ಕೊರೊನಾ ತಡೆಗೆ ವ್ಯಾಕ್ಸಿನೇಶನ್‌ : ಡಾ| ಅಶೋಕ್‌

Team Udayavani, Apr 7, 2021, 8:43 PM IST

ಜ್ಯ್ಗಬಹ

ಭದ್ರಾವತಿ: ಹೊಸ ಕೊರೊನಾ ಅಲೆ ಆರಂಭವಾದ ದಿನದಿಂದ ಇಲ್ಲಿಯವರೆಗೂ 27 ಪ್ರಕರಣಗಳು ದಾಖಲಾಗಿವೆ. ಗ್ರಾಮಾಂತರ ಪ್ರದೇಶಗಳಿಗಿಂತ ನಗರ ವ್ಯಾಪ್ತಿಯಲ್ಲಿ ಹೆಚ್ಚಾಗಿ ಕೊರೊನಾ ಸೋಂಕತರ ಹೆಚ್ಚಿರುವುದು ಕಂಡು ಬಂದಿದೆ ಎಂದು ತಾಲೂಕು ಆರೋಗ್ಯಾ ಧಿಕಾರಿ ಡಾ| ಅಶೋಕ್‌ ಹೇಳಿದರು.

ತಾಪಂ ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಾಪಂ ಅಧ್ಯಕ್ಷೆ ಲಕ್ಷ್ಮಿàದೇವಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾಹಿತಿ ನೀಡಿದ ಅವರು, ನಗರ ಪ್ರದೇಶದಲ್ಲಿ 15 ಪ್ರಕರಣಗಳು ದಾಖಲಾಗಿವೆ. ಅಂತರಗಂಗೆ,ಬಾರಂದೂರು ಸೇರಿದಂತೆ ಕೆಲವು ಗ್ರಾಮಗಳಲ್ಲಿ ಒಂದು ಎರಡು ಪ್ರಕರಣಗಳು ಮಾತ್ರ ಕಂಡುಬಂದಿದೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೂ ವ್ಯಾಕ್ಸಿನೇಷನ್‌ ಮಾಡಲಾಗುತ್ತಿದೆ. ಈಗಾಗಲೇ 25 ಸಾವಿರ ವ್ಯಾಕ್ಸಿನೇಷನ್‌ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ತಾಪಂ ಸದಸ್ಯ ಧರ್ಮೇಗೌಡ ಮಾತನಾಡಿ, ಮುಸಲ್ಮಾನರು ಹೆಚ್ಚಿರುವ ಗ್ರಾಮೀಣ ಭಾಗದಲಿ ವ್ಯಾಕ್ಸಿನೇಷನ್‌ ಕುರಿತು ಜಾಗೃತಿ ಮೂಡಿಸುವ ಕೆಲಸ ಇಲಾಖೆಯಿಂದ ಮಾಡಬೇಕಾಗಿದೆ. ರಂಜಾನ್‌ ಹಬ್ಬ ಸಮೀಪಿಸುತ್ತಿರವುದರಿಂದ ಅವರು ಯಾವ ಸಂದರ್ಭದಲ್ಲಿ ವ್ಯಾಕ್ಸಿನೇಶನ್‌ ಹಾಕಿಸಿಕೊಳ್ಳಲು ಬಯಸುತ್ತಾರೆ ಎಂದು ತಿಳಿದು ಅದಕ್ಕೆ ಆರೋಗ್ಯ ಇಲಾಖೆ ವ್ಯವಸ್ಥೆ ಮಾಡಬೇಕು ಎಂದರು.ಇದಕ್ಕೆ ಉತ್ತರಿಸಿದ ಡಾ| ಅಶೋಕ್‌ ಮಸೀದಿಗಳಿಗೆ ಭೇಟಿ ನೀಡಿ ಈ ಬಗ್ಗೆ ಗಮನ ಹರಿಸಲಾಗುವುದು. ವ್ಯಾಕ್ಸಿನ್‌ ಹಾಕಿಸಿಕೊಂಡರೆ ಕೊರೊನಾ ಬರುವುದಿಲ್ಲೆಂಧು ಬಾವಿಸಬಾರದು ಎಂದರು.

