ಜೋಗದಲ್ಲಿ ಪ್ರವಾಸಿಗರ ದಂಡು


Team Udayavani, Aug 24, 2020, 5:29 PM IST

ಜೋಗದಲ್ಲಿ ಪ್ರವಾಸಿಗರ ದಂಡು

ಸಾಗರ: ಕೋವಿಡ್‌-19 ಹಿನ್ನೆಲೆಯಲ್ಲಿ ಮೂರು ತಿಂಗಳಿನಿಂದ ಜನರಿಲ್ಲದೆ ಬಿಕೋ ಎನ್ನುತ್ತಿದ್ದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಭಾನುವಾರ ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸಿದ್ದರು.

ಭಾನುವಾರ ಜಲಪಾತ ವೀಕ್ಷಣೆಗೆ ಪ್ರಕೃತಿಯೂ ಸಾಥ್‌ ನೀಡಿದ್ದು, ಇಡೀ ದಿನ ಬಿಸಿಲಿನ ವಾತಾವರಣವಿತ್ತು. ಹೀಗಾಗಿ ಪ್ರವಾಸಿಗರಿಗೆ ಜಲಪಾತದ ಭವ್ಯ ದರ್ಶನವಾಯಿತು. ಮುಖ್ಯವಾಗಿ ಖಾಸಗಿ ಕಾರುಗಳೇ ಹೆಚ್ಚಿನ ಸಂಖ್ಯೆಯಲ್ಲಿ ಜೋಗದತ್ತ ಪಯಣಿಸಿದ್ದರಿಂದ ಸಾಗರ-ಜೋಗದ ನಡುವೆ ಕಾರುಗಳ ರ್ಯಾಲಿ ನಡೆಯುತ್ತಿದೆಯೇನೋ ಎಂಬ ದೃಶ್ಯ ಕಂಡುಬಂದಿತು. ಸಂಜೆ 6.30ರ ವೇಳೆಗೆ ಜೋಗ ಅಭಿವೃದ್ಧಿ ಪ್ರಾಧಿಕಾರದ ಪ್ರವೇಶ ಶುಲ್ಕ ಸಂಗ್ರಹ 1.95 ಲಕ್ಷ ರೂ. ದಾಟಿತ್ತು. ಪ್ರವಾಸಿಗರ ಸಂಖ್ಯೆ ತೀವ್ರವಾಗಿ ಹೆಚ್ಚಿದ್ದರಿಂದ ಮೈಸೂರು ಬಂಗ್ಲೋ ಭಾಗದಲ್ಲಿ ಪ್ರವಾಸಿ ವಾಹನಗಳು ತುಂಬಿ ತುಳುಕಿದವು. ವಿಶೇಷವಾಗಿ ಒಂದರ ಬದಲು ಮೂರು ಟಿಕೆಟ್‌ ಕೌಂಟರ್‌ ಸ್ಥಾಪಿಸಲಾಗಿದ್ದರೂ ಜಾತ್ರೆಯ ಸಂದರ್ಭದಲ್ಲಿ ದೇವರ ದರ್ಶನಕ್ಕೆ ಕ್ಯೂ ನಿಂತ ಸ್ಥಿತಿ ನಿರ್ಮಾಣವಾಗಿತ್ತು. ಮುಕ್ಕಾಲು ಗಂಟೆ ಕ್ಯೂನಲ್ಲಿ ನಿಂತ ನಂತರವೇ ಜಲಪಾತ ದರ್ಶನಕ್ಕೆ ಪ್ರವೇಶ ಸಿಗುತ್ತಿತ್ತು. ಪ್ರವೇಶಕ್ಕೆ ಮಾಸ್ಕ್ ಕಡ್ಡಾಯವಾಗಿದ್ದ ಹಿನ್ನೆಲೆಯಲ್ಲಿ ಐದಾರು ಜನ ಮಾಸ್ಕ್ ಮಾರಾಟಗಾರರು ಎರಡು ಸಾವಿರಕ್ಕೂ ಹೆಚ್ಚು ಮಾಸ್ಕ್ ಮಾರಿದರು ಎಂದು ಅಲ್ಲಿನ ವರ್ತಕರೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.