ಶಾಲೆಗೆ ಗೈರಾದ ವಿದ್ಯಾರ್ಥಿಯನ್ನು ಕರೆಯಲು ಹೋದ ಮುಖ್ಯ ಶಿಕ್ಷಕನ ಮೇಲೆ ಹಲ್ಲೆ: ದೂರು ದಾಖಲು


Team Udayavani, Dec 7, 2021, 7:15 PM IST

ಶಾಲೆಗೆ ಗೈರಾದ ವಿದ್ಯಾರ್ಥಿಯನ್ನು ಕರೆಯಲು ಹೋದ ಮುಖ್ಯ ಶಿಕ್ಷಕನ ಮೇಲೆ ಹಲ್ಲೆ: ದೂರು ದಾಖಲು

ಕುಣಿಗಲ್ : ಶಾಲೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಯನ್ನು ಶಾಲೆಗೆ ಕಳಿಸುವಂತೆ ಪೋಷಕರ ಬಳಿ ಮುಖ್ಯ ಶಿಕ್ಷಕನ್ನು ಕೇಳುತ್ತಿದ್ದ ವೇಳೆ ಪಾನಮತ್ತ ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಲಾಳಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಹೇರೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಮುಖ್ಯ ಶಿಕ್ಷಕ ಜಿ.ಆರ್.ನಾಗರಾಜು ಹಲ್ಲೆಗೆ ಒಳಗಾದ ವ್ಯಕ್ತಿ.

ಘಟನೆ ವಿವರ : ಲಾಳಾಪುರ ಕಾಲೋನಿಯ ವಿದ್ಯಾರ್ಥಿ ಸೋಮಶೇಖರ್ ಹಲವು ದಿನಗಳಿಂದ ಶಾಲೆಗೆ  ಗೈರು ಹಾಜರಾಗಿದ್ದರಿಂದ ಪೋಷಕರನ್ನು ಕೇಳಲು ಮುಖ್ಯ ಶಿಕ್ಷಕ ಜಿ.ಆರ್.ನಾಗರಾಜು ಮಂಗಳವಾರ ಸಂಜೆ ಪೋಷಕರ ಮನೆಗೆ ಭೇಟಿ ನೀಡಿ ವಿಚಾರಿಸುತ್ತಿದ್ದಾಗ ಪಕ್ಕದ ಪೆಟ್ಟಿಗೆ ಅಂಗಡಿ ಬಳಿ ಕುಳಿತ್ತಿದ್ದ ಪ್ರಸಾದ್ ಎಂಬುವವನು, ಅವರ ಮಕ್ಕಳನ್ನು ವಿಚಾರಿಸುತ್ತೀಯ ನಮ್ಮ ಮಕ್ಕಳನ್ನು ಏಕೆ ವಿಚಾರಿಸುವುದಿಲ್ಲ ಎಂದು ಕೇಳಿದ್ದ. ಇದಕ್ಕೆ ಶಿಕ್ಷಕ ನೀವು ಯಾರು ನನಗೆ ಗೊತ್ತಿಲ್ಲ, ನಿಮ್ಮ ಮಕ್ಕಳು ನಮ್ಮ ಶಾಲೆಗೆ ಬರುತ್ತಿಲ್ಲ ಎಂದು ಹೇಳಿದಾಗ, ನೀನು ಕತ್ತೆ ಕಾಯುತ್ತಿದ್ದೀಯ ಎಂದು ಅವಾಚ್ಯ ಶಬ್ದಗಳಿಂದ ಮುಖ್ಯ ಶಿಕ್ಷಕರನ್ನು ನಿಂದಿಸಿ ಅವರ ಶರ್ಟ್ ಕಾಲರ್ ಹಿಡಿದು ತಲೆ ಹಾಗೂ ಕಪ್ಪಾಳದ ಮೇಲೆ ಹೊಡೆದು ಬಳಿಕ ಮತ್ತೊಬ್ಬ ವ್ಯಕ್ತಿ ಅವನ ಜೊತೆಯಲ್ಲಿ ಬಂದು ಇಬ್ಬರು ಸೇರಿ ಹಲ್ಲೆ ಮಾಡಿದ್ದಾರೆ.

