Theerthahalli: ಗುಂಡಿನ ಶಬ್ದ !? ಮಿಸ್ ಫೈರಿಂಗ್ !
ವ್ಯಕ್ತಿಗೆ ಗಾಯ; ಆಸ್ಪತ್ರೆಗೆ ದಾಖಲು
Team Udayavani, Aug 5, 2023, 12:27 PM IST
ತೀರ್ಥಹಳ್ಳಿ : ತಾಲೂಕಿನ ಆರಗ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾಸನಗದ್ದೆಯ ಬಳಿ ಫೈರಿಂಗ್ ಆಗಿದ್ದು, ಗುಂಡು ಹೊಡೆತ ಬಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
ಪಟ್ಟಣದ ಆರಗದ ಸಮೀಪದ ದಾಸನಗದ್ದೆ ಗ್ರಾಮದಲ್ಲಿ ಆ.5ರ ಶನಿವಾರ ತಡರಾತ್ರಿ ರಾಕೇಶ್ ಎಂಬವರ ತೊಡೆಗೆ ಗುಂಡು ಹಾರಿದೆ. ಮಿಸ್ ಫೈರಿಂಗ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾಹಿತಿ ಪ್ರಕಾರ ತೋಟಕ್ಕೆ ಗನ್ ತೆಗೆದುಕೊಂಡ ಹೋದ ಸಂದರ್ಭದಲ್ಲಿ ಘಟನೆ ಸಂಭವಿಸಿದ್ದು, ಮಿಸ್ ಫೈರಿಂಗ್ ಆಗಿರಬಹುದು ಎಂದು ಹೇಳಾಗುತ್ತಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ರವರಿಂದ ತಿಳಿದು ಬರಬೇಕಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