ಡಬ್ಬಲ್ ಇಂಜಿನ್ ಸರಕಾರವಿದ್ದರೂ ಶರಾವತಿ ಸಂತ್ರಸ್ತರಿಗೆ ನ್ಯಾಯವಿಲ್ಲ: ಸಿದ್ದರಾಮಯ್ಯ ಕಿಡಿ

ಬಿಜೆಪಿಯೇ ರೌಡಿಗಳ ಪಕ್ಷ ಎಂದ ಮಾಜಿ ಸಿಎಂ

Team Udayavani, Nov 28, 2022, 6:47 PM IST

1-aSASA

ಶಿವಮೊಗ್ಗ: ಡಬ್ಬಲ್ ಇಂಜಿನ್ ಸರಕಾರವಿದ್ದರೂ ಏಕೆ ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಶರಾವತಿ ನದಿಗೆ ಆಣೆಕಟ್ಟೆ ಕಟ್ಟಿದ್ದರಿಂದ ಸಾವಿರಾರು ಜನ ಸಂತ್ರಸ್ತರಾಗಿದ್ದಾರೆ.130 ಹಳ್ಳಿಗಳು ಮುಳುಗಡೆಯಾಗಿದ್ದವು. ಸಂತ್ರಸ್ತರಿಗೆ ಅರಣ್ಯ ಪ್ರದೇಶದಲ್ಲಿ ವಸತಿ ಕಲ್ಪಿಸಲಾಗಿತ್ತು.ಆದರೆ ಈ ಪ್ರದೇಶವನ್ನು ಅರಣ್ಯ ಪ್ರದೇಶವನ್ನು ಬಿಡುಗಡೆಗೊಳಿಸಿ ಡಿ ನೋಟಿಫಿಕೇಷನ್ ಮಾಡಿಲ್ಲ.ನಮ್ಮ ಕಾಲದಲ್ಲಿ ಈ ಕೆಲಸ ಮಾಡಿದ್ದೆವು. ಆದರೆ ಇದರ ವಿರುದ್ಧ ಓರ್ವ ಕೋರ್ಟಿಗೆ ಹೋಗಿದ್ದ.ಆಗ ನಾವು ಮಾಡಿದ್ದ ಡಿ ನೋಟಿಫಿಕೇಷನ್ ಕೋರ್ಟ್ ರದ್ಧು ಮಾಡಿತ್ತು.ಆದರೆ ನಂತರ ಬಂದ ಬಿಜೆಪಿ ಸರ್ಕಾರ ಇದನ್ನು ಸರಿ ಮಾಡುವ ಕೆಲಸ ಮಾಡಿಲ್ಲ ಎಂದರು.

ಜನ ಹೋರಾಟ ಮಾಡುತ್ತಲೇ ಇದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದ್ದರೂ ಡಿನೋಟಿಫಿಕೇಷನ್ ಮಾಡಿಲ್ಲ‌.ಇದರಿಂದ ಸಂತ್ರಸ್ತರು ಅತಂತ್ರರಾಗಿದ್ದಾರೆ. ಹೀಗಾಗಿ ಸಂತ್ರಸ್ತರ ಪರವಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಬಿಜೆಪಿ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ. ಎರಡು ಹಳ್ಳಿಗಳ ಸಮಸ್ಯೆಯನ್ನಿಟ್ಟುಕೊಂಡು ಬಸವರಾಜ ಬೊಮ್ಮಾಯಿ ಏನು ಮಾಡಿದ್ದಾನೆ ಮೊದಲು ಹೇಳಲಿ. ನಾವು ಮಾಡಿದ ಆದೇಶದ ವಿರುದ್ಧವೇ ಕೋರ್ಟ್ ನಲ್ಲಿ ಪ್ರಶ್ನೆ ಮಾಡಿರುವುದು. ಇಷ್ಟು ದಿನ ಏನೂ ಮಾಡಿಲ್ಲ. ಈಗ ಸಮಸ್ಯೆ ಬಗೆಹರಿಸುತ್ತೇವೆ ಎನ್ನುತ್ತಿದ್ದಾರೆ. ಮೂರುವರೆ ವರ್ಷದಿಂದ ಏನು ಮಾಡಿದರು ಎಂದು ಸಿಎಂ ಬೊಮ್ಮಾಯಿ ವಿರುದ್ದ ಕಿಡಿ ಕಾರಿದರು.

ಗಡಿ ವಿವಾದ ಇತ್ಯರ್ಥವಾಗಿರುವ ವಿಚಾರ

ಮಹಾರಾಷ್ಟ್ರದವರು ರಾಜಕಾರಣಕ್ಕಾಗಿ ಕಾಲು ಕೆರೆಯುತ್ತಲೇ ಇದ್ದಾರೆ, ಯಾವಾಗಲೂ ಪುಂಡಾಟ ನಡೆಸುತಿದ್ದಾರೆ.ಮಹಾರಾಷ್ಟ್ರದವರೇ ಆದ ಮಹಾಜನ್ ವರದಿಯೇ ಅಂತಿಮ.ಅವರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಮಹಾರಾಷ್ಟ್ರದಲ್ಲೂ ಬಿಜೆಪಿ ಸರಕಾರವೇ ಇದೆ. ಅವರ ಬಳಿ‌ ಸಿಎಂ ಮಾತನಾಡಲಿ. ಬಸ್ ಗೆ ಮಸಿ ಬಳಿಯುವುದು, ಕಲ್ಲು ಹೊಡೆಯುವುದು ಮಾಡುತಿದ್ದಾರೆ. ಅವರಿಗೆ ಮಾತ್ರ ಕಲ್ಲು ಹೊಡೆಯಲು ಬರುತ್ತದೆಯೇ ಎಂದು ಆಕ್ರೋಶ ಹೊರ ಹಾಕಿದರು.