ಈ ಸಂಬಂಧ ಕ್ರಮಕೈಗೊಂಡು ರಕ್ಷಣೆ ನೀಡುವಂತೆ ಮುಖ್ಯ ಶಿಕ್ಷಕ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೌಚಾಲಯ, ನೀರಿನ ಅವ್ಯವಸ್ಥೆ: ಅಧಿಕಾರಿಗೆ ತರಾಟೆ

ಶೌಚಾಲಯ, ನೀರಿನ ಅವ್ಯವಸ್ಥೆ: ಅಧಿಕಾರಿಗೆ ತರಾಟೆ

ಲಸಿಕಾ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಕ್ರಮ

ಲಸಿಕಾ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಕ್ರಮ

ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ: ಸಚಿವ ಬಿ.ಸಿ. ನಾಗೇಶ್‌

ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ: ಸಚಿವ ಬಿ.ಸಿ. ನಾಗೇಶ್‌

ಕೊರಟಗೆರೆ : ಕೋವಿಡ್ ನಿಯಮ ಪಾಲಿಸಿ ಗಣರಾಜ್ಯೋತ್ಸವ ಆಚರಿಸಲು ತಹಶಿಲ್ದಾರ್ ಸೂಚನೆ

ಕೊರಟಗೆರೆ : ಕೋವಿಡ್ ನಿಯಮ ಪಾಲಿಸಿ ಗಣರಾಜ್ಯೋತ್ಸವ ಆಚರಿಸಲು ತಹಶಿಲ್ದಾರ್ ಸೂಚನೆ

ರಾಷ್ಟ್ರೀಯ ಕ್ರೀಡಾಪಟುಗಳಿಂದ ಯುವಕರಿಗೆ ತರಬೇತಿ

ರಾಷ್ಟ್ರೀಯ ಕ್ರೀಡಾಪಟುಗಳಿಂದ ಯುವಕರಿಗೆ ತರಬೇತಿ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಈ ಬಾರಿ 50 ಕೋಟಿ ರೂ.ಬಜೆಟ್‌

ಈ ಬಾರಿ 50 ಕೋಟಿ ರೂ.ಬಜೆಟ್‌

ಸಣ್ಣ ನೀರಾವರಿಯಲ್ಲಿ ಶೇ.100; ಕೃಷಿಯಲ್ಲಿ  ಶೇ. 65 ಸಾಧನೆ

ಸಣ್ಣ ನೀರಾವರಿಯಲ್ಲಿ ಶೇ.100; ಕೃಷಿಯಲ್ಲಿ ಶೇ. 65 ಸಾಧನೆ

ಬಿದ್ಕಲ್‌ಕಟ್ಟೆ: ರಾ.ಹೆ.ಯಲ್ಲಿ ವಿದ್ಯಾರ್ಥಿಗಳ ಪಯಣ; ಅಪಾಯ ಸಾಧ್ಯತೆ

ಬಿದ್ಕಲ್‌ಕಟ್ಟೆ: ರಾ.ಹೆ.ಯಲ್ಲಿ ವಿದ್ಯಾರ್ಥಿಗಳ ಪಯಣ; ಅಪಾಯ ಸಾಧ್ಯತೆ

ವಾರಕ್ಕೆರಡು ದಿನ ಮಾತ್ರ ಸೇವೆ; ಬಾಕಿ ದಿನ ಬೀಗ

ವಾರಕ್ಕೆರಡು ದಿನ ಮಾತ್ರ ಸೇವೆ; ಬಾಕಿ ದಿನ ಬೀಗ

ಪಾಲಿಕೆ ವ್ಯಾಪ್ತಿಯಲ್ಲಿ  ಗುರಿ ತಲುಪುತ್ತಿಲ್ಲ ಲಸಿಕೆ ಅಭಿಯಾನ

ಪಾಲಿಕೆ ವ್ಯಾಪ್ತಿಯಲ್ಲಿ  ಗುರಿ ತಲುಪುತ್ತಿಲ್ಲ ಲಸಿಕೆ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.