ಲಾಕ್ ಡೌನ್ ಇದ್ದರೂ ಶಿವಮೊಗ್ಗದಲ್ಲಿ ಟ್ರಾಫಿಕ್ ಜಾಮ್; ಎಚ್ಚರಿಕೆ ನೀಡಿದ ಪೊಲೀಸ್
Team Udayavani, Mar 30, 2020, 9:45 AM IST
ಶಿವಮೊಗ್ಗ: ಕೋವಿಡ್-19 ಸೋಂಕು ಹರಡುವುದನ್ನು ತಡೆಯಲು ಲಾಕ್ ಡೌ್ನ್ ಹೇರಿದ್ದರೂ ಹಲವು ಶಿವಮೊಗ್ಗದ ಲಕ್ಕಿನಕೊಪ್ಪ ಸರ್ಕಲ್ ಬಳಿಯ ಚೆಕ್ ಪೋಸ್ಟ್ ನಲ್ಲಿ ಟ್ರಾಫಿಕ್ ಜಾಮ್ ಆದ ಪ್ರಸಂಗ ನಡೆಯಿತು.
ಹೊರ ಜಿಲ್ಲೆಯಿಂದ ಬರುವವರಿಗೆ ಶಿವಮೊಗ್ಗ ಜಿಲ್ಲಾಡಳಿತ ಈ ಹಿಂದೆಯೇ ನಿರ್ಭಂಧ ಹೇರಿದ್ದರೂ ತುಮಕೂರು, ಚಿಕ್ಕಮಗಳೂರು, ಕೊಪ್ಪ, ಶೃಂಗೇರಿ ಸೇರಿದಂತೆ ವಿವಿಧ ಕಡೆಯಿಂದ ಜನರು ಶಿವಮೊಗ್ಗಕ್ಕೆ ಆಗಮಿಸಿದ್ದರು. ಇವರನ್ನು ಶಿವಮೊಗ್ಗ ಜಿಲ್ಲೆಯ ಲಕ್ಕಿನಕೊಪ್ಪ ಸರ್ಕಲ್ ಬಳಿಯ ಚೆಕ್ ಪೋಸ್ಟ್ ನಲ್ಲೆ ತಡೆದ ಪೊಲೀಸರು ನಿರ್ಭಂಧ ಇದ್ದೂ, ಬಂದವರನ್ನು ವಾಪಸ್ ಕಳುಹಿಸಿದರು.
ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನಗಳನ್ನು ತಡೆದಿದ್ದರಿಂದಾಗಿ ಸರ್ಕಲ್ ಬಳಿ ಟ್ರಾಫಿಕ್ ಜಾಮ್ ಉಂಟಾಯಿತು. ಅದೇಶ ಮೀರಿ ಬಂದವರಿಗೆ ವಾಪಸ್ ತೆರಳಲು ಶಿವಮೊಗ್ಗ ಗ್ರಾಮಾಂತರ ಸಿಪಿಐ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು