ಪರಿಷ್ಕರಣೆ ಖಂಡಿಸಿ ಪಾದಯಾತ್ರೆ

Team Udayavani, Jun 16, 2022, 1:49 PM IST

theerthahalli news

ತೀರ್ಥಹಳ್ಳಿ: ಬಹುತ್ವದ ವಿರೋ ಧಿ ಧೋರಣೆಮನೋಭಾವದ ರೋಹಿತ್‌ ಚಕ್ರತೀರ್ಥ ನೇತೃತ್ವದಸಮಿತಿಯ ಪಠ್ಯ ಪರಿಷ್ಕರಣೆಯನ್ನು ರದ್ದುಗೊಳಿಸಿ,ಪ್ರೊ| ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯಪಠ್ಯವನ್ನೇ ಮುಂದುವರೆಸಬೇಕೆಂದು ಆಗ್ರಹಿಸಿಕವಿಶೈಲ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆಮಾಜಿ ಶಾಸಕ ಕಿಮ್ಮನೆ ರತ್ನಾಕರ್‌ ನೇತೃತ್ವದಲ್ಲಿಸಾಹಿತಿಗಳು, ಬುದ್ಧಿಜೀವಿಗಳು, ವಿದ್ವಾಂಸರು, ಸರ್ವಸಂಘಟನೆಗಳು, ಪಾದಯಾತ್ರೆ ಮೂಲಕ ಬೃಹತ್‌ಪ್ರತಿಭಟನೆ ನಡೆಸಲಾಯಿತು.

ಪಠ್ಯ ಪರಿಷ್ಕರಣೆ ಸಮಿತಿಯಿಂದ ಆಗಿರುವ ಪಠ್ಯಪುಸ್ತಕ ಅಪಮೌಲೀಕರಣ, ವೈದೀಕರಣ, ಅಸಮಾನತೆ,ನಾಡಗೀತೆಗೆ ಅಪಮಾನ, ರಾಷ್ಟ್ರ ಕವಿ ಕುವೆಂಪುಗೆಅವಹೇಳನ, ಬಸವಣ್ಣ ಡಾ| ಬಿ.ಆರ್‌. ಅಂಬೇಡ್ಕರ್‌,ಶಂಕರಾಚಾರ್ಯರಿಗೆ ಅಗೌರವ ತೋರಿರುವಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿಮತ್ತು ಅದನ್ನು ಬೆಂಬಲಿಸುತ್ತಿರುವ ರಾಜ ಸರ್ಕಾರದಧೋರಣೆ ಖಂಡಿಸಿ ಕವಿಶೈಲದಲ್ಲಿ ಕನ್ನಡದ ಕಹಳೆಮೊಳಗಿಸಿದರು.

ಮೊದಲು ಕುಪ್ಪಳ್ಳಿಯ ಕವಿಶೈಲದಲ್ಲಿ ಕುವೆಂಪುಅವರ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ನಂತರ ಈ ಬೃಹತ್‌ಪಾದಯಾತ್ರೆಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖಹಾಗೂ ಖ್ಯಾತ ಸಾಹಿತಿ ಪ್ರೊ| ಎಸ್‌.ಜಿ. ಸಿದ್ದರಾಮಯ್ಯಚಾಲನೆ ನೀಡಿದರು.ನಂತರ ಮಾತನಾಡಿದ ಸಂಗೀತ ನಿರ್ದೇಶಕಹಂಸಲೇಖ ಅವರು, ನಮ್ಮ ನಾಡೇ ಒಂದು ಧ್ವಜ.ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ.ಕನ್ನಡದ ನಡು ಮುರಿಯುವ ನಡೆ ಕನ್ನಡ ನಾಡಿನಲ್ಲಿಶುರುವಾಗಿದೆ. ಭಾಷೆ ವಿಷಯ ಬಂದಾಗ ನಾವುತಮಿಳರನ್ನು ಅನುಸರಿಸಿ ಹೋರಾಟ ಮಾಡಬೇಕಿದೆ.ಅಲ್ಲಿ ಭಾಷೆಗೆ ಕೊಂಚ ಎಡವಟ್ಟಾದರೂ ಆಡಳಿತ ಮತ್ತುವಿರೋಧ ಪಕ್ಷ ಎಲ್ಲರೂ ಒಟ್ಟಾಗಿ ಸೇರಿಬಿಡುತ್ತಾರೆಎಂದು ತಿಳಿಸಿದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.