

Team Udayavani, Jun 17, 2024, 8:23 AM IST
ತೀರ್ಥಹಳ್ಳಿ: ಖಾಸಗಿ ಲಾರಿ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.16ರ ಭಾನುವಾರ ಮಧ್ಯರಾತ್ರಿ ಮಂಡಗದ್ದೆ ಸಮೀಪ ನಡೆದಿದೆ.
ತಾಲೂಕಿನ ಮಂಡಗದ್ದೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಖಾಸಗಿ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಈ ಪರಿಣಾಮ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.
ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಲಾರಿಯ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Ad
Anandapura: ಕೋಟು ಹಾಕಿ ಕೈ ಬೀಸಿದರೆ ಕ್ಷೇತ್ರದ ಅಭಿವೃದ್ಧಿಯಾಗುವುದಿಲ್ಲ:ರತ್ನಾಕರ ವಾಗ್ದಾಳಿ
Hosanagar: ನಗರ ಆಸ್ಪತ್ರೆ ವಿರುದ್ಧ ಅಹೋರಾತ್ರಿ ಧರಣಿ ; ಸಂಗೀತಾ ನೇತೃತ್ವದಲ್ಲಿ ಪ್ರತಿಭಟನೆ
ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!
Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ
Anandapura: ಮಾರಿಕಾಂಬ ದೇವಿಯ ಕಾಣಿಕೆ ಹುಂಡಿ ಎಣಿಕೆ
Kasaragod: ಸಾರ್ವತ್ರಿಕ ಮುಷ್ಕರ: ಬಸ್ ಕೊರತೆ
ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ
Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು
ಭಾರತ-ಪಾಕ್ ಯುದ್ಧ ನಿಲ್ಸಿದ್ದು ಟ್ರಂಪ್: ಅಮೆರಿಕ ವಿದೇಶಾಂಗ ಸಚಿವ
Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್
You seem to have an Ad Blocker on.
To continue reading, please turn it off or whitelist Udayavani.