‘ಅಮೋಘ’ ಕಾರ್ಯಾಚರಣೆ: ಹಿಡ್ಲಮನೆ ಜಲಪಾತದ 80 ಅಡಿ ಎತ್ತರದಲ್ಲಿ ಸಿಲುಕಿದ ಪ್ರವಾಸಿಯ ರಕ್ಷಣೆ

Team Udayavani, Oct 19, 2020, 9:46 AM IST

‘ಅಮೋಘ’ ಕಾರ್ಯಾಚರಣೆ: ಹಿಡ್ಲಮನೆ ಜಲಪಾತದ 80 ಅಡಿ ಎತ್ತರದಲ್ಲಿ ಸಿಲುಕಿದ ಪ್ರವಾಸಿಯ ರಕ್ಷಣೆ

ಶಿವಮೊಗ್ಗ: ಕೊಡಚಾದ್ರಿ ಹಿಡ್ಲಮನೆ ಜಲಪಾತ ನೋಡಲು ಬಂದ ಪ್ರವಾಸಿಗನೋರ್ವ ಪ್ರಪಾತದಿಂದ 80 ಅಡಿಗಳ ಮೇಲೆ ಸಿಲುಕಿಕೊಂಡು ಆತಂಕಕ್ಕೆ ಕಾರಣವಾದ ಘಟನೆ ನಡೆದಿದೆ.

ಅಗ್ನಿಶಾಮಕ ದಳ, ವನ್ಯಜೀವಿ ಅರಣ್ಯ ಸಿಬ್ಬಂದಿಗಳು ಮತ್ತು ಸ್ಥಳೀಯರು ಸೇರಿದಂತೆ 50ಕ್ಕೂ ಹೆಚ್ಚು ಜನರ ತಂಡ ಸತತ ಐದು ಗಂಟೆಗಳ ಕಾಲ ಕಾರ್ಯಾಚರಣೆ  ನಡೆಸಿದ ಬಳಿಕ ಪ್ರವಾಸಿಗನನ್ನು ಸುರಕ್ಷಿತವಾಗಿ ಕೆಳಗಿಳಿಸಿ ಅಪಾಯದಿಂದ ಪಾರು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಸನ ಮೂಲಕ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಅಮೋಘ (29) ಎಂಬ ಯುವಕ ಅಪಾಯಕ್ಕೆ ಸಿಲುಕಿ ನಂತರ ಅಪಾಯದಿಂದ ಪಾರಾದ ವ್ಯಕ್ತಿ.

ನಡೆದ ಘಟನೆ ಏನು?

ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಮತ್ತು ರೂಮೇಟ್ ಆಗಿರುವ ಹಾಸನ ಮೂಲದ ಅಮೋಘ, ತಮಿಳುನಾಡು ಮೂಲಕ ಸಂಜೀವ್, ಜೈಪುರ ಮೂಲದ ಮಧು ಎಂಬುವವರು ಕೊಡಚಾದ್ರಿ ಪ್ರವಾಸಕ್ಕೆ ಶನಿವಾರ ರಾತ್ರಿ ಬಂದಿದ್ದು ಹೋಂ ಸ್ಟೇಯಲ್ಲಿ ತಂಗಿದ್ದರು. ಬೆಳಿಗ್ಗೆ ಜೀಪ್‍ನಲ್ಲಿ ಕೊಡಚಾದ್ರಿ ಗಿರಿ ಹತ್ತಿದ ಮೂವರು ನಂತರ ನೇರವಾಗಿ ಹಿಡ್ಲಮನೆ ಜಲಪಾತಕ್ಕೆ ತೆರಳಿದ್ದರು. ಮೂವರು ಫಾಲ್ಸ್ ಬುಡದಿಂದ ಮೇಲ್ಭಾಗಕ್ಕೆ ತೆರಳಿದ್ದರು. ಆದರೆ ಫಾಲ್ಸ್ ನ ಪಕ್ಕದಲ್ಲೇ ಕೆಳಗಿಳಿಯಲು ಹೋದ ಅಮೋಘ ಅಲ್ಲೆ ಸಿಲುಕಿಕೊಂಡಿದ್ದಾನೆ. ಇನ್ನಿಬ್ಬರು ಬೇರೆ ಮಾರ್ಗದಿಂದ ಕೆಳಗಿಳಿದಿದ್ದಾರೆ.

