ತೀರ್ಥಹಳ್ಳಿ  ಮೂಲದ ವ್ಯಕ್ತಿ ಅಫ್ಘಾನ್ ನಲ್ಲಿ ಅತಂತ್ರ!

Team Udayavani, Aug 19, 2021, 7:27 PM IST

Tirthahalli-based man in Afghanistan

ತೀರ್ಥಹಳ್ಳಿ: ಅಫ್ಘಾನಿಸ್ತಾನ ತಾಲಿಬಾನಿಗಳ ಕೈ ವಶವಾಗುತ್ತಿದ್ದಂತೆ, ಅಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ಅಲ್ಲಿ ನೆಲೆಸಿದ್ದ ವಿದೇಶಿಗರು ದೇಶ ತೊರೆಯಲು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ಕರ್ನಾಟಕದ ಅನೇಕರು ಕೂಡ ಅಲ್ಲಿ ಸಿಲುಕಿಕೊಂಡಿದ್ದಾರೆ. ಈ ನಡುವೆ ತೀರ್ಥಹಳ್ಳಿ ಮೂಲದ ಪಾದ್ರಿ ಒಬ್ಬರು ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದು, ಇದೀಗ ಅವರಿಗೆ ಭಾರತ ಸರಕಾರದ ನೆರವು ಬೇಕಿದೆ. ರಾಜ್ಯದ ಗೃಹ ಮಂತ್ರಿಗಳಾಗಿ ತೀರ್ಥಹಳ್ಳಿ ಶಾಸಕ ಆರಗ ಅವರು ಈ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಪಟ್ಟಣದ ದೊಡ್ಡಮನೆ ಕೇರಿಯ ವಾಸಿಯಾಗಿರುವ ಫಾದರ್ ರಾಬರ್ಟ್ ತೀರ್ಥಹಳ್ಳಿ ತುಂಗಾ ಕಾಲೇಜಿನಲ್ಲಿ ಪದವಿ ಪೂರೈಸಿ ಬಳಿಕ  ಕ್ರೈಸ್ತ ಗುರುವಾಗಿ ಕೆಲಸ ಮಾಡಿದ್ದರು. ಮಂಗಳೂರು, ಬೆಂಗಳೂರು ಬಳಿಕ ಸಮಾಜ ಸೇವೆಯ ಕನಸು ಹೊತ್ತು ಅಫ್ಘಾನಿಸ್ತಾನಕ್ಕೆ ಹೋಗಿದ್ದರು. ಮಧ್ಯ ಅಫ್ಘಾನಿಸ್ತಾನದ ಬಾಮಿಯಾನ್ ಪ್ರಾಂತ್ಯದ ರಾಜಧಾನಿಯಾದ ಬಾಮಿಯಾನ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 1432 ಪಾಸಿಟಿವ್ ಪ್ರಕರಣ| 1538 ಸೋಂಕಿತರು ಗುಣಮುಖ

ಇವರು ಜೆಸ್ಯೂಟ್ ಸಮುದಾಯದ ಪಾದ್ರಿಯಾಗಿ ನಾಲ್ಕು ವರ್ಷಗಳ ದೀಕ್ಷೆ ಪಡೆದಿದ್ದರು. ನಂತರ ಬೆಂಗಳೂರಿನ ಶಾಲೆಯೊಂದರಲ್ಲಿ ಸೇವೆ ಸಲ್ಲಿಸಿದರು. ಇದಾದ ನಂತರ ಅಫ್ಘಾನಿಸ್ತಾನದಲ್ಲಿ ಕ್ರೈಸ್ತಗುರುವಾಗಿ ಸೇವೆ ಸಲ್ಲಿಸಲು ತೆರಳಿದ್ದರು. ಬದಲಾದ ಅಫ್ಘಾನಿಸ್ಥಾನ ಆಡಳಿತ ವ್ಯವಸ್ಥೆ ತಾಲೀಬಾನಿಗಳ ಕೈಗೆ ಹೋಗುತ್ತಿದ್ದಂತೆ ಅಲ್ಲಿಂದ ಭಾರತ ಮೂಲದವರು ಭಾರತಕ್ಕೆ ಬರಲು ಹರ ಸಾಹಸಪಡುತ್ತಿದ್ದಾರೆ. ಅಲ್ಲಿಂದ

ಕುಟುಂಬ ಸ್ನೇಹಿತ ರೋಬ್ಬರಿಗೆ ಸಂದೇಶ ಮೂಲಕ ಪ್ರತಿಕ್ರಿಯಿಸಿದ ರೋಡ್ರಿಗಸ್ ನಾನು ಇಲ್ಲಿ ಕಷ್ಟದಲ್ಲಿದ್ದೇನೆ. ಕಾಬುಲ್ ಏರ್ಪೋರ್ಟ್ ತಲುಪಲು ಸಾಧ್ಯ ಆಗುತ್ತಿಲ್ಲ. ನಮಗೆ ದೇವರೇ ಕಾಪಾಡಬೇಕು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಮಹಿಳಾ ಟಿ20 ಚಾಲೆಂಜ್: ಸೂಪರ್‌ ನೋವಾಸ್‌ಗೆ ಪ್ರಶಸ್ತಿ

