರಿ 12 ಗಂಟೆಗೆ ಬಂದಿದ್ದರಿಂದ ಅಹಿತಕರ ಘಟನೆ ಸಂಭವಿಸಿಲ್ಲ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.