ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಬಿಎಸ್‌ವೈಯಿಂದ ವಾಮಾಚಾರ

Team Udayavani, Dec 1, 2018, 6:00 AM IST

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ವಾಮಾಚಾರ ಮಾಡಿಸುತ್ತಿದ್ದಾರೆ. ಇದಕ್ಕಾಗಿಯೇ ಪದೇಪದೆ ಕೇರಳಕ್ಕೆ ಹೋಗುತ್ತಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಅವರು ಕೇರಳಕ್ಕೆ ಪದೇಪದೆ ಹೋಗಿ ಪ್ರಸಿದ್ಧ ಮಾಂತ್ರಿಕರ ಬಳಿ ಮಾಟ-ಮಂತ್ರ ಮಾಡಿಸುತ್ತಿದ್ದಾರೆ. ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು, ಇಲ್ಲವೇ ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ವಾಮಾಚಾರ ಮಾಡುವ ಮೂಲಕ ಹೊಂಚು ಹಾಕುತ್ತಿದ್ದಾರೆ. ಕಳೆದ ಬಾರಿ ಅಮವಾಸ್ಯೆ ಸಂದರ್ಭದಲ್ಲಿ ಶೋಭಾ ಕರಂದ್ಲಾಜೆ ಅವರ ಜೊತೆಯಲ್ಲಿ ಮಂಗಳೂರಿನಲ್ಲಿ ನನಗೆ ಸಿಕ್ಕಿದ್ದರು. ಆಗ ನಾನು ಮಾಹಿತಿ ಪಡೆದಿದ್ದು, ಅವರಿಬ್ಬರೂ ಕೇರಳಕ್ಕೆ ಹೋಗಿ ಬಂದಿದ್ದಾರೆ. ಕೇರಳಕ್ಕೆ ಹೋದ ಸಂದರ್ಭದಲ್ಲಿ ಅವರು  ಮಾಟ-ಮಂತ್ರ ಮಾಡಿಕೊಂಡೇ ಬಂದಿದ್ದಾರೆ. ಈಗ ಇವರು ಕೇರಳಕ್ಕೆ ಹೋದರು ಎಂದರೆ ಯಾರಧ್ದೋ ಜೀವನ ಹಾಳು ಮಾಡಲು ಹೋಗಿರುತ್ತಾರೆ ಎಂದೇ ಅರ್ಥ ಎಂದು ಟೀಕಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