ಫಾರ್ಮಾಸಿಸ್ಟ್‌ಗಳ ಸೇವೆ ಗಮನಾರ್ಹ

Team Udayavani, Sep 27, 2020, 6:52 PM IST

sm-tdy-1

ಸಾಗರ: ಫಾರ್ಮಾಸಿಸ್ಟ್‌ ಹುದ್ದೆ ಅತ್ಯಂತ ಕಷ್ಟಕರ. ವೈದ್ಯರು ರೋಗಿಗಳಿಗೆ ಸೂಚಿಸಿದ ಔಷಧ ನೀಡುವಾಗ ಸಣ್ಣ ತಪ್ಪು ಸಹ ಆಗಬಾರದು. ಇದನ್ನು ಗಮನದಲ್ಲಿ ಇರಿಸಿಕೊಂಡು ಫಾರ್ಮಸಿಸ್ಟ್‌ ಸಲ್ಲಿಸುತ್ತಿರುವ ಸೇವೆ ಗಮನಾರ್ಹವಾದದ್ದು ಎಂದು ಆರೋಗ್ಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಮ.ಸ. ನಂಜುಂಡಸ್ವಾಮಿ ತಿಳಿಸಿದರು.

ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಗಳ ಸಂಘದ ಸಾಗರ ಶಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಫಾರ್ಮಾಸಿಸ್ಟ್‌ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ವೃತ್ತಿ ಸಂದರ್ಭದಲ್ಲಿ ದ್ವೇಷ, ಸೇಡು, ಅಸೂಯೆ ಸಲ್ಲದು. ಇದು ವೃತ್ತಿ ಗೌರವವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ರೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಮ್ಮ ಸೇವೆ ಸಲ್ಲಿಸಿದಾಗ ಜನಪ್ರಿಯತೆ ಸಹ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಫಾರ್ಮಸಿಸ್ಟ್‌ ಸಂಘದ ಬೇಡಿಕೆ ಸಾಕಷ್ಟು ಇದೆ. ಅದನ್ನು ಸರ್ಕಾರದ ಗಮನಕ್ಕೆ ಸಹ ತರಲಾಗಿದೆ. ಸಂಕಷ್ಟ ಬಂದಾಗ ಪ್ರತಿಭಟನೆ ಅನಿವಾರ್ಯವಾಗುತ್ತದೆ. ವೃತ್ತಿಯ ಜೊತೆಗೆ ಕೌಟುಂಬಿಕ ನೆಮ್ಮದಿಯನ್ನು ಉಳಿಸಿಕೊಳ್ಳುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ವೈ. ಮೋಹನ್‌, ಫಾರ್ಮಸಿಸ್ಟ್‌ ದಿನ ಆಚರಣೆ ಮಾಡಿದರೆ ಸಾಲದು. ಅದರ ಮಹತ್ವವನ್ನು ಅರಿತುಕೊಳ್ಳುವಂತೆ ಆಗಬೇಕು. ವೈದ್ಯರು ಮತ್ತು ರೋಗಿಗಳ ನಡುವೆ ಸೇತುವೆಯಾಗಿ ಫಾರ್ಮಸಿಸ್ಟ್‌ ಕೆಲಸ ಮಾಡುತ್ತಾ ಇರುತ್ತಾರೆ. ಇದರ ಜೊತೆಗೆ ಅನೇಕ ಸಂದರ್ಭದಲ್ಲಿ ರೋಗಿಗಳಿಗೆ ಫಾರ್ಮಸಿಸ್ಟ್‌ ಆಪ್ತ ಸಮಾಲೋಚಕರಾಗಿ ಸಹ ಕೆಲಸ ಮಾಡುತ್ತಾರೆ. ಔಷ ಧ ಸೇವನೆ ಕುರಿತು ತಿಳುವಳಿಕೆ ನೀಡುವ ಜೊತೆಗೆ ರೋಗಿಗಳ ಮನಸ್ಸು ಗೆಲ್ಲುವ ಕೆಲಸ ಫಾರ್ಮಸಿಸ್ಟ್‌ ಲಾಗಾಯ್ತಿನಿಂದ ಮಾಡಿಕೊಂಡು ಬರುತ್ತಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಹಿರಿಯ ಫಾರ್ಮಸಿಸ್ಟ್‌ ಎಚ್‌.ಡಿ. ಇಳಿಗೇರ್‌ ಅವರನ್ನು ಸನ್ಮಾನಿಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ಡಾ| ಮೋಹನ್‌ ಕೆ.ಎಸ್‌., ಶಂಕರ್‌, ನಿರ್ಮಲ, ಹೇಮಾ, ಅಶ್ವಿ‌ನಿ, ಭಾರತಿ ಎಸ್‌., ಅಹಲ್ಯ, ಶಾಲಿನಿ ಎಸ್‌. ಇದ್ದರು. ರೇಣುಕಮ್ಮ ಪ್ರಾರ್ಥಿಸಿದರು. ರವಿ ಎ.ಎಸ್‌. ಸ್ವಾಗತಿಸಿದರು. ಸತೀಶ್‌ ವಂದಿಸಿದರು. ಪುಷ್ಪಾ ಪಿ.ಎಸ್‌. ನಿರೂಪಿಸಿದರು.

ಟಾಪ್ ನ್ಯೂಸ್

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

Sagara: ಪೌಷ್ಟಿಕ ಆಹಾರ ಪೂರೈಕೆ ವ್ಯತ್ಯಯ… ಜೂ.19ರಿಂದ ಅನಿರ್ದಿಷ್ಟಾವಧಿ ಧರಣಿ

Sagara: ಪೌಷ್ಟಿಕ ಆಹಾರ ಪೂರೈಕೆ ವ್ಯತ್ಯಯ… ಜೂ.19ರಿಂದ ಅನಿರ್ದಿಷ್ಟಾವಧಿ ಧರಣಿ

1aaaaaa

Holehonnur:ಗೋವುಗಳ ಕೊಂಬು,ಮೂಳೆಗಳನ್ನು ಸಾಗಿಸುತ್ತಿದ್ದ ಲಾರಿ ವಶ

1-asdsadas

Government ಭೂಮಿ ಮಣ್ಣು ವ್ಯಾಪಾರಕ್ಕೆ ಅವಕಾಶವಿಲ್ಲ; ಬೇಳೂರು ಎಚ್ಚರಿಕೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.