ಖಾಸಗಿ ಶಾಲೆಗಳಿಂದ 747 ಮಕ್ಕಳು ಸರ್ಕಾರಿ ಶಾಲೆಗೆ

ಸರ್ಕಾರಿ ಶಾಲೆಯಲ್ಲಿ ಉಚಿತ ಶಿಕ್ಷಣದ ಜೊತೆ ಗುಣಮಟ್ಟದ ಶಿಕ್ಷಣ ನೀಡಬೇಕು

Team Udayavani, Oct 19, 2020, 4:56 PM IST

ಖಾಸಗಿ ಶಾಲೆಗಳಿಂದ 747 ಮಕ್ಕಳು ಸರ್ಕಾರಿ ಶಾಲೆಗೆ

ಚಿಕ್ಕನಾಯಕನಹಳ್ಳಿ: ಕೋವಿಡ್ ಕಾರಣವೋ, ಪೋಷಕರಿಗೆ ಆರ್ಥಿಕ ಮುಗ್ಗಟ್ಟೋ ಅಥವಾ ಸರ್ಕಾರಿ ಶಾಲೆಗಳಆಕರ್ಷಣೆಯೋ ಒಟ್ಟಿನಲ್ಲಿ ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳು ಪ್ರಸ್ತುತ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು ಮುಚ್ಚುವಂತ ಸ್ಥಿತಿಯಲ್ಲಿದ್ದ ಸರ್ಕಾರಿ ಶಾಲೆಗಳಿಗೆ ಜೀವ ಬಂದಂತಾಗುತ್ತಿದೆ.

ತಾಲೂಕಿನಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗೆ ಖಾಸಗಿ ಶಾಲೆಗಳಿಂದ 747 ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದು, ಪಟ್ಟಣದಲ್ಲಿ 82, ಹುಳಿಯಾರು171, ಶೆಟ್ಟಿಕೆರೆ40, ಮತ್ತಿಘಟ್ಟ 27, ಜೆ.ಸಿ ಪುರ 57, ಕುಪ್ಪೂರು 34, ಹಂದನಕೆರೆ 27, ಗೋಡೆಕೆರೆ 26, ಯಳನಾಡು 38 ಸೇರಿದಂತೆ ಒಟ್ಟು 26ಊರುಗಳಲ್ಲಿ 421 ವಿದ್ಯಾರ್ಥಿ, 326 ವಿದ್ಯಾರ್ಥಿನಿಯರು ಖಾಸಗಿ ಶಾಲೆಗಳನ್ನುತೊರೆದು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದು, ಕೋವಿಡ್‌-19 ಪರಿಸ್ಥಿತಿಯಲ್ಲಿ ಮಕ್ಕಳ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಸರ್ಕಾರಿ ಶಾಲೆಗಳು ಆಸರೆ ಆಗುತ್ತಿರುವುದು ಪೋಷಕರಿಗೆ ನೆಮ್ಮದಿ ಉಂಟಾಗಿದೆ.

ಗುಣಮಟ್ಟದ ಶಿಕ್ಷಣ ಅವಶ್ಯಕ: ಖಾಸಗಿ ಶಾಲೆಗಳಿಂದ ಅನಿವಾರ್ಯವಾಗಿ ಸರ್ಕಾರಿ ಶಾಲೆಗಳಿಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ನಿರೀಕ್ಷೆಯಂತೆ ಸರ್ಕಾರಿಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತುನೀಡಬೇಕು. ಖಾಸಗಿ ಶಾಲೆಗಳು ಆಯೋಜಿಸುವಂತೆ ಕ್ರೀಡೆ, ಸಂಸ್ಕೃತಿಕಕಾರ್ಯಕ್ರಮಗಳಂತೆ ಮಕ್ಕಳಿಗೆ ಕಲಿಕೆಗೆಪೂರಕವಾದ ವಾತವಾರಣ ನಿರ್ಮಾಣ ಮಾಡಬೇಕು. ಇಲ್ಲವಾದರೆ ಮುಂದಿನಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳು ಮತ್ತೆ ಖಾಸಗಿ ಶಾಲೆಗಳ ಕಡೆ ಮುಖ ಮಾಡುವುದರಲ್ಲಿ ಅನುಮಾನವಿಲ್ಲ.

ಅತಿ ಕಡಿಮೆ ದಾಖಲಾತಿಗಳಿದ್ದ ಶಾಲೆಗಳಲ್ಲಿಯೂ ಸಹಈ ವರ್ಷಹೆಚ್ಚು ದಾಖಲಾತಿಆಗಿವೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆಹೆಚ್ಚುಒತ್ತು ನೀಡಿ, ಗುಣಮಟ್ಟದ ಶಿಕ್ಷಣ ನೀಡಲು ನಾವು ಬದ್ಧವಾಗಿದ್ದೇವೆ.ಈ ವರ್ಷ ಸರ್ಕಾರಿ ಶಾಲೆಗಳಿಗೆಹೆಚ್ಚುದಾಖಲಾತಿಯಾಗಿರುವುದುಖುಷಿತಂದಿದೆ. ಕಾತ್ಯಾಯಿಣಿ, ಕ್ಷೇತ್ರ ಶಿಕ್ಷಣಾಧಿಕಾರಿ, ಚಿಕ್ಕನಾಯಕನಹkannada news,kannada newspaper,online kannada news,online kannada newspaperಳ್ಳಿ

ದೂರದ ಊರುಗಳಿಗೆ ಮಕ್ಕಳನ್ನುಖಾಸಗಿಶಾಲೆಗಳಿಗೆಕಳಿಸುವ ಬದಲು ನಮ್ಮಊರಿನಲ್ಲಿಸರ್ಕಾರಿ ಶಾಲೆಗಳಿಗೆ ಸೇರಿಸಿ, ಮಕ್ಕಳಚಟುವಟಿಕೆಗಳಬಗ್ಗೆ ನಾವು ಗಮನಿಸಬಹುದು. ಉಚಿತ ಶಿಕ್ಷಣಜೊತೆಗೆ ಮಕ್ಕಳಆರೋಗ್ಯವುಚೆನ್ನಾಗಿರುತ್ತದೆ.ಕೊರೊನಾಈ ವರ್ಷ ಎಲ್ಲಾಪೋಷಕರಿಗೆ ಬುದ್ಧಿಕಲಿಸಿದೆ. ರವಿಕುಮಾರ್‌, ಪೋಷಕರು

ಚೇತನ್‌

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.