ತುಮಕೂರು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 478ಕ್ಕೆ ಏರಿಕೆ


Team Udayavani, Jul 13, 2020, 11:53 AM IST

ತುಮಕೂರು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 478ಕ್ಕೆ ಏರಿಕೆ

ತುಮಕೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಭಾನುವಾರ 25 ಜನರಿಗೆ ಸೋಂಕು ಕಂಡುಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 478ಕ್ಕೇರಿಕೆಯಾಗಿದ್ದು, ಕೊರೊನಾಗೆ ಮತ್ತೂಬ್ಬರು ಬಲಿಯಾಗಿದ್ದು ಮೃತರ ಸಂಖ್ಯೆ 14ಕ್ಕೇರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.

ಜಿಲ್ಲೆಯ ತುಮಕೂರಿನಲ್ಲಿ ಒಂದೇ ದಿನ 11 ಜನರಿಗೆ ಸೋಂಕು ದೃಢ ಪಟ್ಟಿದ್ದು ಅತಿಹೆಚ್ಚು ಪ್ರಕರಣ ವರದಿ ಯಾಗಿದೆ. ಉಳಿದಂತೆ ತುರುವೇಕೆರೆ -7, ಪಾವಗಡ- 3, ಕೊರಟಗೆರೆ-1, ಮಧುಗಿರಿ-1, ಕುಣಿಗಲ್‌-2 ಜನರಲ್ಲಿ ಸೋಂಕು ಕಂಡು ಬಂದಿದೆ. ಜಿಲ್ಲೆಯಲ್ಲಿ ಈವರೆಗೆ 24,148 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 19,893 ಜನರಿಗೆ ನೆಗೆಟಿವ್‌ ಎಂದು ವರದಿ ಬಂದಿದೆ. ಅದರಲ್ಲಿ ನಿಗಾವಣೆಯಲ್ಲಿ 1395 ಜನರಿದ್ದು ಪ್ರಥಮ ಸಂಪರ್ಕ 566, ದ್ವೀತಿಯ 829 ಜನರಿದ್ದು 478 ಜನರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಅದರಲ್ಲಿ 126 ಜನ ಗುಣಮುಖರಾಗಿದ್ದಾರೆ.

ಇನ್ನೂ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 338 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿಯುನಲ್ಲಿ 6 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 14 ಜನರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.