ಕೊಠಡಿ ನಿರ್ಮಾಣಕ್ಕೆ 2.30 ಕೋಟಿ ರೂ. ಅನುದಾನ

Team Udayavani, Sep 8, 2019, 12:41 PM IST

tk-tdy-2

ಕೊರಟಗೆರೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ವನ್ನು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಉದ್ಘಾಟಿಸಿದರು. ಕೆಪಿಸಿಸಿ ಕಾರ್ಯದರ್ಶಿ ದಿನೇಶ್‌, ತಹಶೀಲ್ದಾರ್‌ ರಾಜು ಇತರರಿದ್ದರು.

ಕೊರಟಗೆರೆ: ತಾಲೂಕಿನಲ್ಲಿನ ವಿದ್ಯಾರ್ಥಿ ಗಳ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಸುಸಜ್ಜಿತ ಗ್ರಂಥಾಲಯ ನಿರ್ಮಾಣ ಸೇರಿ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ 2.30 ಕೋಟಿ ರೂ. ಅನುದಾನ ನೀಡಿದ್ದು, ಸದುಪಯೋಗಪಡಿಸಕೊಳ್ಳಬೇಕೆಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್‌ ತಿಳಿಸಿದರು. ಪಟ್ಟಣದ ಪ್ರಥಮ ದರ್ಜೆ ಕಾಲೇಜಿ ನಲ್ಲಿ 65 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಆಗಿರುವ ನೂತನ ಗ್ರಂಥಾ ಲಯ ಉದ್ಘಾಟಿಸಿ ಮಾತನಾಡಿದರು.

ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ 2.60 ಕೋಟಿ ಅನುದಾನ ನೀಡಲಾಗಿದ್ದು, ಇನ್ನೂ ಹೆಚ್ಚಿನ ಅನುದಾನ ಕಲ್ಪಿಸಲು ಸಿದ್ಧನಿದ್ದೇನೆ. ಪಸ್ತುತ ಗ್ರಂಥಾಲಯದಲ್ಲಿ 36 ಸಾವಿರ ಪುಸ್ತಕಗಳಿದ್ದು, ಡಿಜಿಟಲ್ ಗ್ರಂಥಾಲಯ ಮತ್ತು ಸುಸಜ್ಜಿತ ಆಡಿಟೋರಿಯಂ ನಿರ್ಮಾಣಕ್ಕೆ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಶೈಕ್ಷಣಿಕ ಫ‌ಲಿತಾಂಶದಲ್ಲಿ ವಿದ್ಯಾರ್ಥಿ ನಿಯರೇ ಮುಂದಿದ್ದು, ಮಹಿಳೆಯರು ಎಲ್ಲಾ ರಂಗದಲ್ಲೂ ಪುರುಷರಿಗೆ ಸಮಾನವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಸಜ್ಜಿತ ಗ್ರಂಥಾ ಲಯದ ಅನುಕೂಲ ಪಡೆದು ಉತ್ತಮ ಫ‌ಲಿತಾಂಶ ಪಡೆದು ಕಾಲೇಜಿಗೂ ಹಾಗೂ ಪೋಷಕರಿಗೆ ಹೆಸರು ತರಬೇಕು. ತಾಲೂಕಿನ ವಿದ್ಯಾರ್ಥಿನಿಯರು ಐಎಎಸ್‌, ಐಪಿಎಸ್‌ ಪರೀಕ್ಷೆ ಗಳಲ್ಲಿ ಉತ್ತೀರ್ಣರಾದರೆ ವೈಯಕ್ತಿಕವಾಗಿ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದರು. ತಹಶೀಲ್ದಾರ್‌ ರಾಜು, ಪ್ರಾಂಶುಪಾಲ ಡಾ. ಬಾಲಪ್ಪ, ಗುತ್ತಿಗೆದಾರ ರಂಗನಾಥ್‌, ಎ.ಡಿ. ಬಲರಾಮಯ್ಯ, ಕೆಪಿಸಿಸಿ ಕಾರ್ಯದರ್ಶಿ ದಿನೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥ ನಾರಾಯಣ್‌, ಜಿ.ಡಿ. ನಾಗಭೂಷಣ್‌ ಇತರರಿದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.