ಕನ್ನಡ ಸಂಘಟನೆಗೆ ಸಾಹಿತ್ಯಾಸಕ್ತಿ ಮೂಡಿಸುವ ಗುರಿ

Team Udayavani, Apr 21, 2021, 5:54 PM IST

Aim to make the Kannada organization literary

ಮಧುಗಿರಿ: ಮಧುಗಿರಿಯಲ್ಲಿ ಮತ ಬೇಡುವಾಗನಿಜವಾಗಿ ತವರುಮನೆಯ ವಾತಾವರಣವನ್ನುಇಲ್ಲಿನ ಸದಸ್ಯರು ನೀಡಿದ್ದು, ಮನ ತುಂಬಿಬಂದಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನದಅಭ್ಯರ್ಥಿ ಬಿ.ಸಿ. ಶೈಲಾ ತಿಳಿಸಿದರು.

ಪಟ್ಟಣದಲ್ಲಿ ಮತಯಾಚಿಸಿದ ಬಳಿಕಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಇಲ್ಲಿಯವರೆಗೂ ಕನ್ನಡಭಾಷೆ- ಮಹಿಳಾ ಹೋರಾಟ, ರೈತ ಹೋರಾಟದಲ್ಲಿದ್ದು, ದಲಿತ ಹಾಗೂ ಅಲ್ಪಸಂಖ್ಯಾತರ ಪರವಾಗಿ ಯೂ ಅನೇಕ ಹೋರಾಟದಲ್ಲಿ ಭಾಗಿಯಾಗಿದ್ದೇನೆ. ಗಡಿಭಾಗದಲ್ಲಿ ಕನ್ನಡ ಬೆಳೆಸುವಹಾಗೂ ಕನ್ನಡೇತರರಿಗೆ ಕನ್ನಡ ಕಲಿಸುವ ಹಾಗೂಕನ್ನಡ ಸಂಘಟನೆಗಳಿಗೆ ಸಾಹಿತ್ಯಾಸಕ್ತಿಮೂಡಿಸುವುದು ನಮ್ಮ ಉದ್ದೇಶ.

ಜಿಲ್ಲಾದ್ಯಂತಸಾಹಿತ್ಯ ಹಾಗೂ ಕಲಾವಿದರನ್ನು ಗುರುತಿಸುವಕೆಲಸ ಮಾಡಲಿದ್ದೇನೆ. ವಿಕೇಂದ್ರಿಕೃತವಾಗಿ ಸಾಹಿತ್ಯಪರಿಷತ್ತನ್ನು ಕಟ್ಟಿ ಬೆಳೆಸುವ ಮನಸ್ಸಿದ್ದು,ಉದಯೋನ್ಮುಖ ಬರಹಗಾರರಿಗೆ ಮತ್ತು ಕನ್ನಡಸಂಶೋಧನಾ ಗ್ರಂಥಗಳನ್ನು ರಚಿಸುವವರಿಗೆಭಾಷೆ ಮತ್ತು ಸಾಹಿತ್ಯ ಕಮ್ಮಟ ಏರ್ಪಡಿಸಿಪ್ರೋತ್ಸಾಹಿಸಲಾಗುತ್ತದೆ ಎಂದರು.

ಜಿಲ್ಲೆಗೆ ಸಂಬಂಧಿಸಿದ ಕಲೆ, ಸಾಹಿತ್ಯ,ರಂಗಭೂಮಿ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ,ಸಿನಿಮಾ ಎಲ್ಲವನ್ನು ಒಗ್ಗೂಡಿಸಿ ದಾನಿಗಳಸಹಕಾರದಿಂದ ಕಲಾ ಗ್ಯಾಲರಿ ಸ್ಥಾಪಿಸುವುದುಮೂಲ ಉದ್ದೇಶ. ಇದರೊಂದಿಗೆಹೋಬಳಿಮಟ್ಟದಲ್ಲಿ ಕಸಾಪ ಕಟ್ಟಲು ಭವನಗಳನ್ನುನಿರ್ಮಿಸಲು ಮುಂದಾಗುತ್ತೇನೆ. ಕನ್ನಡ ಶಾಲೆಗಳದತ್ತು ಸ್ವೀಕಾರ, ಕನ್ನಡ ಅತಿಥಿ ಉಪನ್ಯಾಸಕರಸೇವಾ ಭದ್ರತೆಗಾಗಿ ಅವರೊಂದಿಗೆ ಹೋರಾಟಕ್ಕೆಸಿದ್ಧ ವಾಗಿದ್ದು, ಬಯಲು ಸೀಮೆರಂಗಾಯಣವನ್ನು ತುಮಕೂರಿಗೆ ತರಲುಪ್ರಯತ್ನಿಸುತ್ತೇನೆ ಎಂದರು.ಪ್ರಾಂಶುಪಾಲ ಡಾ.ಡಿ.ಎಸ್‌.ಮುನೀಂದ್ರಕುಮಾರ್‌ ಮಾತನಾಡಿ, ಸಾಹಿತ್ಯಹಾಗೂ ಸಂಘಟನೆ ಜೊತೆಯಲ್ಲಿ ಸಾಗಿದರೆ ನಮ್ಮನಾಡು, ನುಡಿಯನ್ನು ಮೂಲ ರೂಪದಲ್ಲೇ ಮತ್ತೆಹೊರತರಲು ಸಾಧ್ಯವಿದೆ.

ಈ ನಿಟ್ಟಿನಲ್ಲಿ ಶೈಲಾದಶಕಗಳಿಂದಲೂ ಹೋರಾಟದಲ್ಲಿದ್ದಾರೆ. ಇವರುಜಿಲ್ಲಾಧ್ಯಕ್ಷರಾದರೆ ಸಾಹಿತ್ಯ ಪರಿಷತ್ತಿಗೆ ಘನತೆಹೆಚ್ಚಾಗಲಿದೆ ಎಂದರು.ತಾಲೂಕು ಸರ್ಕಾರಿ ನೌಕರರ ಸಂಘದ ಮಾಜಿಅಧ್ಯಕ್ಷ ನಾ.ಮಹಲಿಂಗೇಶ್‌, ತಾಲೂಕು ಕಸಾಪಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ, ನಿವೃತ್ತಪ್ರಾಂಶು ಪಾಲ ಟಿ.ಗೋವಿಂದರಾಜು,ಮರುಳಯ್ಯ, ಲೇಖಕಿ ವಿಜಯಾ ಮಾತನಾಡಿದರು. ಸರ್ವಜ್ಞ ವೇದಿಕೆ ಅಧ್ಯಕ್ಷ ವೆಂಕಟರವಣಪ್ಪ,ಕವಯತ್ರಿ ವೀಣಾ, ಮಹಿಳಾ ಘಟಕದಲತಾರಾಜ್‌, ಕಸಾಪ ಮಾಜಿ ಕಾರ್ಯದರ್ಶಿಅಲ್ಲಾ ಭಕಾಷ್‌, ಬ್ಯಾ

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.