ತುಂಗಾ ನದಿ ಮಲಿನ ಮಾಡದಿರಿ

Team Udayavani, Apr 24, 2020, 6:22 PM IST

24-April-39

ತೀರ್ಥಹಳ್ಳಿ: ಕುಕ್ಕುಟೋದ್ಯಮಿಗಳ ಸಭೆ ನಡೆಯಿತು

ತೀರ್ಥಹಳ್ಳಿ: ತುಂಗಾ ನದಿ ಈ ಭಾಗದ ಜೀವನದಿಯಾಗಿದ್ದು ಅದನ್ನು ಮಲಿನ ಮಾಡದಿರಿ ಎಂದು ತಹಶೀಲ್ದಾರ್‌ ಡಾ| ಶ್ರೀಪಾದ್‌ ಹೇಳಿದರು. ಗುರುವಾರದ “ಉದಯವಾಣಿ’ಯಲ್ಲಿ ಪ್ರಕಟವಾದ “ಸಾಂಕ್ರಾಮಿಕ ರೋಗ ಹರಡುವ ಭೀತಿ’ ವರದಿಯನ್ನಾಧರಿಸಿ ಪಟ್ಟಣದ ಗೋಪಾಲಗೌಡ ರಂಗ ಮಂದಿರದಲ್ಲಿ ಕುಕ್ಕುಟೋದ್ಯಮದವರ ಸಭೆ ನಡೆಸಿ ಅವರು ಮಾತನಾಡಿದರು.

ಕೋಳಿ ತ್ಯಾಜ್ಯ ಮೂಟೆ ಕಟ್ಟಿ ತುಂಗಾ ನದಿಗೆ ಎಸೆಯುವುದು ಗಮನಕ್ಕೆ ಬಂದಿದೆ. ಇದು ಕಾನೂನಿಗೆ ವಿರುದ್ಧ. ಉದ್ಯಮ ನಡೆಸುವಾಗ ಕಾಯ್ದೆ- ಕಾನೂನುಗಳ ಪಾಲನೆ ಪ್ರತಿಯೊಬ್ಬರ ಕರ್ತವ್ಯ. ಅದನ್ನು ಮೀರಿ ನಡೆದರೆ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾಯ್ದೆಯನ್ವಯ ಪಂಚಾಯತ್‌ ಮುಖಾಂತರ ನಿಮ್ಮೆಲ್ಲರಿಗೊಂದು ಪ್ರತಿಯನ್ನು ಕೊಡುತ್ತೇವೆ. ಪಶುಪಾಲನಾ ಇಲಾಖೆ, ಕಂದಾಯ ಇಲಾಖೆ, ಸ್ಥಳೀಯ ಗ್ರಾಪಂನಿಂದ ಹಾಕಿರುವ ಶರತ್ತುಗಳಿಗೆ ನೀವು ಬದ್ಧರಾಗಿರಬೇಕು. ಅನೈತಿಕ, ಕಾನೂನು ಬಾಹಿರವಾಗಿ ಉದ್ಯಮ ನಡೆಸಬೇಡಿ. 15ದಿನಗಳ ಹಿಂದೆ ಮಾಂಸದಂಗಡಿಯವರನ್ನು ಕರೆದು ಮನವಿ ಮಾಡಿದ್ದೇವೆ. ಒಂದು ಕೆ.ಜಿ. ಮಾಂಸಕ್ಕೆ ಇಂತಿಷ್ಟೇ ಹಣ ಎಂದು ಬೆಲೆಯನ್ನು ನಿಗದಿಪಡಿಸಬೇಕು ಎಂದು ತಿಳಿಸಿದ್ದೆ. ಆದರೆ ಅದು ಯಾವುದೂ ಪಾಲನೆಯಾಗುತ್ತಿಲ್ಲ ಎಂದರು.

ಸರ್ಕಲ್‌ ಇನ್ಸ್‌ಪೆಕ್ಟರ್‌ ಗಣೇಶಪ್ಪ ಮಾತನಾಡಿದರು. ಸಭೆಯಲ್ಲಿ ಪಪಂ ಮುಖ್ಯಾಧಿಕಾರಿ ಸಿ. ಡಿ. ನಾಗೇಂದ್ರಕುಮಾರ್‌, ತಾಪಂ ಕಾರ್ಯ ನಿರ್ವಹಣಾಧಿಕಾರಿ ಆಶಾಲತಾ, ತಾಲೂಕು ಆರೋಗ್ಯಾಧಿಕಾರಿ ಅಶೋಕ್‌, ಕಂದಾಯಾಧಿಕಾರಿ ಮಂಜುನಾಥ್‌, ಪಪಂ ಆರೋಗ್ಯಾಧಿಕಾರಿ ರಮೇಶ್‌ ಇದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.