ಕೃಷಿ ಅಧಿಕಾರಿ ಸಂದೀಪ್‌ ಮಾತನಾಡಿ, ರೈತರ ಬೆಳೆ ದೃಢೀಕರಣ ಕಾರ್ಯ ಕೃಷಿ ಇಲಾಖೆ ವತಿಯಿಂದ ನಡೆಯುತ್ತಿದೆ. ದಾಖಲಾಗಿರುವ ಬೆಳೆ ಸರ್ವೇಯಲ್ಲಿ ತಪ್ಪಾಗಿದ್ದರೆ ಬದಲಾವಣೆ ಮಾಡಲು ರೈತರಿಗೆ ಅವಕಾಶವಿದೆ ಎಂದು ಮಾಹಿತಿ ನೀಡಿದರು. ತಾಪಂ ಕಾರ್ಯ ನಿರ್ವಹಣಾ ಧಿಕಾರಿ ರಮೇಶ್‌ ಮಾತನಾಡಿ, ನಾನು ಹೊಸದಾಗಿ ಕರ್ತವ್ಯ ನಿರ್ವಹಿಸಲು ಬಂದಿದ್ದು ನಿಮ್ಮೆಲ್ಲರ ಸಹಕಾರದಿಂದ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದರು.

ಸಭೆಯಲ್ಲಿ ಉಪಾಧ್ಯಕ್ಷೆ ನೇತ್ರಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್‌, ಸದಸ್ಯರಾದ ಆಶಾ ಶ್ರೀಧರ್‌, ಸರೋಜಮ್ಮ, ಹಾಜ್ಯಾನಾಯ್ಕ, ಅಣ್ಣಾಮಲೆ ಮತ್ತಿತರರು ಇದ್ದರು

ಟಾಪ್ ನ್ಯೂಸ್

ಕಸಾಯಿಖಾನೆಗೆ ಪೊಲೀಸರ ದಾಳಿ : 31 ಹಸುಗಳ ರಕ್ಷಣೆ, 200 ಕೆಜಿ ಮಾಂಸ ಜಪ್ತಿ, ಆರೋಪಿಗಳು ಪರಾರಿ

ಕಸಾಯಿಖಾನೆಗೆ ಪೊಲೀಸರ ದಾಳಿ : 31 ಹಸುಗಳ ರಕ್ಷಣೆ, 200 ಕೆಜಿ ಮಾಂಸ ಜಪ್ತಿ, ಆರೋಪಿಗಳು ಪರಾರಿ

ಉಪ್ಪುಂದ : ಹೊಸ ಚಿನ್ನ ಮಾಡಿಕೊಡುವುದಾಗಿ ಹಳೆಯ ಚಿನ್ನಾಭರಣ ಪಡೆದು ಹಲವರಿಗೆ ಮೋಸ

ಉಪ್ಪುಂದ : ಹೊಸ ಚಿನ್ನ ಮಾಡಿಸಿಕೊಡುವುದಾಗಿ ಹಳೆಯ ಚಿನ್ನಾಭರಣ ಪಡೆದು ಹಲವರಿಗೆ ಮೋಸ

ಜಿಎಸ್‌ಟಿ ಸಂಗ್ರಹದಲ್ಲಿ ಬೆಳಗಾವಿ ವಲಯ ದೇಶಕ್ಕೆ ನಂ.2

ಜಿಎಸ್‌ಟಿ ಸಂಗ್ರಹದಲ್ಲಿ ಬೆಳಗಾವಿ ವಲಯ ದೇಶಕ್ಕೆ ನಂ.2

1-gfdg

ಆಟೋ ರಿಕ್ಷಾ ಓಡಿಸುತ್ತಿದ್ದ ಶಿಂಧೆ ಮಹಾ ಗಾದಿಗೆ ಏರಿದ್ದು ಹೇಗೆ ?

