ಮುಂದಿನ ಚುನಾವಣೆಯಲ್ಲಿ 140 ರಿಂದ 150 ಸ್ಥಾನ ಗೆಲ್ಲುತ್ತೇವೆ: ಯಡಿಯೂರಪ್ಪ ವಿಶ್ವಾಸ

Team Udayavani, Jan 7, 2023, 12:52 PM IST

BSY

ಶಿವಮೊಗ್ಗ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140 ರಿಂದ 150 ಸ್ಥಾನ ಗೆಲ್ಲುವುದನ್ನು ತಡೆಯಲು ಯಾರಿಂದಲೂ ಸಾಧ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ಹೇಳಿದರು.

ಶಿಕಾರಿಪುರದಲ್ಲಿ‌ ಬಿಜೆಪಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ದೊಡ್ಡ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಯಾರೋ ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಎಂದು ಬಡಿದಾಡುತ್ತಿದ್ದಾರೋ ಅದು ಕೇವಲ ತಿರುಕನ ಕನಸಾಗುತ್ತದೆ ಹೊರತು ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎನ್ನುವುದು ಅವರಿಗೂ ಸಹ ಮನವರಿಕೆ ಆಗಿದೆ ಎಂದರು.

ಇದನ್ನೂ ಓದಿ:16ನೇ ಏಷಿಯನ್‌ ಫಿಲ್ಮ್‌ ಅವಾರ್ಡ್ಸ್‌: ಭಾರತದಿಂದ ನಾಮಿನೇಟ್‌ ಆದದ್ದು 2 ಸಿನಿಮಾಗಳು ಮಾತ್ರ

ಪ್ರಧಾನಿ ನರೇಂದ್ರ ಮೋದಿಯವರಂತವರ ನಾಯಕತ್ವ ನಮಗಿರಬೇಕಾದರೇ ಈ ಚುನಾವಣೆಯಲ್ಲಿ ಜಯಭೇರಿ ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ. ಎಲ್ಲಾ ಕಾರ್ಯಕರ್ತರು ಬೂತ್ ಬಲ ಪಡಿಸಿ ಮತದಾರರನ್ನು ಮನವಲಿಸಿ ಮತಗಟ್ಟೆಗೆ ಕರೆದುಕೊಂಡು ಬಂದು ಮತದಾನ ಮಾಡಿಸಬೇಕಿದೆ ಎಂದರು.

ಸಿದ್ದರಾಮಯ್ಯನವರಿಗೆ ತಾವು ನಿಂತಿರುವ ನೆಲವೇ ಕುಸಿಯುತ್ತಿದೆ ಎನ್ನುವ ಅರಿವಿಲ್ಲದೆ ಬಹಳ ಹಗುರವಾಗಿ ಮುಖ್ಯಮಂತ್ರಿಗಳ ಬಗ್ಗೆ, ಆರ್ ಎಸ್ಎಸ್ ಬಗ್ಗೆ ಮಾತನಾಡುವ ಅಭ್ಯಾಸವಾಗಿದೆ. ಇದಕ್ಕೆ ತಕ್ಕಪಾಠವನ್ನು ರಾಜ್ಯದ ಜನ ಕಲಿಸುತ್ತಾರೆ ಎಂದರು.

2-3 ದಿನದಲ್ಲಿ ಸಂಪುಟ ವಿಸ್ತರಣೆ: ಮುಂದಿನ ಎರಡ್ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಕುರಿತು ಕೇಂದ್ರದಲ್ಲಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಯಾರನ್ನು ತೆಗೆದುಕೊಳ್ಳಬೇಕು ಎನ್ನುವುದು ಪ್ರಧಾನಿ,ಕೇಂದ್ರದ ನಾಯಕರಿಗೆ ಬಿಟ್ಟಿದ್ದು ಎಮದು ಬಿಎಸ್ ವೈ ಹೇಳಿದರು.

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.