ಹುಂಚದಲ್ಲಿ ಕಲ್ಲು ಗಣಿಗಾರಿಕೆ ಬೇಡ

ಗಣಿಗಾರಿಕೆಯಿಂದ ಅಪಾರ ಜೀವಜಲ ನಾಶ ವೃಕ್ಷಲಕ್ಷ ಆಂದೋಲನ ಆತಂಕ

Team Udayavani, Apr 10, 2019, 5:03 PM IST

10-April-31

ಶಿವಮೊಗ್ಗ: ಹುಂಚ ಹಸಿರುಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಗೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿ ವೃಕ್ಷಲಕ್ಷ ಆಂದೋಲನ ವತಿಯಿಂದ ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಹುಂಚ ಗ್ರಾಮದ ಹಸಿರುಬೆಟ್ಟದಲ್ಲಿ ಖಾಸಗಿಯವರಿಗೆ ಜಿಲ್ಲಾ ಗಣಿ ಇಲಾಖೆ ಕಲ್ಲು ಗಣಿಗಾರಿಕೆ ನಡೆಸಲು ಪರವಾನಗಿ ನೀಡಿದೆ. ಹುಂಚ ಸುತ್ತಮುತ್ತಲಿನ ಹಳ್ಳಿಗಳ ರೈತರು ಇದರಿಂದ ಅಪಾಯಕ್ಕೆ ಒಳಗಾಗಲಿದ್ದಾರೆ. ಕೃಷಿ, ನೆಲ, ಜಲ ಆಪತ್ತಿಗೆ ಒಳಗಾಗಿದ್ದಾರೆ. ಕಲ್ಲು ಗಣಿಗಾರಿಕೆಗೆ ನೀಡಿರುವ ಅನುಮತಿಯನ್ನು ತಕ್ಷಣ ರದ್ದುಪಡಿಸಬೇಕೆಂದು ವೃಕ್ಷಲಕ್ಷ ಆಂದೋಲನದ ಅನಂತ ಹೆಗಡೆ ಆಶೀಸರ ಒತ್ತಾಯಿಸಿದ್ದಾರೆ.

ವೃಕ್ಷಲಕ್ಷ ಆಂದೋಲನ ಈಗಾಗಲೇ ತಜ್ಞರ ತಂಡದೊಂದಿಗೆ ಈ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಅಧ್ಯಯನಕಾರರು, ಪರಿಸರ ತಜ್ಞರು ಯಾವುದೇ ಕಾರಣಕ್ಕೂ ಇಲ್ಲಿ ಗಣಿಗಾರಿಕೆ ನಡೆಯಬಾರದು ಎಂದು ಹೇಳಿದ್ದಾರೆ. ಕುಮದ್ವತಿ,
ಶರಾವತಿ ಹಾಗೂ ಹರಿದ್ರಾವತಿ ನದಿಗಳ ಉಗಮ ಸ್ಥಾನ ಇದಾಗಿದ್ದು, ಗಣಿಗಾರಿಕೆಯಿಂದ ಈ ಎಲ್ಲಾ
ನದಿಗಳು ಬತ್ತಿ ಹೋಗಲಿವೆ. ಇದರ ಜೊತೆಗೆ ನೂರಾರು ಕೆರೆಗಳ ಜಲ ಸೆಲೆಗಳು ಇಲ್ಲ. ಹಲವು
ಹಳ್ಳಿಗಳು ನೀರಿನ ಕೊರತೆಯನ್ನು ಅನುಭವಿಸಲಿವೆ.
ಬಸದಿಗಳು ದೇವಾಲಯಗಳು ಇವೆಲ್ಲವೂ ಇಲ್ಲಿವೆ.
ಗಣಿಗಾರಿಕೆಯ ದುಷ್ಪರಿಣಾಮ ಇಲ್ಲೆಲ್ಲಾ ಬೀರಲಿದೆ
ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಗಣಿಗಾರಿಕೆಯಿಂದ ಹಸಿರುಬೆಟ್ಟ, ಹಳ್ಳಕೊಳ್ಳಗಳು, ಸಿಹಿನೀರಿನ ಝರಿಗಳು, ಬತ್ತಿ ಜನ ಜಾನುವಾರುಗಳು ಬಳಕೆಗೆ ನೀರೇ ಇಲ್ಲವಾಗುತ್ತದೆ. ಭೂಕುಸಿತವಾಗುತ್ತದೆ. ಭೂಕಂಪ ಸಂಭವಿಸುತ್ತದೆ. ಆದ್ದರಿಂದ ತಕ್ಷಣ ಪರವಾನಗಿ ರದ್ದು ಮಾಡಬೇಕು. ಅಲ್ಲದೇ, ಪರಿಸರ ಕಾಯ್ದೆಗೂ ಇದು ವಿರೋಧವಾಗಿದೆ ಎಂದಿರುವ ಅವರು, ಸರ್ಕಾರ ಈ ಎಲ್ಲಾ ಅಪಾಯಗಳನ್ನು ಗಮನಿಸಿ ಈ ಭಾಗದ ರೈತರ ಮತ್ತು ಸಾರ್ವಜನಿಕರ ನೆಮ್ಮದಿಗಾಗಿ ತಕ್ಷಣ ಗಣಿಗಾರಿಕೆ ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರೊ| ಬಿ.ಎಂ. ಕುಮಾರಸ್ವಾಮಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ತೀರ್ಥಹಳ್ಳಿ: ಗೃಹ ಸಚಿವರ ಬೆಂಗಾವಲು ವಾಹನ – ಕಾರು ಮುಖಾಮುಖಿ ಢಿಕ್ಕಿ

