
ಭಾರತದಲ್ಲಿ ಬಡವರಿಗೂ ಕೈಗೆಟುಕುವ ದರದಲ್ಲಿ ವ್ಯಾಕ್ಸಿನ್ ಲಭ್ಯ: ಕೆ.ಎಸ್.ಈಶ್ವರಪ್ಪ
Team Udayavani, Jan 16, 2021, 12:06 PM IST

ಶಿವಮೊಗ್ಗ: ಕೋವಿಡ್ ಗೆ ಇದೀಗ ದೇಸಿಯ ಲಸಿಕೆಯೇ ಬಂದಿದೆ. ಪ್ರತಿಯೊಬ್ಬರೂ ಲಸಿಕೆಯನ್ನು ಪಡೆಯಬೇಕು. ಲಸಿಕೆ ಪಡೆಯುವುದರಲ್ಲಿ ಯಾವುದೇ ಗೊಂದಲ ಬೇಡ ಎಂದು ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಬಡವರಿಗೂ ಅನುಕೂಲವಾಗುವಂತೆ ಕೋವಿಡ್ ವ್ಯಾಕ್ಸಿನ್ ಬಂದಿದೆ.ಬೇರೆ ದೇಶಗಳಲ್ಲಿ ದುಬಾರಿ ದರ ನೀಡಿ ವ್ಯಾಕ್ಸಿನ್ ಪಡೆಯಬೇಕಾಗಿದೆ. ಆದರೆ ಭಾರತದಲ್ಲಿ ಬಡವರಿಗೂ ಕೈಗೆಟುಕುವ ದರದಲ್ಲಿ ವ್ಯಾಕ್ಸಿನ್ ಲಭ್ಯವಿದೆ ಎಂದರು.
ವಿದೇಶಗಳಲ್ಲಿ ಕೋವಿಡ್ ವ್ಯಾಕ್ಸಿನ್ ನನ್ನು ಮೈನಸ್ 80 ಡಿಗ್ರಿಯಲ್ಲಿ ಸಂಗ್ರಹಿಸಬೇಕಾಗಿದೆ. ಆದರೆ ಭಾರತದಲ್ಲಿ ಈ ಸಮಸ್ಯೆ ಇಲ್ಲ ಎಂದು ಈ ಸಂದರ್ಭದಲ್ಲಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಇದನ್ನೂ ಓದಿ: LIVE Update: ರಾಜ್ಯಾದ್ಯಂತ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚಿತ ಗಿಫ್ಟ್ ಗಳ ಮೇಲೆ ಚುನಾವಣಾ ಆಯೋಗದ ಕಣ್ಣು

ಜೆಡಿಎಸ್ ದ್ವಿತೀಯ ಪಟ್ಟಿ ಬಿಡುಗಡೆಗೆ ಸಿದ್ಧತೆ: ಫೆ. 8ರ ಆಸುಪಾಸು ಬಹಿರಂಗ ಸಾಧ್ಯತೆ

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ

130 ಕ್ಷೇತ್ರಗಳಿಗೆ ಒಂದೇ ಹೆಸರು? ಕಾಂಗ್ರೆಸ್ ಪಟ್ಟಿ ಸಿದ್ಧಪಡಿಸಲು ಇಂದು ಮಹತ್ವದ ಸಭೆ

ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

‘ಪ್ರಮುಖ ಪಾತ್ರಕ್ಕಾಗಿ…. ‘: ಕಾಸ್ಟಿಂಗ್ ಕೌಚ್ ಕರಾಳ ಅನುಭವ ಬಿಚ್ಚಿಟ್ಟ ನಯನತಾರಾ

ಹಳೆಯಂಗಡಿ ರೈಲ್ವೇ ಗೇಟ್ನಲ್ಲಿಯೇ ಉಳಿದ ಗೂಡ್ಸ್ ಡಬ್ಬಿಗಳು…!

ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!