ಮಹಿಳಾ ಟಿ20 ಚಾಲೆಂಜ್: ಸೂಪರ್‌ ನೋವಾಸ್‌ಗೆ ಪ್ರಶಸ್ತಿ

ಶಿಶಿಲ ದೇವಸ್ಥಾನ: ನದಿ ಪ್ರದೇಶದ ಕಸಕಡ್ಡಿ ತೆರವು ಜತೆಗೆ ರಾತ್ರಿ ಕಾವಲಿಗೆ ಚಿಂತನೆ

ಶಿಶಿಲ ದೇವಸ್ಥಾನ: ನದಿ ಪ್ರದೇಶದ ಕಸಕಡ್ಡಿ ತೆರವು ಜತೆಗೆ ರಾತ್ರಿ ಕಾವಲಿಗೆ ಚಿಂತನೆ

ಈಶ್ವರಮಂಗಲ: ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ

ಈಶ್ವರಮಂಗಲ: ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ

ವಿದ್ಯಾರ್ಥಿನಿಯರು ಬಯಸಿದರೆ ಟಿಸಿಗೆ ಅವಕಾಶ: ವಿ.ವಿ. ಕುಲಪತಿ

ವಿದ್ಯಾರ್ಥಿನಿಯರು ಬಯಸಿದರೆ ಟಿಸಿಗೆ ಅವಕಾಶ: ವಿ.ವಿ. ಕುಲಪತಿ

ಬಹಿರಂಗ ಚರ್ಚೆಗೆ ಬನ್ನಿ: ಪ್ರತಾಪ್‌ ಸಿಂಹ ಸವಾಲು

ಬಹಿರಂಗ ಚರ್ಚೆಗೆ ಬನ್ನಿ: ಪ್ರತಾಪ್‌ ಸಿಂಹ ಸವಾಲು

ಹಿಜಾಬ್‌ ಧರಿಸಿ ಬಂದ 11 ಮಂದಿ ವಾಪಸ್‌ಹಿಜಾಬ್‌ ಧರಿಸಿ ಬಂದ 11 ಮಂದಿ ವಾಪಸ್‌

ಹಿಜಾಬ್‌ ಧರಿಸಿ ಬಂದ 11 ಮಂದಿ ವಾಪಸ್‌

ಕೊಂಪದವು: ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್‌ ಪಲ್ಟಿಯಾಗಿ ರೈತ ಸಾವು

ಕೊಂಪದವು: ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್‌ ಪಲ್ಟಿಯಾಗಿ ರೈತ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾಗರ : ರಸ್ತೆ ಪಕ್ಕದ ಚರಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು

ಸಾಗರ : ರಸ್ತೆ ಪಕ್ಕದ ಚರಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು

1-ffsdf-sf

ಶಿವಮೊಗ್ಗ: ಕೋಳಿ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ‌ ಸಾವು

shivmogga

ಮಳೆಹಾನಿ ಮರುಕಳಿಸದಂತೆ ಮುನ್ನೆಚ್ಚರಿಕೆ ಕೈಗೊಳ್ಳಿ

outrage

ಪಪಂ ಸಿಬ್ಬಂದಿ ಕಾರ್ಯ ವೈಖರಿಗೆ ಆಕ್ರೋಶ

ಕೆ.ಎಸ್.ಈಶ್ವರಪ್ಪ

ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು, ಇಲ್ಲವಾದರೆ ನಾವು ಒಪ್ಪಲ್ಲ: ಕೆ.ಎಸ್.ಈಶ್ವರಪ್ಪ

MUST WATCH

udayavani youtube

ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್

udayavani youtube

ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ

udayavani youtube

ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ

udayavani youtube

ಅಂಬೇಡ್ಕರ್ ಅವರ ಕಿವಿಮಾತನ್ನು ನೆಹರು ಕೇಳಲಿಲ್ಲ : ಬಸನಗೌಡ ಪಾಟೀಲ್ ಯತ್ನಾಳ

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

ಹೊಸ ಸೇರ್ಪಡೆ

ಮಹಿಳಾ ಟಿ20 ಚಾಲೆಂಜ್: ಸೂಪರ್‌ ನೋವಾಸ್‌ಗೆ ಪ್ರಶಸ್ತಿ

ಮಹಿಳಾ ಟಿ20 ಚಾಲೆಂಜ್: ಸೂಪರ್‌ ನೋವಾಸ್‌ಗೆ ಪ್ರಶಸ್ತಿ

ಶಿಶಿಲ ದೇವಸ್ಥಾನ: ನದಿ ಪ್ರದೇಶದ ಕಸಕಡ್ಡಿ ತೆರವು ಜತೆಗೆ ರಾತ್ರಿ ಕಾವಲಿಗೆ ಚಿಂತನೆ

ಶಿಶಿಲ ದೇವಸ್ಥಾನ: ನದಿ ಪ್ರದೇಶದ ಕಸಕಡ್ಡಿ ತೆರವು ಜತೆಗೆ ರಾತ್ರಿ ಕಾವಲಿಗೆ ಚಿಂತನೆ

ಈಶ್ವರಮಂಗಲ: ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ

ಈಶ್ವರಮಂಗಲ: ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ

ವಿದ್ಯಾರ್ಥಿನಿಯರು ಬಯಸಿದರೆ ಟಿಸಿಗೆ ಅವಕಾಶ: ವಿ.ವಿ. ಕುಲಪತಿ

ವಿದ್ಯಾರ್ಥಿನಿಯರು ಬಯಸಿದರೆ ಟಿಸಿಗೆ ಅವಕಾಶ: ವಿ.ವಿ. ಕುಲಪತಿ

ಬಹಿರಂಗ ಚರ್ಚೆಗೆ ಬನ್ನಿ: ಪ್ರತಾಪ್‌ ಸಿಂಹ ಸವಾಲು

ಬಹಿರಂಗ ಚರ್ಚೆಗೆ ಬನ್ನಿ: ಪ್ರತಾಪ್‌ ಸಿಂಹ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.