ಕೈ ಮುಖಂಡರ ಜತೆ ಸಮಸ್ಯೆ ಇಲ್ಲ

Team Udayavani, Mar 24, 2019, 12:37 PM IST

Udayavani Kannada Newspaper

ಬೆಂಗಳೂರು: ನನ್ನ ಮತ್ತು ಕಾಂಗ್ರೆಸ್‌ ಮುಖಂಡರ ಜತೆ ಯಾವುದೇ ಸಮಸ್ಯೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.

ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜತೆ ಸಭೆ ನಡೆಸಿದ ಅವರು, ನಾನು ಕಾಂಗ್ರೆಸ್‌ ನಾಯಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಕೇಸ್‌ ಹಾಕಿಸಿದ್ದೇನೆ ಎನ್ನುವುದು ಸುಳ್ಳು.

ಯಾವುದೇ ಸಮಸ್ಯೆ ಕ್ಷೇತ್ರದಲ್ಲಿ ಇಲ್ಲ. ಟೀ ಕುಡಿದು ಮಾತನಾಡಿಕೊಂಡು ಬಂದಿದ್ದೇವೆ ಎಂದು ಹೇಳಿದರು. ಕೋಮುವಾದಿ ಪಕ್ಷ ದೂರವಿಡಲು ಎರಡು ಪಕ್ಷದ ನಾಯಕರು ಒಟ್ಟಿಗೆ ಸೇರಿ ಕೆಲಸ ಮಾಡಲು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದೂ ತಿಳಿಸಿದರು.

ಮೈತ್ರಿ ಅಭ್ಯರ್ಥಿ ಪರ ಕೆಲಸ: ಹಾಸನ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಪರವಾಗಿ ಕೆಲಸ ಮಾಡಬೇಕು, ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ, ಕಾಂಗ್ರೆಸ್‌ನ ಗೋಪಾಲಸ್ವಾಮಿ ಹೇಳಿದ್ದಾರೆ.

ಕ್ಷೇತ್ರದಲ್ಲಿ ಯಾವುದೇ ಸಮಸ್ಯೆ ಮಾಡಿಕೊಳ್ಳಬಾರದು ಎಂದೂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದೂ ತಿಳಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರನ್ನ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ದೇಶಕ್ಕೆ ಒಂದು ಸಂದೇಶ ರವಾನೆ ಮಾಡುತ್ತೇವೆ. ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡುವ ಬಗ್ಗೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದೂ ಹೇಳಿದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.