ಹಿಡ್ಲಮನೆ ಜಲಪಾತ

2 ಗಂಟೆ ಒಂದೇ ಕಾಲಿನಲ್ಲಿ ನಿಂತ:

ಮೇಲೇರಲು ಆಗದೆ, ಕೆಳಗಿಳಿಯಲು ಆಗದೆ ಮಧ್ಯದಲ್ಲಿ ಸಿಕ್ಕಿಬಿದ್ದ ಅಮೋಘ ಅಪಾಯಕ್ಕೆ ತುತ್ತಾಗಿದ್ದ. ಅಲ್ಲದೆ ಸಿಕ್ಕ ಕಲ್ಲಿನ ಮೇಲೆ ಒಂದೇ ಕಾಲಿನ ಮೇಲೆ ನಿಂತಿದ್ದನು. ಅಮೋಘ ಅಪಾಯದಲ್ಲಿ ಸಿಲುಕಿದ್ದನ್ನು ನೋಡಿ ಉಳಿದ ಇಬ್ಬರು ಕೂಗಿಕೊಂಡಿದ್ದಾರೆ. ಅಗ ಕೆಳಗಿದ್ದ ಕೆಲ ಪ್ರವಾಸಿಗರು, ಸ್ಥಳೀಯರು ಧಾವಿಸಿದ್ದಾರೆ. ಆದರೆ ಅಪಾಯದಿಂದ ತಪ್ಪಿಸಲು ಸಾಧ್ಯವಾಗಿಲ್ಲ. ಕೂಡಲೇ ಅಗ್ನಿಶಾಮಕ ದಳ ಮತ್ತು ವನ್ಯಜೀವಿ ಇಲಾಖೆಗೆ ಮಾಹಿತಿ ಕರೆಸಲಾಯಿತು. ಸ್ಥಳೀಯರ ಸಹಕಾರದಿಂದ ಹಗ್ಗವನ್ನು ಬಳಸಿ ಅಪಾಯದಲ್ಲಿ ಸಿಲುಕಿದ್ದ ಅಮೋಘ ಎಂಬಾತನನ್ನು ಕೆಳಗಿಳಿಸಲಾಯಿತು. ಸ್ವಲ್ಪ ಮಿಸುಕಾಡಿದ್ದರು, 80 ಅಡಿ ಕೆಳಗಿನ ಜಲಪಾತದ ಪ್ರಪಾತಕ್ಕೆ ಬೀಳುವ ಸಾಧ್ಯತೆ ಇದ್ದು ಆತಂಕ ಮನೆ ಮಾಡಿತ್ತು.

ಅಮೋಘ

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಇನ್ಸಪೆಕ್ಟರ್ ಕೆ.ಪಿ.ರಾಮಪ್ಪ, ಹಾಲಪ್ಪ, ಶಿವು, ಹೆಚ್.ಎಂ.ಮಠಪತಿ, ನಾಗರಾಜ್, ವನ್ಯ ಜೀವಿ ಇಲಾಖೆಯ ರೂಪೇಶ ಚವ್ಹಾಣ್, ಸ್ಥಳೀಯ ನಿವಾಸಿಗಳಾದ ಸುಬ್ಬ, ಮಂಜುನಾಥ್, ರಾಜೇಂದ್ರ ಶೆಟ್ಟಿ, ಅಶೋಕ ಕುಂಬ್ಳೆ, ಕಟ್ಟಿನಹೊಳೆ ಗೋಪಾಲ್, ಉದಯನಾಯಕ್, ಉದಿ ನಿಟ್ಟೂರು, ವಿಜಯ್ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-dffds

ಪಕ್ಷ ತ್ಯಾಗದ ನಿರ್ಧಾರ ಪುನರ್ ಪರಿಶೀಲಿಸಿ : ಸಿ.ಎಂ.ಇಬ್ರಾಹಿಂಗೆ ಕಾಂಗ್ರೆಸ್

1-dsads

ನನ್ನನ್ನ ಗೋಮಾತೆ ಕೈ ಬಿಡಲ್ಲ..!: ಸಚಿವ ಪ್ರಭು ಚೌಹಾಣ್

1-ddsdd

ಸಿಎಂ ಸಾವಂತ್ ಗೆ ಸರಳ ಬಹುಮತದ ವಿಶ್ವಾಸ ; ಪಾರ್ಸೇಕರ್ ಸವಾಲು

ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಯಾದಗಿರಿ: ನವೋದಯ ಶಾಲೆಯ 75 ಮಕ್ಕಳಿಗೆ ಕೋವಿಡ್ ದೃಢ; ಒಂದು ವಾರ ಶಾಲೆ ಬಂದ್

