Theerthahalli: ನಿವೃತ್ತ ಉಪನ್ಯಾಸಕ ಪ್ರೊ. ತಿಮ್ಮಪ್ಪ ಗೌಡ ನಿಧನ!

Team Udayavani, Feb 11, 2024, 2:02 PM IST

9-theerthahalli

ತೀರ್ಥಹಳ್ಳಿ : ಪಟ್ಟಣದ ತುಂಗಾ ಮಹಾವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿದ್ದ ಪ್ರೊ. ತಿಮ್ಮಪ್ಪ ಗೌಡ (68) ಫೆ.11ರ ಭಾನುವಾರ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ತಿಳಿದು ಬಂದಿದೆ.

ಪ್ರೊ.ತಿಮ್ಮಪ್ಪ ಗೌಡ ತಮ್ಮ ಉತ್ತಮ ಬೋಧನೆಯಿಂದಾಗಿ ಕಾಲೇಜಿನಲ್ಲಿ ಅಪಾರ ಶಿಷ್ಯ ವರ್ಗವನ್ನು ಹೊಂದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಅವರ ಸ್ವಗೃಹ ಸೊಪ್ಪುಗುಡ್ಡೆಯಲ್ಲಿ ಇಡಲಾಗಿದ್ದು, ಸೊಮವಾರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.