ನೀರು ಪೋಲಾಗದಂತೆ ತಡೆಗಟ್ಟಿ

ರಸ್ತೆ ಅಗಲೀಕರಣಕ್ಕೆಸಲಹೆ-ಸೂಚನೆ ನೀಡಿ: ಶಾಸಕ ರಾಜುಗೌಡ

Team Udayavani, Nov 4, 2019, 2:45 PM IST

4-November-12

ಸುರಪುರ: ರಂಗಂಪೇಟೆ ರಸ್ತೆ ಅಗಲೀಕರಣ ಕುರಿತು ಸರ್ಕಾರ ಮೇಲಿಂದ ಮೇಲೆ  ಒತ್ತಡ ಹೇರುತ್ತಿದೆ. ಹೀಗಾಗಿ ಸಾರ್ವಜನಿಕರು ಅಗಲೀಕರಣ ಕುರಿತು ಸಲಹೆ ಸೂಚನೆ ನೀಡಬೇಕು ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಹೇಳಿದರು.

ಈ ಕುರಿತು ಪಕ್ಷದ ಕಚೇರಿ ತಮ್ಮ ನಿವಾಸದಲ್ಲಿ ರವಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಮತ್ತು ವಾಹನಗಳ ಸಂಚಾರಕ್ಕೆ ಅನುಗುಣವಾಗಿ ಚರಂಡಿ ಸೇರಿದಂತೆ 48 ಅಡಿ ನಿ ರ್ದಿಷ್ಟ ಪಡಿಸಿ ಅಗಲೀಕರಣಕ್ಕೆ ಸರಕಾರ ಆದೇಶಿಸಿದೆ. ಇದರಿಂದ ರಸ್ತೆ ಅಕ್ಕಪಕ್ಕದ ಬಹುತೇಕ ಮನೆ ಅಂಗಡಿಗಳು ಅಗಲೀಕರಣದಿಂದ ಹಾನಿಗೊಳಗಾಗಲಿವೆ.

ಈ ಕುರಿತು ಸಲಹೆ ನೀಡುವಂತೆ ಹೇಳಿದರು. ವೀರಸಂಗಪ್ಪ ಕೊಡೇಕಲ್‌, ಮಲ್ಲಿಕಾರ್ಜುನ ಕಡೇಚೂರ, ರಾಜು ಪುಲ್ಸೆ ಮಾತನಾಡಿ, ಪಟ್ಟಣದಲ್ಲಿ ಅಷ್ಟೊಂದು ದೊಡ್ಡ ಮಟ್ಟದ ವ್ಯಾಪಾರ ವಹಿವಾಟು ಇಲಲ. ಸಣ್ಣ ಪ್ರಮಾಣದಲ್ಲಿ ಅಂಗಡಿಗಳಿವೆ.

ಭಾರಿ ಗಾತ್ರದ ವಾಹನಗಳು ಬರುವುದಿಲ್ಲ. 48 ಅಡಿ ಅಗಲೀಕರಣ ಮಾಡಿದಲ್ಲಿ ಕೆಲ ಬಡ ಕಟುಂಬಗಳು ಸಂಪೂರ್ಣ ಮನೆ ಕಳೆದುಕೊಂಡು ಬೀದಿಗೆ ಬೀಳಲಿವೆ. ಆದ್ದರಿಂದ ಅಗಲೀಕರಣ ಪ್ರಮಾಣ ಕಡಿಮೆ ಮಾಡಿಸಬೇಕು. ಸಂತ್ರಸ್ತರಿಗೆ ಪರಿಹಾರ ಕೊಡಿಸಬೇಕು ಎಂದು ಸಲಹೆ ನೀಡಿದರು.

ನಂತರ ಶಾಸಕರು ಮಾತನಾಡಿ, ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ಅಗಲೀಕರಣ ಸಾಧ್ಯವಾದಷ್ಟು ಕಡಿಮೆ ಮಾಡಿಸಲು ಪ್ರತ್ನಿಸುತ್ತೇನೆ ಎಂದು ಭರವಸೆ ನೀಡಿದರು. ರಾಜಾ ಹಣಮಪ್ಪ ನಾಯಕ (ತಾತಾ) ವೇಣುಮಾಧವ ನಾಯಕ, ನರಸಿಂಹಕಾಂತ ಪಂಚಮಗಿರಿ, ಜೈರಾಮ ನಾಯಕ, ಹಣಮಂತ ಚಂದನಕೇರಿ, ವೆಂಕಟೇಶ ಗದ್ವಾಲ, ಗೋಪಾಲ ದಾಸೆ, ವೀರಭದ್ರ ಕುಂಬಾರ, ಅಪ್ಸ್‌ರ್‌ ಹುಸೇನ ದಿಲ್ಲದಾರ, ಮಲ್ಲೇಶಿ ಪೂಜಾರಿ, ರಂಗಣ್ಣ ದೊರೆ, ಉಮೇಶ ಡೊಳ್ಳೆ, ಮಹಾದೇವಪ್ಪ ಶಾಬಾದಿ, ಇಸ್ಮಾಹಿಲ್‌ ಬಳಿಚಕ್ರ ಇದ್ದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.