ಯಾದಗಿರಿ: ನವೋದಯ ಶಾಲೆಯ 75 ಮಕ್ಕಳಿಗೆ ಕೋವಿಡ್ ದೃಢ; ಒಂದು ವಾರ ಶಾಲೆ ಬಂದ್

11-fd

ಚನ್ನಣ್ಣನವರ್, ಸೆಂಟ್ರಲ್ ಜೈಲ್ ಎಸ್ ಪಿ ಸೇರಿ ಹಲವು ಐಪಿಎಸ್ ಗಳ ವರ್ಗಾವಣೆ

ಟಿ.ಪಿ. ಶಿವಕುಮಾರ್ ಚಾಮರಾಜನಗರ ನೂತನ ಎಸ್ಪಿ

ಟಿ.ಪಿ. ಶಿವಕುಮಾರ್ ಚಾಮರಾಜನಗರ ನೂತನ ಎಸ್ಪಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23farmers

ಸಾಗರ: ಅರಣ್ಯ ಭೂಮಿ ಸಾಗುವಳಿ ಅರ್ಜಿ ವಜಾ; ಧರಣಿ

22road

ಸಾಗರ: ಹೆದ್ದಾರಿ ಅಗಲೀಕರಣ; 50 ಕ್ಕೂ ಹೆಚ್ಚು ಮರಗಳ ಸ್ಥಳಾಂತರ ಸಾಧ್ಯ

ಜೈಲಿನಲ್ಲಿದ್ದುಕೊಂಡೇ ಉದ್ಯಮಿಗೆ ಬೆದರಿಕೆ ಕರೆ: ರೌಡಿಶೀಟರ್ ಬಚ್ಚನ್ ಸೆಲ್ ಗೆ ಪೊಲೀಸರ ದಾಳಿ

ಜೈಲಿನಲ್ಲಿದ್ದುಕೊಂಡೇ ಉದ್ಯಮಿಗೆ ಬೆದರಿಕೆ ಕರೆ: ರೌಡಿಶೀಟರ್ ಬಚ್ಚನ್ ಸೆಲ್ ಗೆ ಪೊಲೀಸರ ದಾಳಿ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು

ಜ್ವರ ಪೀಡಿತರ ಕೇಂದ್ರೀಕರಿಸಿ; ಆರೋಗ್ಯ ಕಾರ್ಯಕರ್ತರಿಗೆ ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ಸೂಚನೆ

ಜ್ವರ ಪೀಡಿತರ ಕೇಂದ್ರೀಕರಿಸಿ; ಆರೋಗ್ಯ ಕಾರ್ಯಕರ್ತರಿಗೆ ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ಸೂಚನೆ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

1-dffds

ಪಕ್ಷ ತ್ಯಾಗದ ನಿರ್ಧಾರ ಪುನರ್ ಪರಿಶೀಲಿಸಿ : ಸಿ.ಎಂ.ಇಬ್ರಾಹಿಂಗೆ ಕಾಂಗ್ರೆಸ್

1-dsads

ನನ್ನನ್ನ ಗೋಮಾತೆ ಕೈ ಬಿಡಲ್ಲ..!: ಸಚಿವ ಪ್ರಭು ಚೌಹಾಣ್

ರೋವ್ಮನ್‌ ಪೊವೆಲ್‌ ಸಿಡಿಲಬ್ಬರದ ಶತಕ: 3ನೇ ಟಿ20 ಪಂದ್ಯ ಗೆದ್ದ ವೆಸ್ಟ್‌ ಇಂಡೀಸ್‌

ರೋವ್ಮನ್‌ ಪೊವೆಲ್‌ ಸಿಡಿಲಬ್ಬರದ ಶತಕ: 3ನೇ ಟಿ20 ಪಂದ್ಯ ಗೆದ್ದ ವೆಸ್ಟ್‌ ಇಂಡೀಸ್‌

1-ddsdd

ಸಿಎಂ ಸಾವಂತ್ ಗೆ ಸರಳ ಬಹುಮತದ ವಿಶ್ವಾಸ ; ಪಾರ್ಸೇಕರ್ ಸವಾಲು

ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.