Thirthahalli; ಭಾರೀ ಮಳೆ; ಕೆಲವೆಡೆ ಭೂ ಕುಸಿತ
Team Udayavani, Aug 3, 2024, 8:47 AM IST
ತೀರ್ಥಹಳ್ಳಿ: ಭಾರೀ ಮಳೆಯಿಂಧಾಗಿ ತಾಲೂಕಿನ ಕೆಲವು ಕಡೆ ಭೂ ಕುಸಿತ ಉಂಟಾದ ಘಟನೆಗಳು ಆ.3ರ ಶನಿವಾರ ವರದಿಯಾಗಿವೆ.
ದೇವಂಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲುಕೂಡಿಗೆಯ ಬೆಕ್ಕನೂರು ಗ್ರಾಮದ ಮಂಜುನಾಥ್ ಎಂಬವರ ಮನೆ ಪಕ್ಕದಲ್ಲಿಯೇ ಗುಡ್ಡವೊಂದು ಕುಸಿದಿದೆ. ಗುಡ್ಡದ ಮಣ್ಣು ಮನೆಯ ಕೊಟ್ಟಿಗೆ ಸೇರಿದಂತೆ ಸುತ್ತಮುತ್ತ ಆವರಿಸಿದೆ.
ಮತ್ತೊಂದೆಡೆ, ಮೇಗರವಳ್ಳಿ ಸಮೀಪ ಉಡುಪಿ – ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ಧಾರಿ ಬದಿ ಭೂ ಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು ಕುಸಿದಿದ್ದು, ಸಂಬಂಧಿಸಿದ ಇಲಾಖೆಯವರು ಕುಸಿತವಾದ ಸ್ಥಳದಲ್ಲಿ ಕುಸಿತ ತಡೆ ನಿಟ್ಟಿನಲ್ಲಿ ತಾತ್ಕಾಲಿಕ ಪರಿಹಾರ ಕ್ರಮಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.
ತಾಲೂಕಿನ ಸಾಲೂರು ಗ್ರಾ.ಪಂ. ವ್ಯಾಪ್ತಿಯ ಕುನ್ನಿಕೇವಿ ಸೇತುವೆಯು ಮಳೆಯಿಂದ ಅಪಾಯಕಾರಿ ಸ್ಥಿತಿಗೆ ತಲುಪಿದ್ದು, ಕುಸಿದು ಬೀಳುವ ಸಾಧ್ಯತೆಯಿದೆ.
ಬೆಜ್ವವಳ್ಳಿ ಸಮೀಪ ದಾನಸಲೆ ಗ್ರಾ.ಪಂ. ವ್ಯಾಪ್ತಿಯ ಬಸಾಪುರ ನಾಗೇಶ್ ಎಂಬವರ ತೋಟದ ಧರೆ ಕುಸಿದಿದ್ದು, ತೋಟದಲ್ಲಿ ಅಪಾರ ಪ್ರಮಾಣದ ಅಡಿಕೆ ಮರಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.