ಸುಪ್ರೀಂ ತೀರ್ಪನ್ನು ಸ್ವಾಗತಿಸುತ್ತೇನೆ: ಸಚಿವ ಕೆ.ಎಸ್. ಈಶ್ವರಪ್ಪ
Team Udayavani, Nov 9, 2019, 12:38 PM IST
ಶಿವಮೊಗ್ಗ ಅಯೋಧ್ಯೆಯ ಐತಿಹಾಸಿಕ ತೀರ್ಪು ಪ್ರಜಾಪ್ರಭುತ್ವದಲ್ಲಿ ಸುಪ್ರೀಂ ತೀರ್ಪನ್ನು ಎಲ್ಲರೂ ಸ್ವಾಗತಿಸುತ್ತಾರೆ.ಹಾಗೆಯೇ ನಾನು ಕೂಡ ಈ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾತಾಡಿದ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಆರ್ ಎಸ್ಎಸ್ ಮೋಹನ್ ಭಾಗವತ್ ಅವರು ರಾಮ ಮಂದಿರ ವಿಷಯದಲ್ಲಿ ಮಾರ್ಗದರ್ಶನ ನೀಡಲಿದ್ದಾರೆ. ದೇಶ ಯಾವ ಮಾರ್ಗದಲ್ಲಿ ಸಾಗಬೇಕೆಂದು ಅವರು ಇಂದು ತಿಳಿಸಲಿದ್ದಾರೆ. ಅವರು ಹೇಳಿದಂತೆ ನಾವೆಲ್ಲರೂ ನಡೆಯುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