ಕೆಎಂಎಫ್ ಗೆ ಭೇಟಿ  ನೀಡಿ ಪರಿಶೀಲನೆ ನಡೆಸಿದ ಸಚಿವ ಪ್ರಭು ಚೌವ್ಹಾಣ್‌

ಕೆಎಂಎಫ್ ಗೆ ಭೇಟಿ  ನೀಡಿ ಪರಿಶೀಲನೆ ನಡೆಸಿದ ಸಚಿವ ಪ್ರಭು ಚೌವ್ಹಾಣ್‌

ಮಲ್ಲಾರು : ಮಳೆ ನೀರು ತುಂಬಿ ಮೌಲಾನಾ ಆಜಾದ್ ಶಾಲೆಯಲ್ಲಿ‌ ಅವಾಂತರ ಸೃಷ್ಡಿ

ಮಲ್ಲಾರು : ಮಳೆ ನೀರು ತುಂಬಿ ಮೌಲಾನಾ ಆಜಾದ್ ಶಾಲೆಯಲ್ಲಿ‌ ಅವಾಂತರ ಸೃಷ್ಡಿ

tdy-22

ಸುಲಲಿತ ವ್ಯವಹಾರಗಳ ಶ್ರೇಯಾಂಕ: ಕರ್ನಾಟಕಕ್ಕೆ ಅಗ್ರಸ್ಥಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

ಸಾಗರ: ಮದುವೆಗೆ ನಿರಾಕರಿಸಿದ ಪ್ರೇಮಿ; ವಿಷ ಸೇವಿಸಿ ಯುವತಿ ಆತ್ಮಹತ್ಯೆ

23

ರೋಗಿಗಳ ಆಹಾರದಲ್ಲೂ ಅವ್ಯವಹಾರ; ತನಿಖೆಗೆ ಕಾಂಗ್ರೆಸ್ ಒತ್ತಾಯ

ಸೊರಬ: ಟೈಲರ್ ಕನ್ನಯ್ಯ ಲಾಲ್ ಕೊಲೆ ಖಂಡಿಸಿ ವಿವಿಧ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಸೊರಬ: ಟೈಲರ್ ಕನ್ನಯ್ಯ ಲಾಲ್ ಕೊಲೆ ಖಂಡಿಸಿ ವಿವಿಧ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ರೈತ ವಿರೋಧಿ ಕಾನೂನುಗಳ ಸೃಷ್ಟಿ; ಕಣ್ಣೂರು ಆರೋಪ

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ರೈತ ವಿರೋಧಿ ಕಾನೂನುಗಳ ಸೃಷ್ಟಿ; ಕಣ್ಣೂರು ಆರೋಪ

ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ

ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ

MUST WATCH

udayavani youtube

ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್

udayavani youtube

ಮಂಗಳೂರಿನಾದ್ಯಂತ ವ್ಯಾಪಕ ಮಳೆಹಲವು ಪ್ರದೇಶಗಳು ಜಲಾವೃತ

udayavani youtube

ತುಪ್ಪವನ್ನು ಯಾರು, ಯಾವಾಗ, ಎಷ್ಟು ಸೇವಿಸಿದರೆ ಒಳ್ಳೆಯದು..?

udayavani youtube

ಸುಳ್ಯ : ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ; ಬದುಕುಳಿದ ಮಗು

udayavani youtube

ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಯುವಕರಿಂದ ಅಂತ್ಯ ಸಂಸ್ಕಾರ

ಹೊಸ ಸೇರ್ಪಡೆ

ರಾಹುಲ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

ರಾಹುಲ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಕಸಾಯಿಖಾನೆಗೆ ಪೊಲೀಸರ ದಾಳಿ : 31 ಹಸುಗಳ ರಕ್ಷಣೆ, 200 ಕೆಜಿ ಮಾಂಸ ಜಪ್ತಿ, ಆರೋಪಿಗಳು ಪರಾರಿ

ಕಸಾಯಿಖಾನೆಗೆ ಪೊಲೀಸರ ದಾಳಿ : 31 ಹಸುಗಳ ರಕ್ಷಣೆ, 200 ಕೆಜಿ ಮಾಂಸ ಜಪ್ತಿ, ಆರೋಪಿಗಳು ಪರಾರಿ

suicide (2)

ಕೊರಟಗೆರೆ: ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಕೂಲಿ ಕಾರ್ಮಿಕ ಆತ್ಮಹತ್ಯೆ

ಉಪ್ಪುಂದ : ಹೊಸ ಚಿನ್ನ ಮಾಡಿಕೊಡುವುದಾಗಿ ಹಳೆಯ ಚಿನ್ನಾಭರಣ ಪಡೆದು ಹಲವರಿಗೆ ಮೋಸ

ಉಪ್ಪುಂದ : ಹೊಸ ಚಿನ್ನ ಮಾಡಿಸಿಕೊಡುವುದಾಗಿ ಹಳೆಯ ಚಿನ್ನಾಭರಣ ಪಡೆದು ಹಲವರಿಗೆ ಮೋಸ

TDY-35

101 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.