ತೀರ್ಥಹಳ್ಳಿ: ಬಿಳಲುಕೊಪ್ಪ ಸಮೀಪ ಬಸ್ ಅಪಘಾತ: ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯ

Team Udayavani, Dec 23, 2022, 12:53 PM IST

news6

ತೀರ್ಥಹಳ್ಳಿ: ಬಸ್ ಅಪಘಾತವಾದ ಘಟನೆ ತಾಲೂಕಿನ ಬಿಳಲುಕೊಪ್ಪದ ಬಳಿ ಶುಕ್ರವಾರ(ಡಿ.23) ನಡೆದಿದೆ.

ಉಡುಪಿಯಿಂದ ಆಗುಂಬೆ ಮಾರ್ಗವಾಗಿ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ತೀರ್ಥಹಳ್ಳಿಯಿಂದ ಆಗುಂಬೆ ಮಾರ್ಗವಾಗಿ ಹೋಗುತ್ತಿದ್ದ ಬೈಕ್ ದಿಡೀರ್ ಬಸ್ ಗೆ ಅಡ್ಡ ಬಂದ ಪರಿಣಾಮ ಬೈಕ್ ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಈ ಘಟನೆಯ ಪರಿಣಾಮ ಬಸ್ ನಲ್ಲಿದ್ದ ಕೆಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.