ಕಾಮಗಾರಿ ತ್ವರಿತಕ್ಕೆ ಸೂಚನೆ

ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಲಿ

Team Udayavani, Oct 6, 2019, 4:45 PM IST

06-October-19

ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಚುರುಕಿನಿಂದ ನಡೆಯುತ್ತಿದ್ದು, ನಿಗದಿತ ಅವ ಧಿಯ ಒಳಗಾಗಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ ಜಿಲ್ಲಾ ಕಾರಿ ಕಚೇರಿಯಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಕಾಮಗಾರಿಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪ್ರತಿಯೊಂದು ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ಸ್ಮಾರ್ಟ್‌ ಸಿಟಿ, ಅಮೃತ್‌ ಯೋಜನೆ, ಕರ್ನಾಟಕ ನಗರ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ ಮಂಡಳಿ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಪ್ರತಿ ತಿಂಗಳು ಯೋಜನೆಯ ಪ್ರಗತಿ ಪರಿಶೀಲನೆ ನಡೆಸಲಾಗುವುದು. ನಿಗದಿಪಡಿಸಲಾದ ಮಾಸಿಕ ಪ್ರಗತಿಯನ್ನು ಸಾಧಿಸಬೇಕು. ಕಾಮಗಾರಿ ಅನುಷ್ಠಾನದಲ್ಲಿ ತೊಡಕು ಉಂಟಾದರೆ ಸ್ಥಳೀಯವಾಗಿ ಬಗೆಹರಿಸಿಕೊಳ್ಳಬೇಕು. ಯಾರಾದರೂ ಅಡಚಣೆ ಮಾಡಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ. ಅರಣ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸ್ಮಾರ್ಟ್‌ ಸಿಟಿ ಕಾಮಗಾರಿ ಅನುಷ್ಠಾನಕ್ಕೆ ಸಹಕಾರ ನೀಡಬೇಕು ಎಂದು ಸೂಚನೆ ನೀಡಿದರು.

ಪ್ರಗತಿ ವಿವರ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಮಾತನಾಡಿ, ಇದುವರೆಗೆ ಎರಡು ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 54 ಕೋಟಿ ರೂ. ವೆಚ್ಚ ಮಾಡಲಾಗಿದೆ. 731 ಕೋಟಿ ರೂ. ವೆಚ್ಚದಲ್ಲಿ ಒಟ್ಟು 27 ಕಾಮಗಾರಿಗಳು ಪ್ರಗತಿಯಲ್ಲಿವೆ. 14 ಕಾಮಗಾರಿಗಳಿಗೆ ಟೆಂಡರ್‌ ಕರೆಯಲಾಗಿದೆ. ಪ್ರತಿ ಕಾಮಗಾರಿ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದ್ದು, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಶೋಕ ಹೊಟೇಲ್‌ನಿಂದ ಅಲ್ಕೊಳ ವೃತ್ತದವರೆಗಿನ ಸ್ಮಾರ್ಟ್‌ ರಸ್ತೆ ಕಾಮಗಾರಿ ನಡೆಯುತ್ತಿದೆ. ಗ್ರಾಮೀಣ ಪೊಲೀಸ್‌ ಠಾಣೆ ಬಳಿ ಸುಮಾರು 200 ಮೀಟರ್‌ ಸ್ಥಳ ಬಿಟ್ಟು ಕೊಡಲು ಇಲಾಖೆ ಒಪ್ಪಿಕೊಂಡಿದ್ದು, ಪೈಪ್‌ ಲೈನ್‌ ಕಾಮಗಾರಿ ಒಂದು ತಿಂಗಳ ಒಳಗಾಗಿ ಪೂರ್ಣಗೊಳ್ಳಲಿದೆ. 2.7 ಕಿಮೀ ಉದ್ದದ ಹೆರಿಟೇಜ್‌ ವಾಕ್‌ ಕಾಮಗಾರಿ ಸರ್ವೇ ಕಾರ್ಯ ಪೂರ್ಣಗೊಂಡಿದೆ. ತುಂಗಾ ನದಿ ದಂಡೆಯಲ್ಲಿ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ. ಇಮಾಂಬಾಡದಲ್ಲಿ ಈಗಾಗಲೇ 32 ಮನೆಗಳಿಗೆ ಬೇರೆ ಕಡೆ ಹಕ್ಕುಪತ್ರ ನೀಡಲಾಗಿದ್ದು, ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೇಯರ್‌ ಲತಾ ಗಣೇಶ್‌, ಉಪ ಮೇಯರ್‌ ಚನ್ನಬಸಪ್ಪ, ಮಹಾನಗರ ಪಾಲಿಕೆ ಆಯುಕ್ತ ಹಾಗೂ ಸ್ಮಾರ್ಟ್‌ ಸಿಟಿ ಎಂಡಿ ಚಿದಾನಂದ ವಟಾರೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.