ಬಿಜೆಪಿಯಲ್ಲಿ ಎರಡು ಹೈಕಮಾಂಡ್ ಇದೆ ಎಂದು ಒಪ್ಪಿಕೊಂಡ ಶಾಸಕ ಹರತಾಳು ಹಾಲಪ್ಪ
Team Udayavani, Jul 31, 2021, 1:44 PM IST
ಶಿವಮೊಗ್ಗ: ನಮಗೆ ಇಬ್ಬರೂ ಹೈಕಮಾಂಡ್. ದೆಹಲಿ ಹೈಕಮಾಂಡ್ ಹಾಗೂ ಯಡಿಯೂರಪ್ಪ ಒಪ್ಪಿದರೆ ನಾನು ಸಚಿವನಾಗುತ್ತೇನೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಈ ಮೂಲಕ ಬಿಜೆಪಿಯಲ್ಲಿ ಎರಡು ಹೈಕಮಾಂಡ್ ಇದೆ ಎಂದು ಹರತಾಳು ಹಾಲಪ್ಪ ಒಪ್ಪಿಕೊಂಡರು.
ಸುದ್ದಿಗಾರರೊಂದಿಗೆ ಮಾತನಾಡಿದ, ಮುಂದಿನ ಸಚಿವ ಸಂಪುಟದಲ್ಲಿ ಹಿರಿಯರಿಗೆ ಅವಕಾಶ ನೀಡುವುದಿಲ್ಲ ಎಂದು ಮಾಧ್ಯಮದಲ್ಲಿ ನಾನು ನೋಡಿದ್ದೇನೆ. ಒಂದು ವೇಳೆ ಹಿರಿಯರು ಹಿಂದೆ ಸರಿದರೆ ನನಗೆ, ಆರಗ ಜ್ಞಾನೇಂದ್ರಗೆ ಅವಕಾಶವಾಗಲಿದೆ ಎಂದರು.
ಇದನ್ನೂ ಓದಿ:ಹಣಕಾಸು ಸಚಿವೆ ಭೇಟಿ ಮಾಡಿದ ಮುಖ್ಯಮಂತ್ರಿ : ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ
ನಮ್ಮ ಹೈಕಮಾಂಡ್ ಸ್ಟ್ರಾಂಗ್ ಇದೆ. ಹೀಗಾಗಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದನ್ನು ಕಾದು ನೋಡೋಣ. ಹೈಕಮಾಂಡ್ ಅಳೆದು ತೂಗಿ ಗಟ್ಟಿ ತಿರ್ಮಾನ ಕೈಗೊಳ್ಳಲಿದೆ. ಸಚಿವ ಸ್ಥಾನ ಸಿಕ್ಕರೆ ನಿರ್ವಹಿಸುತ್ತೇನೆ. ನಾನು ಆಶಾವಾದಿ, ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಆದರೆ ಲಾಬಿ ಮಾಡುವುದಿಲ್ಲ ಎಂದು ಹರತಾಳು ಹಾಲಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