ತೀರ್ಥಹಳ್ಳಿ: ಗೃಹ ಸಚಿವರ ಬೆಂಗಾವಲು ವಾಹನ – ಕಾರು ಮುಖಾಮುಖಿ ಢಿಕ್ಕಿ

tdy-12

ಸಾಗರ: ಕಾಯಿಲೆಗೆ ಪರಿಹಾರ ಸಿಕ್ಕಿಲ್ಲ, ಇದು ಸ್ವಾತಂತ್ರ್ಯ ಅಲ್ಲ ಸಂತ್ರಸ್ತನಿಂದ; ಪ್ರತಿಭಟನೆ!

web exclusive

ಆರೋಗ್ಯವೇ ಭಾಗ್ಯ; ನಿದ್ರಾ ಹೀನತೆಯಲ್ಲಿ ಮೂರು ವಿಧಗಳಿವೆ…ಅವುಗಳಿಂದಾಗುವ ಪರಿಣಾಮಗಳೇನು?

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಚಾಮರಾಜನಗರ ಜಿಲ್ಲೆ

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಚಾಮರಾಜನಗರ ಜಿಲ್ಲೆ

ಶಿವಮೊಗ್ಗ: ಸಾವರ್ಕರ್‌ – ಟಿಪ್ಪು ಫೋಟೋ ವಿವಾದದ ಬೆನ್ನಲ್ಲೇ  ಯುವಕನಿಗೆ ಚೂರಿ ಇರಿತ

ಶಿವಮೊಗ್ಗ: ಸಾವರ್ಕರ್‌ – ಟಿಪ್ಪು ಫೋಟೋ ವಿವಾದದ ಬೆನ್ನಲ್ಲೇ  ಯುವಕನಿಗೆ ಚೂರಿ ಇರಿತ

ಸಾಗರ: 46 ವರ್ಷಗಳಿಂದ ಮನೆಯಂಗಳದಲ್ಲಿಯೇ ಧ್ವಜಾರೋಹಣ!

ಸಾಗರ: 46 ವರ್ಷಗಳಿಂದ ಮನೆಯಂಗಳದಲ್ಲಿಯೇ ಧ್ವಜಾರೋಹಣ!

ವಂಶಾಡಳಿತ ದೇಶಕ್ಕೆ ಅಪಾಯಕಾರಿ: ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ರಾಹುಲ್ ನಕಾರ

ವಂಶಾಡಳಿತ ದೇಶಕ್ಕೆ ಅಪಾಯಕಾರಿ: ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ರಾಹುಲ್ ನಕಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೀರ್ಥಹಳ್ಳಿ: ಗೃಹ ಸಚಿವರ ಬೆಂಗಾವಲು ವಾಹನ – ಕಾರು ಮುಖಾಮುಖಿ ಢಿಕ್ಕಿ

