ಪೊಲೀಸ್‌ ಇಲಾಖೆಯಿಂದ ಏಕತಾ ನಡಿಗೆ

Team Udayavani, Nov 1, 2019, 7:30 PM IST

1-November-27

ಸೊರಬ: ಭಾರತದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಬಾಯ್‌ ಪಟೇಲ್‌ ಅವರ ಜನ್ಮ ದಿನ, ಏಕತಾ ದಿವಸ್‌ ಅಂಗವಾಗಿ ಪೊಲೀಸ್‌ ಇಲಾಖೆ ನೇತೃತ್ವದಲ್ಲಿ ರೋಟರಿ ಕ್ಲಬ್‌ ಸಹಯೋಗದಲ್ಲಿ ಗುರುವಾರ ಪಟ್ಟಣದಲ್ಲಿ ಏಕತಾ ನಡಿಗೆ ಹಾಗೂ ಓಟವನ್ನು ನಡೆಸಲಾಯಿತು.

ಇಲ್ಲಿನ ಪೊಲೀಸ್‌ ಠಾಣೆ ಮುಂಭಾಗ ಏಕತಾ ನಡಿಗೆ ಹಾಗೂ ಓಟಕ್ಕೆ ಚಾಲನೆ ನೀಡಿದ ವೃತ್ತ ನಿರೀಕ್ಷಕ ಉಮಾಪತಿ, ದೇಶದ ಏಕತೆಗಾಗಿ ಸರ್ದಾರ್‌ ವಲ್ಲಭ ಬಾಯ್‌ ಪಟೇಲ್‌ ಅವರು ದುಡಿದಿದ್ದು, ಅವರ ಹೋರಾಟವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ರೋಟರಿ ಕ್ಲಬ್‌ ಅಧ್ಯಕ್ಷ ರಾಜು ಹಿರಿಯಾವಲಿ ಮಾತನಾಡಿ, ಪೊಲೀಸ್‌ ಇಲಾಖೆ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಇಂತಹ ಕಾರ್ಯಕ್ರಮಗಳನ್ನು ಪಟ್ಟಣದಲ್ಲಿ ಏರ್ಪಡಿಸುವುದರಿಂದ ಜನತೆಯಲ್ಲಿ ಜಾಗೃತಿ ಮತ್ತು ಇಲಾಖೆಯ ಮೇಲೆ ಮತ್ತಷ್ಟು ವಿಶ್ವಾಸ ಮೂಡುತ್ತದೆ ಎಂದ ಅವರು, ವಿವಿಧ ಭಾಷೆ, ಜಾತಿ, ಧರ್ಮೀಯರು ವಾಸಿಸುವ ಭಾರತದಲ್ಲಿ ಏಕತೆಯನ್ನು ಸಾರಿದ ಮಹಾನ್‌ ನಾಯಕ ಪಟೇಲರು ಎಂದರು.

ಪಟ್ಟಣದ ಪೊಲೀಸ್‌ ಠಾಣೆಯಿಂದ ಮುಖ್ಯರಸ್ತೆ ಮಾರ್ಗವಾಗಿ ಶ್ರೀ ರಂಗನಾಥ ದೇವಸ್ಥಾನದವವರೆಗೆ ಏಕತಾ ನಡಿಗೆ ಹಾಗೂ ಪುನಃ, ಪೊಲೀಸ್‌ ಠಾಣೆಯವರೆಗೆ ಏಕತಾ ಓಟ ನಡೆಸಲಾಯಿತು.

ಪಪಂ ಸದಸ್ಯ ವೀರೇಶ್‌ ಮೇಸ್ತ್ರಿ, ರೋಟರಿ ಕ್ಲಬ್‌ನ ನಾಗರಾಜ ಗುತ್ತಿ, ಪಿಎಸ್‌ಐ ತಿಮ್ಮಯ್ಯ, ಎಎಸ್‌ಐ ಚಿನ್ನಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.