ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ದಶಮಾನೋತ್ಸವ ಸಂಭ್ರಮ

Team Udayavani, Nov 23, 2019, 12:53 PM IST

23-November-11

ತೀರ್ಥಹಳ್ಳಿ: ಪಟ್ಟಣದ ರಥಬೀದಿಯ ಜಿಎಸ್‌ಬಿ ಸಮಾಜದ ಪ್ರಮುಖ ದೇವಾಲಯವಾದ ತಿರುಮಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದಶಮಾನೋತ್ಸವದ ಕಾರ್ಯಕ್ರಮದ ಸಹಸ್ರ ಕುಂಭಾಭಿಷೇಕ ಸಮಾರಂಭ ಹಾಗೂ ಶ್ರೀ ಕಾಶಿ ಮಠಾಧೀಶ ಶ್ರೀಮದ್‌ ಸಂಯಮೀಂದ್ರ ತೀರ್ಥ ಶ್ರೀಪಾದಂಗಳ ಅಮೃತ ಹಸ್ತದಿಂದ ಶ್ರೀಲಕ್ಷ್ಮೀ ವೆಂಕಟರಮಣ ಕೃಪಾ ಉದ್ಘಾಟನೆ ನೆರವೇರಿತು.

ಕಾಶಿ ಮಠಾಧೀಶ ಶ್ರೀಮದ್‌ ಸಂಯಮೀಂದ್ರ ತೀರ್ಥ ಶ್ರೀಪಾದಂಗಳವರಿಂದ ಗುರುವಾರ ಸಂಜೆ ಪುರಪ್ರವೇಶವಾಯಿತು. ಪಟ್ಟಣದ ದೊಡ್ಡಮನೆ ಕೇರಿಯಿಂದ ಪೂರ್ಣಕುಂಭ, ವೇದಘೋಷ, ವಾದ್ಯಘೋಷ ಹಾಗೂ ಸಕಲ ಬಿರುದಾವಳಿಗಳಿಂದ ಸ್ವಾಗತಿಸಲಾಯಿತು. ಶ್ರೀಪಾದಂಗಳವರು ಶ್ರೀದೇವಿಯ ಭೇಟಿಯ ನಂತರ ಶ್ರೀ ಲಕ್ಷ್ಮೀ ವೆಂಕಟರಮಣ ಕೃಪಾ ಉದ್ಘಾಟಿಸಿ ಆಶೀರ್ವಚನ ನೀಡಿ, ಸಮಾಜದ ಬಾಂಧವರು ನಿಷ್ಠೆ, ಪ್ರಾಮಾಣಿಕತೆ, ಶ್ರದ್ಧಾ -ಭಕ್ತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ ಎಂದರು.

ಯಾವುದೇ ಧಾರ್ಮಿಕ ಸಮಾರಂಭದಲ್ಲಿ ಪ್ರತಿಯೊಬ್ಬರೂ ಮನಃಪೂರ್ವಕವಾಗಿ ದೇವರಲ್ಲಿ ಪ್ರಾರ್ಥಿಸಿದಾಗ ಅವರ ಇಷ್ಟಾರ್ಥಗಳನ್ನು ನೆರೆವೇರಿಸುತ್ತಾನೆ ಎಂಬ ನಂಬಿಕೆ ನಮ್ಮಲಿದೆ. ಶಾಂತಿ, ನೆಮ್ಮದಿಯಿಂದ ಪ್ರತಿಯೊಬ್ಬರೂ ದೇವರಲ್ಲಿ ಪ್ರಾರ್ಥಿಸಿ, ದೇವರ ಕೃಪೆಗೆ ಪಾತ್ರರಾಗಿರುವುದು ಸಂತಸವಾಗಿದೆ ಎಂದರು.

ಇದಕ್ಕೂ ಮುನ್ನ ದೇವಾಲಯದ ಆವರಣದ ಯಜ್ಞಮಂಟಪದಲ್ಲಿ ಆವಾಹಿತ ದೇವತಾ ಪೂಜನೆ, ಜಪ ಪಾರಾಯಣ ಅನುಷ್ಠಾನ, ಶ್ರೀ ದೇವರ ಬಿಂಬ ಶುದ್ಧಿ, ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಶತಕಲಾಭಿಷೇಕ, ಯಜ್ಞನಾರಂಭ, ಅಷ್ಟಾಮಹಾಮಂತ್ರಹವನ, ಪ್ರಾಯಶ್ಚಿತ ಹವನ, ಬಲಿಪ್ರಧಾನ, ಶ್ರೀ ದೇವರು ಯಜ್ಞಮಂಟಪಕ್ಕೆ ಚಿತ್ತಯಿಸುವುದು, ಲಘು ಪೂರ್ಣಾಹುತಿ ಮುಂತಾದ ವಿಧಿ-  ವಿಧಾನಗಳನ್ನು ನೆರೆವೇರಿಸಲಾಯಿತು. ಈ ಸಂದರ್ಭದಲ್ಲಿ ತಿರುಮಲ ಶ್ರೀ ವೆಂಕಟರಮಣ ದೇವಸ್ಥಾನದ ಸಮಿತಿಯ ಅಧ್ಯಕ್ಷ ರಾಘವೇಂದ್ರ ನಾಯ್ಕ, ಜಿಎಸ್‌ಬಿ ಸಮಾಜದ ಅಧ್ಯಕ್ಷ ಸಂದೇಶ್‌ ಜವಳಿ, ಸಮಿತಿಯ ಪದಾಧಿಕಾರಿಗಳು, ವಿವಿಧ ಸಮಿತಿಯ ಮುಖ್ಯಸ್ಥರು, ಅರ್ಚಕ ವೃಂದದವರು ಇದ್ದರು.

ಟಾಪ್ ನ್ಯೂಸ್

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಆರು ಮಂದಿ ಬಂಧನ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಭಗ್ನ ಪ್ರೇಮಿ ಸೇರಿ ಆರು ಮಂದಿ ಬಂಧನ

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರುನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರಿನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ್ಡರಹಜಜಹಗ್ದಸಅ

ಪ್ಲಾಸ್ಟಿಕ್ ಮುಕ್ತ ಚಿಕ್ಕಮಗಳೂರು ಕನಸು

ಚವಬಗಜಹಗಗ

ಕಲಾ ಮಾಧ್ಯಮದ ಹಿಂದಿದೆ ಸಮಾಜ ಜಾಗೃತಿಯ ಆಶಯ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ದತಯಯಜಯಹಗ

ಸೊರಬ ಮಾರ್ಗವಾಗಿ ರೈಲ್ವೆ ಸಂಪರ್ಕಕ್ಕೆ ಒತ್ತಾಯ

್ಗಹಹಗಹಗದಗ

ಶಿವಕುಮಾರ ಶ್ರೀಗಳ ಬದುಕೇ ಶಿವಮಯ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ದ್ಡರಹಜಜಹಗ್ದಸಅ

ಪ್ಲಾಸ್ಟಿಕ್ ಮುಕ್ತ ಚಿಕ್ಕಮಗಳೂರು ಕನಸು

ಚವಬಗಜಹಗಗ

ಕಲಾ ಮಾಧ್ಯಮದ ಹಿಂದಿದೆ ಸಮಾಜ ಜಾಗೃತಿಯ ಆಶಯ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ದತಯಯಜಯಹಗ

ಸೊರಬ ಮಾರ್ಗವಾಗಿ ರೈಲ್ವೆ ಸಂಪರ್ಕಕ್ಕೆ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.