ತಡೆಗೋಡೆ ಕುಸಿತ ಪ್ರಕರಣ: ಪರಿಹಾರ ವಿತರಣೆ
•ಒಟ್ಟು 34 ಜನರಿಗೆ ಗಾಯ •ಆರೋಗ್ಯ ವಿಚಾರಿಸಿದ ಕುಟುಂಬ ಸದಸ್ಯರು
Team Udayavani, Aug 25, 2019, 11:59 AM IST
ಸಿರುಗುಪ್ಪ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಯಾಳು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಕುಟುಂಬದ ಸದಸ್ಯರು.
ಸಿರುಗುಪ್ಪ: ತಾಲೂಕು ಕ್ರೀಡಾಂಗಣದಲ್ಲಿ ಹಚ್ಚೊಳ್ಳಿ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ತಡೆಗೋಡೆ-ಸಜ್ಜಾ ಕುಸಿದು ಗಾಯಗೊಂಡಿದ್ದ 34 ವಿದ್ಯಾರ್ಥಿಗಳಲ್ಲಿ 18 ಜನರಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.
16 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಇಬ್ಬರಿಗೆ ಮೂಳೆ ಮುರಿತವಾಗಿದ್ದರಿಂದ ಶನಿವಾರ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಬೈರಾಪುರ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ಮಲ್ಲಿಕಾರ್ಜುನನಿಗೆ ಕಾಲುನೋವಿನ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