ರೌಡಿಗಳು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿ, ‘ಬಿಜೆಪಿಯೇ ರೌಡಿಗಳ ಪಕ್ಷ’ ಎಂದರು ಉತ್ತರಿಸಿದರು.

ಟಾಪ್ ನ್ಯೂಸ್

arrested

ರಾಮಮಂದಿರ ಧ್ವಂಸ ಬೆದರಿಕೆ: ಪಿಎಫ್ಐನ 3 ಮಂದಿ ಸೆರೆ

ಪಡುಬಿದ್ರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ… ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಪಡುಬಿದ್ರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ… ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಮಾನನಷ್ಟ ಮೊಕದ್ದಮೆ: ಲ.ರೂ. ಪರಿಹಾರಕ್ಕೆ ಆದೇಶ

ಮಾನನಷ್ಟ ಮೊಕದ್ದಮೆ: ಲ.ರೂ. ಪರಿಹಾರಕ್ಕೆ ಆದೇಶ

ಮೊಬೈಲ್‌ನಲ್ಲೇ ಸಿಗಲಿದೆ ಕಂದಾಯ ದಾಖಲೆ ಪತ್ರ

ಮೊಬೈಲ್‌ನಲ್ಲೇ ಸಿಗಲಿದೆ ಕಂದಾಯ ದಾಖಲೆ ಪತ್ರ

crime (2)

ಅಲಿಗಢ ಮುಸ್ಲಿಂ ವಿವಿಯ ಮಾಜಿ ವಿದ್ಯಾರ್ಥಿಯ ಮೇಲೆ ಗುಂಡು; ಸ್ಥಿತಿ ಚಿಂತಾಜನಕ

ಮಹಿಳೆಯ ಕೊಲೆ ಪ್ರಕರಣ: ಮೃತ ದೇಹದೊಂದಿಗೆ 2 ದಿನ ತಂಗಿದ್ದ ಆರೋಪಿ

ಮಹಿಳೆಯ ಕೊಲೆ ಪ್ರಕರಣ: ಮೃತ ದೇಹದೊಂದಿಗೆ 2 ದಿನ ತಂಗಿದ್ದ ಆರೋಪಿ

11-sadsadasd

ಜಮ್ಮು ಖೇಲೋ ಇಂಡಿಯಾ ವಿಂಟರ್ ಗೇಮ್ಸ್‌ನಲ್ಲಿ 1500 ಕ್ರೀಡಾಪಟುಗಳು ಭಾಗಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ

ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ

ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ

ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ

PM Modi

ಫೆ.6ರಂದು ಪ್ರಧಾನಿ ಮೋದಿ ಅವರಿಂದ ತುಮಕೂರು ಎಚ್‌ಎಎಲ್‌ ಘಟಕ ಲೋಕಾರ್ಪಣೆ

Thinking of giving bus pass to rural journalists: CM Bommai

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಕೊಡಲು ಚಿಂತನೆ: ಸಿಎಂ ಬೊಮ್ಮಾಯಿ

ಪ್ರಮೋದ್ ಮುತಾಲಿಕ್ ಸ್ಪರ್ಧೆ ಬಗ್ಗೆ ಕೊನೆಗೂ ಮೌನ ಮುರಿದ ಸಚಿವ ಸುನಿಲ್ ಕುಮಾರ್

ಪ್ರಮೋದ್ ಮುತಾಲಿಕ್ ಸ್ಪರ್ಧೆ ಬಗ್ಗೆ ಕೊನೆಗೂ ಮೌನ ಮುರಿದ ಸಚಿವ ಸುನಿಲ್ ಕುಮಾರ್

MUST WATCH

udayavani youtube

ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ

udayavani youtube

ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್‌ ಜೋಷಿ ಸಂವಾ

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

ಹೊಸ ಸೇರ್ಪಡೆ

arrested

ರಾಮಮಂದಿರ ಧ್ವಂಸ ಬೆದರಿಕೆ: ಪಿಎಫ್ಐನ 3 ಮಂದಿ ಸೆರೆ

ಪಡುಬಿದ್ರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ… ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಪಡುಬಿದ್ರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ… ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಮಾನನಷ್ಟ ಮೊಕದ್ದಮೆ: ಲ.ರೂ. ಪರಿಹಾರಕ್ಕೆ ಆದೇಶ

ಮಾನನಷ್ಟ ಮೊಕದ್ದಮೆ: ಲ.ರೂ. ಪರಿಹಾರಕ್ಕೆ ಆದೇಶ

ಮೊಬೈಲ್‌ನಲ್ಲೇ ಸಿಗಲಿದೆ ಕಂದಾಯ ದಾಖಲೆ ಪತ್ರ

ಮೊಬೈಲ್‌ನಲ್ಲೇ ಸಿಗಲಿದೆ ಕಂದಾಯ ದಾಖಲೆ ಪತ್ರ

crime (2)

ಅಲಿಗಢ ಮುಸ್ಲಿಂ ವಿವಿಯ ಮಾಜಿ ವಿದ್ಯಾರ್ಥಿಯ ಮೇಲೆ ಗುಂಡು; ಸ್ಥಿತಿ ಚಿಂತಾಜನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.