
ಕೌಟುಂಬಿಕ ಕಲಹ ಹಿನ್ನಲೆ ಕುಡುಗೋಲಿನಿಂದ ಹಲ್ಲೆ : ಓರ್ವನಿಗೆ ಗಾಯ
Team Udayavani, Jun 24, 2022, 6:05 PM IST

ಕುಣಿಗಲ್: ಕೌಟುಂಬಿಕ ವಿಚಾರವಾಗಿ ಇಬ್ಬರು ವ್ಯಕ್ತಿಗಳ ನಡುವೆ ಜಗಳವಾಗಿ ಕುಡುಗೋಲಿನಿಂದ ಹೊಡೆದಾಡಿದ್ದು, ಓರ್ವ ಗಾಯಗೊಂಡಿರುವ ಘಟನೆ ತಾಲೂಕಿನ ಎಡಿಯೂರು ಹೋಬಳಿ ನಾಗೇಗೌಡನಪಾಳ್ಯ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ನಾಗೇಗೌಡನಪಾಳ್ಯ ಗ್ರಾಮದ ನಿವಾಸಿ ಲೋಕೇಶ್ ಗಾಯಗೊಂಡ ವ್ಯಕ್ತಿ.
ಘಟನೆ ವಿವರ: ಲೋಕೇಶ್ ಹಾಗೂ ಉಮೇಶ್ ಇಬ್ಬರು ಸಂಬಂಧಿಕರಾಗಿದ್ದು, 2021 ರಲ್ಲಿ ಉಮೇಶ್ ಅವರ ದೊಡ್ಡಪ್ಪನ ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮೇಶ್ ಅವರ ಅಣ್ಣ ಜೈಲಿಗೆ ಹೋಗಿದ್ದರು ಎನ್ನಲಾಗಿದ್ದು, ಈ ವಿಚಾರವಾಗಿ ಶುಕ್ರವಾರ ಗ್ರಾಮದಲ್ಲಿ ಲೋಕೇಶ್ ಹಾಗೂ ಉಮೇಶ್ ನಡುವೆ ಮಾತಿನ ಚಕಾಮಕಿ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕುಡುಗೋಲಿನಿಂದ ಹೊಡೆದುಕೊಂಡಿದ್ದಾರೆ.
ಇದನ್ನೂ ಓದಿ: ಉದ್ಧವ್ ಠಾಕ್ರೆಯೂ ಅಸ್ಸಾಂ ಪ್ರವಾಸಕ್ಕೆ ಬರಲಿ : ಸಿಎಂ ಶರ್ಮಾ ಲೇವಡಿ
ಘಟನೆಯಲ್ಲಿ ಲೋಕೇಶ್ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದ್ಯೋಯಲಾಗಿದೆ. ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ದೇವರದಾಸಿಮಯ್ಯ ಹಟಗಾರ ಜಗದ್ಗುರುಗಳ ಸಂಭ್ರಮದ ಪುರಪ್ರವೇಶ