ತೀರ್ಥಹಳ್ಳಿ: ಗೃಹ ಸಚಿವರ ಬೆಂಗಾವಲು ವಾಹನ – ಕಾರು ಮುಖಾಮುಖಿ ಢಿಕ್ಕಿ

ಆಸ್ಪತ್ರೆಗಳ ಉನ್ನತೀಕರಣಕ್ಕೆ ಗಮನ: ಡಾ. ನಾರಾಯಣ ಗೌಡ ಭರವಸೆ

ಆಸ್ಪತ್ರೆಗಳ ಉನ್ನತೀಕರಣಕ್ಕೆ ಗಮನ: ಡಾ. ನಾರಾಯಣ ಗೌಡ ಭರವಸೆ

tdy-12

ಸಾಗರ: ಕಾಯಿಲೆಗೆ ಪರಿಹಾರ ಸಿಕ್ಕಿಲ್ಲ, ಇದು ಸ್ವಾತಂತ್ರ್ಯ ಅಲ್ಲ ಸಂತ್ರಸ್ತನಿಂದ; ಪ್ರತಿಭಟನೆ!

ಅಪ್ಪು ಹೆಸರಿನಲ್ಲಿ ಸೂರಿನ ಕೊಡುಗೆ

ಅಪ್ಪು ಹೆಸರಿನಲ್ಲಿ ಸೂರಿನ ಕೊಡುಗೆ

ಮನಃ ಪರಿವರ್ತನೆಗೆ ವಚನಗಳು ಸಹಕಾರಿ; ಡಾ| ಚನ್ನವೀರ ದೇವರು

ಮನಃ ಪರಿವರ್ತನೆಗೆ ವಚನಗಳು ಸಹಕಾರಿ; ಡಾ| ಚನ್ನವೀರ ದೇವರು

MUST WATCH

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಕಾಂಗ್ರೆಸ್ ನಡಿಗೆಯಲ್ಲಿ ಜನಸ್ತೋಮ

udayavani youtube

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ

udayavani youtube

ಸಾವರ್ಕರ್, ಟಿಪ್ಪು ಫೋಟೋ ವಿಚಾರದಲ್ಲಿ ಹೊಡೆದಾಟ : ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್‌ ಜಾರಿ

ಹೊಸ ಸೇರ್ಪಡೆ

ತೀರ್ಥಹಳ್ಳಿ: ಗೃಹ ಸಚಿವರ ಬೆಂಗಾವಲು ವಾಹನ – ಕಾರು ಮುಖಾಮುಖಿ ಢಿಕ್ಕಿ

ತೀರ್ಥಹಳ್ಳಿ: ಗೃಹ ಸಚಿವರ ಬೆಂಗಾವಲು ವಾಹನ – ಕಾರು ಮುಖಾಮುಖಿ ಢಿಕ್ಕಿ

ಆಸ್ಪತ್ರೆಗಳ ಉನ್ನತೀಕರಣಕ್ಕೆ ಗಮನ: ಡಾ. ನಾರಾಯಣ ಗೌಡ ಭರವಸೆ

ಆಸ್ಪತ್ರೆಗಳ ಉನ್ನತೀಕರಣಕ್ಕೆ ಗಮನ: ಡಾ. ನಾರಾಯಣ ಗೌಡ ಭರವಸೆ

tdy-12

ಸಾಗರ: ಕಾಯಿಲೆಗೆ ಪರಿಹಾರ ಸಿಕ್ಕಿಲ್ಲ, ಇದು ಸ್ವಾತಂತ್ರ್ಯ ಅಲ್ಲ ಸಂತ್ರಸ್ತನಿಂದ; ಪ್ರತಿಭಟನೆ!

ಅಪ್ಪು ಹೆಸರಿನಲ್ಲಿ ಸೂರಿನ ಕೊಡುಗೆ

ಅಪ್ಪು ಹೆಸರಿನಲ್ಲಿ ಸೂರಿನ ಕೊಡುಗೆ

ಮನಃ ಪರಿವರ್ತನೆಗೆ ವಚನಗಳು ಸಹಕಾರಿ; ಡಾ| ಚನ್ನವೀರ ದೇವರು

ಮನಃ ಪರಿವರ್ತನೆಗೆ ವಚನಗಳು ಸಹಕಾರಿ; ಡಾ| ಚನ್ನವೀರ ದೇವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.